AUTHOR NAME

ಕನ್ನಡ ಪ್ಲಾನೆಟ್

3384 POSTS
0 COMMENTS

ಕದ್ದ ಬೈಕ್‌ ನಲ್ಲೇ ಮೊಬೈಲ್‌ ಕಳವು ಮಾಡುತ್ತಿದ್ದ ಆರೋಪಿ ಬಂಧನ, 40 ಮೊಬೈಲ್‌ ವಶ

ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದು, ಅದರಲ್ಲೇ ಮೊಬೈಲ್‌ ಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಮೈಕೋ ಪೊಲೀಸ್‌ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕೃತ್ಯ ಎಸಗುತ್ತಿದ್ದ ಬನ್ನೇರುಘಟ್ಟ ನಿವಾಸಿ ಕಿರಣ್ ಅಲಿಯಾಸ್ ಚಿಟ್ಟೆಯನ್ನು...

ಭಾನುವಾರ ನೆಲಮಂಗಲ ಸುತ್ತ ಮುತ್ತ ವಿದ್ಯುತ್ ವ್ಯತ್ಯಯ: ಬೆಸ್ಕಾಂ ಪ್ರಕಟಣೆ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನೆಲಮಂಗಲ ವಿಭಾಗದ 220/66/11 ಕೆ.ವಿ. ದಾಬಸ್ ಪೇಟೆ, 66/11 ಕೆ.ವಿ. ತ್ಯಾಮಗೊಂಡ್ಲು, ನೆಲಮಂಗಲ, ಅವ್ವೇರಹಳ್ಳಿ, ಟಿ. ಬೇಗೂರು ವಿತರಣಾ ಕೇಂದ್ರಗಳಲ್ಲಿನ ಈ ಕೆಳಕಂಡ...

ಒಳ ಮೀಸಲಾತಿ, ನ್ಯಾ. ನಾಗಮೋಹನ್ ದಾಸ್ ವರದಿಗಾಗಿ ಕಾಯೋಣ; ಎಚ್ . ಆಂಜನೇಯ

ಬೆಂಗಳೂರು: ಒಳಮೀಸಲಾತಿ ಹಂಚಿಕೆ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ಏಕ ಸದಸ್ಯ ಆಯೋಗದ ವರದಿ ಬರುವವರೆಗೆ ಕಾಯೋಣ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಚ್. ಆಂಜನೇಯ ಕರೆ...

ಪಾರಂಪರಿಕ ತಾಣಗಳ ಸಂರಕ್ಷಣೆಗೆ ದತ್ತು ಯೋಜನೆ : ಸಚಿವ ಎಚ್.ಕೆ.ಪಾಟೀಲ

ಬೆಳಗಾವಿ: ರಾಜ್ಯದಲ್ಲಿ 25,000 ಪಾರಂಪರಿಕ ತಾಣಗಳ ಪೈಕಿ 810 ತಾಣಗಳನ್ನು ಮಾತ್ರ ಸಂರಕ್ಷಿಸಲು ಸಾಧ್ಯವಾಗಿದೆ. ಉಳ್ಳವರ ಸಹಕಾರ ಮತ್ತು ಸಾಮುದಾಯಿಕ ಸಹಕಾರದಿಂದ ಪಾರಂಪರಿಕ ತಾಣಗಳನ್ನು ಅಭಿವೃದ್ಧಿಪಡಿಸಲು ಸಾಧ್ಯ. ಆದ್ದರಿಂದ ಕರ್ನಾಟಕ ಸರ್ಕಾರವು “ನಮ್ಮ...

ಪುಷ್ಪ-2 ಕಾಲ್ತುಳಿತ ದುರಂತ; ನಟ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು

ಹೈದರಾಬಾದ್: ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ...

ಆರೋಪಿಗಳಿಗೆ ಶಿಕ್ಷೆಯಾಗುವ ವಿಶ್ವಾಸ ಇದೆ; ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

ಬೆಂಗಳೂರು: ಮಗನ ಕೊಲೆ ಆರೋಪದ ಆರೋಪಿಗಳಿಗೆ ಜಾಮೀನು ಸಿಕ್ಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ನಮಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಜಾಮೀನು ಸಿಕ್ಕಿರುವ ಬಗ್ಗೆ ಮಾಧ್ಯಮಗಳಿಂದ...

ಅತ್ಯಾಚಾರ; ಬಿಜೆಪಿ ಶಾಸಕನ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ಬರೇಲಿ: ಬಿಜೆಪಿಯ ಬಿಸ್ಲಿ ಶಾಸಕ ಹರೀಶ್ ಶಾಕ್ಯ ಮತ್ತು ಇತರ 16 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಶಾಸಕನ ವಿರುದ್ಧ ಭೂ ಕಬಳಿಕೆ, ಮಹಿಳೆಯ ಮೇಲೆ...

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಇಡೀ ದೇಶದಲ್ಲಿ ಕರ್ನಾಟಕ ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯನ್ನು ತೊಡಗಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಅಂತರರಾಷ್ಟ್ರೀಯ...

ನವಜಾತ ಶಿಶುಗಳ ಬಗ್ಗೆ ನಿಗಾ ವಹಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬಾಣಂತಿ ಮತ್ತು ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಯಾವುದೇ ಕುಂದು ಕೊರತೆಗಳು ಕಂಡು ಬಂದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಲೋಕಸಭೆಯಲ್ಲಿ ಚೊಚ್ಚಲ ಭಾಷಣದಲ್ಲೇ ಗಮನ ಸೆಳೆದ ಪ್ರಿಯಾಂಕಾ ಗಾಂಧಿ

ಹೊಸದಿಲ್ಲಿ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕಾಂಗ್ರೆಸ್ ನ ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದಲ್ಲೇ ಎಲ್ಲರ ಗಮನ ಸೆಳೆದಿದ್ದಾರೆ. ಸಂವಿಧಾನ, ಮೀಸಲಾತಿ ಮತ್ತು ರಾಷ್ಟ್ರವ್ಯಾಪಿ ಜಾತಿ...

Latest news