AUTHOR NAME

ಕನ್ನಡ ಪ್ಲಾನೆಟ್

2978 POSTS
0 COMMENTS

ರಾಮ್ ಗೋಪಾಲ್ ವರ್ಮಾಗೆ ಬಂಧನ ಭೀತಿ?

ಹೈದರಾಬಾದ್ : ಬಾಲಿವುಡ್ ನ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಬಂಧನದ ಭೀತಿ ಎದುರಾಗಿದೆ. ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮಡ್ಡಿಪಾಡು ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ....

ರಾಷ್ಟ್ರ ಲಾಂಛನ ಟೀಕಿಸಿದ್ದ ಬಂಗಾಳದ BJP ಅಧ್ಯಕ್ಷರಿಗೆ ಚುನಾವಣಾ ಆಯೋಗ ನೋಟಿಸ್

ನವದೆಹಲಿ: ರಾಷ್ಟ್ರ ಲಾಂಛನ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ...

ಸ್ವಿಗಿ, ಝೊಮ್ಯಾಟೊ ಸೇವೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹ

ಬೆಂಗಳೂರು: ಮನೆ ಮನೆಗೆ ಆಹಾರ ತಲುಪಿಸುವ ಸೇವೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರವರ್ಧಮಾನಕ್ಕೆ ಬಂದಿರುವ ಸ್ವಿಗಿ, ಝೊಮ್ಯಾಟೊನಂತಹ ಸಂಸ್ಥೆಗಳ ಕನ್ನಡ ವಿರೋಧಿ ಧೋರಣೆಯನ್ನು ನಿಯಂತ್ರಿಸಬೇಕಾದಲ್ಲಿ ರಾಜ್ಯ ಸರ್ಕಾರವು ಉದ್ದೇಶಿಸಿರುವ ಕಾರ್ಮಿಕ ಭದ್ರತಾ ಕಾಯ್ದೆಯಲ್ಲಿ ಸೂಕ್ತ...

ಉಪ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ; ಮನೆ ಮನೆ ಪ್ರಚಾರ ಆರಂಭಿಸಿದ ಅಭ್ಯರ್ಥಿಗಳು

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಕ್ಷೇತ್ರದ ಮತದಾರರಲ್ಲದವರು ಈಗಾಗಲೇ ಕ್ಷೇತ್ರಗಳನ್ನು ಬಿಟ್ಟು ಹೊರ ಹೋಗುತ್ತಿದ್ದಾರೆ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ...

ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು: ಬಸವರಾಜ ಬೊಮ್ಮಾಯಿ

ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ರೌಡಿ ಶೀಟರ್ ಓಪನ್ ಇದೆ ಎಂದು ಹಾವೇರಿ ಎಸ್ ಪಿ ಅವರೇ ಹೇಳಿದ್ದಾರೆ. ಅಂದರೆ ಅವರ ವಿರುದ್ದ ಇನ್ನೂ ಹಲವಾರು ಕೇಸ್ ಗಳು ಇವೆ...

ನಗರದ ಹಲವೆಡೆ ಬುಧವಾರ ವಿದ್ಯುತ್ ವ್ಯತ್ಯಯ

ಬೆಂಗಳೂರು: ದಿನಾಂಕ 13.11.2024 (ಬುಧವಾರ) ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ...

ದಿ: 14 ರಂದು ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ವೃಷಭಾವತಿ 220 ಕೆವಿ ವಿದ್ಯುತ್ ಸ್ಥಾವರದಿಂದ ತಾತಗುಣಿ ವಿದ್ಯುತ್ ಸ್ಥಾವರಕ್ಕೆ ಹರಿಯುತ್ತಿರುವ 220 ಕೆವಿ ವಿದ್ಯುತ್ ಮಾರ್ಗದಲ್ಲಿರುವ 220 ಕೆವಿ High...

ಉಪಚುನಾವಣೆ; ವೇತನ ಸಹಿತ ರಜೆ ಮಂಜೂರು

ಬೆಂಗಳೂರು: ದಿನಾಂಕ 13.11.2024ರ ಬುಧವಾರದಂದು ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ...

ಚನ್ನಪಟ್ಟಣ ಕೈ ಸಮಾವೇಶ; ದೇವೇಗೌಡರು ಯಾವ ಒಕ್ಕಲಿಗರನ್ನೂ ಬೆಳೆಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಚನ್ನಪಟ್ಟಣ: ಕ್ಷೇತ್ರದ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಕೆಲವೇ ಗಂಟೆಗಳಿರುವಾಗ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸುತ್ತಿದೆ. ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರವಾಗಿ ದೊಡ್ಡ ಮಳೂರು ಗ್ರಾಮದಲ್ಲಿ ಬೃಹತ್ ಸಾರ್ವಜನಿಕ ಸಮಾರಂಭ ನಡೆಯಿತು....

ಚನ್ನಪಟ್ಟಣ: ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ವಾಗ್ದಾಳಿ

ಚನ್ನಪಟ್ಟಣ: ಕ್ಷೇತ್ರದ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಕೆಲವೇ ಗಂಟೆಗಳಿರುವಾಗ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸುತ್ತಿದೆ. ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರವಾಗಿ ದೊಡ್ಡ ಮಳೂರು ಗ್ರಾಮದಲ್ಲಿ ಬೃಹತ್ ಸಾರ್ವಜನಿಕ ಸಮಾರಂಭ ನಡೆಯುತ್ತಿದೆ....

Latest news