Saturday, December 7, 2024

AUTHOR NAME

ಕನ್ನಡ ಪ್ಲಾನೆಟ್

1289 POSTS
0 COMMENTS

ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳ ಸುಧಾರಣೆಗೆ ನಿರ್ಧಾರ

ಬೆಂಗಳೂರು: ಬಿ.ಬಿ.ಎಂ.ಪಿ. ವ್ಯಾಪ್ತಿಯ 389.68 ಕಿ.ಮೀ. ಉದ್ದದ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ತೀರ್ಮಾನಿಸಿದೆ. ಇದಕ್ಕಾಗಿ 694 ಕೋಟಿ ರೂ.ಗಳನ್ನು ವೆಚ್ಚ ಮಾಡಲಿದೆ. ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ; ಸಂಪುಟ ತೀರ್ಮಾನ

ಬೆಂಗಳೂರು: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ, ಗಣಿ ಗುತ್ತಿಗೆ ರಾಜಧನ ಪರಿಷ್ಕರಣೆಯಿಂದ ರೂ.311 ಕೋಟಿ ಹೆಚ್ಚುವರಿ ಆದಾಯ ಗಳಿಸುವ ನಿರ್ಧಾರಗಳಿಗೆ ಬೆಂಗಳೂರಿನಲ್ಲಿ ಇಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಬೆಂಗಳೂರಿನಲ್ಲಿ...

ದೆಹಲಿ ತಲುಪಿದ ರೈತರ ಪ್ರತಿಭಟನೆ; ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಘೋಷಿಸಿದ ಪ್ರಧಾನಿ ಮೋದಿ ಸರ್ಕಾರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಪ್ರಧಾನಿ ಮೋದಿ ಸರಕಾರ ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಿಸಿದೆ. ಖರೀದಿಸಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್...

‘ರಿಪ್ಪನ್ ಸ್ವಾಮಿ’ಗೆ ಸೆನ್ಸಾರ್ : 2025ರ ಆರಂಭದಲ್ಲಿಯೇ ರಿಲೀಸ್

ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ಸಿನಿಮಾ ರಿಪ್ಪನ್ ಸ್ವಾಮಿ, ರಿಲೀಸ್ ಗೆ ರೆಡಿಯಾಗಿದೆ. ಹೊಸ ವರ್ಷದ ಹಾದಿಯಲ್ಲಿ ಮನರಂಜನೆ ಕೊಡುವುದಕ್ಕೆ ಸಿದ್ಧವಾಗಿದೆ. ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದ್ದು, ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ....

5 ವರ್ಷಗಳಲ್ಲಿ ಟೋಲ್ ಸಂಗ್ರಹ ದುಪ್ಪಟ್ಟು; ನಿತಿನ್ ಗಡ್ಕರಿ

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಟೋಲ್ ಸಂಗ್ರಹ ದುಪ್ಪಟ್ಟಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಸಭೆಗೆ ತಿಳಿಸಿದ್ದಾರೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ನೀಡಿರುವ...

ಭ್ರಷ್ಟಾಚಾರ; ಇನ್ ಸ್ಪೆಕ್ಟರ್ ಸೇರಿ 6 ಮಂದಿ ಅಮಾನತು

ಬೆಂಗಳೂರು: ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಸಹಾಯ, ಕರ್ತವ್ಯಲೋಪ ಮತ್ತು ಡ್ರಗ್ ಪೆಡ್ಲರ್‌ನಿಂದ ಹಣ ವಸೂಲಿ ಮಾಡಿದ ಗಂಭೀರ ಆರೋಪಗಳ ಅಡಿಯಲ್ಲಿ ರಾಮಮೂರ್ತಿನಗರ ಠಾಣೆ ಇನ್ಸ್ಪೆಕ್ಟರ್ ಎಚ್. ಮುತ್ತುರಾಜು ಸೇರಿದಂತೆ ಆರು ಮಂದಿ...

ಅಡಮಾನರಹಿತ ಕೃಷಿ ಸಾಲದ ಮಿತಿ 2 ರೂ. ಲಕ್ಷಕ್ಕೆ ಏರಿಕೆ; ಆರ್‌ ಬಿಐ ಮಹತ್ವದ ತೀರ್ಮಾನ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಅಡಮಾನರಹಿತ ಕೃಷಿ ಸಾಲದ ಮಿತಿಯನ್ನು 2 ಲಕ್ಷ ರೂ.ಗೆ ಏರಿಸಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ (ಆರ್‌ಬಿಐ) ಸಭೆಯಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಆರ್‌ಬಿಐ...

ಏಕನಾಥ್ ಶಿಂಧೆ ಇನ್ನೆಂದೂ ಸಿಎಂ ಆಗಲು ಅಸಾಧ್ಯ; ಸಂಜಯ್ ರಾವತ್

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಯುಗ ಮುಗಿದಿದೆ. ಏಕನಾಥ್ ಶಿಂಧೆ ಅವರನ್ನು ಬಿಜೆಪಿ ಬಳಸಿಕೊಂಡಿದೆ. ಇದೀಗ ಅವರನ್ನು ತಿರಸ್ಕರಿಸುತ್ತಿದೆ ಎಂದು ಶಿವಸೇನಾ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಆರೋಪಿಸಿದ್ದಾರೆ....

ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ; ಸಿದ್ದರಾಮಯ್ಯ ಘೋಷಣೆ

ಹಾಸನ: ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. 2028ರ ವರೆಗೂ ನಾವು ಅಧಿಕಾರದಲ್ಲಿ ಇರುತ್ತೇವೆ. ನಂತರವೂ ಅಧಿಕಾರಕ್ಕೆ ಬರುತ್ತೇವೆ ಎಂದು ಘೋಷಿಸಿದರು. ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶವನ್ನು ಉದ್ದೇಶಿಸಿ ಅವರು...

Latest news