AUTHOR NAME

ಕನ್ನಡ ಪ್ಲಾನೆಟ್

2801 POSTS
0 COMMENTS

ಸುದೀಪ್ ತಾಯಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಖ್ಯಾತ ನಟ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರ ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಸುದೀಪ್ ಅವರಿಗೆ ಪತ್ರ ಬರೆದು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ...

ದು ಸರಸ್ವತಿ ಅವರ ʼಜಾತಿ ಮತ್ತು ಲಿಂಗತ್ವʼ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಛಾಯಾಚಿತ್ರಗಳು

ಶರ್ಮಿಳಾ ರೆಗೆ ಅವರ ಬಹು ಮುಖ್ಯ ಕೃತಿ ರೈಟಿಂಗ್ ಕಾಸ್ಟ್ ರೈಟಿಂಗ್ ಜೆಂಡರ್ (Writing Caste/Writing Gender: Narrating Dalit Women's Testimonios) ಅನ್ನು ನಾಡಿನ ಪ್ರಮುಖ ಚಿಂತಕಿ, ಹೋರಾಟಗಾರ್ತಿ ದು ಸರಸ್ವತಿ...

ಸೆಲ್ಫಿ ಹುಚ್ಚು: ಪೊಟರೆಗೆ ಜಾರಿಬಿದ್ದ ವಿದ್ಯಾರ್ಥಿನಿ ರಕ್ಷಣೆ

ತುಮಕೂರು: ತುಮಕೂರು ತಾಲೂಕಿನ ಮೈದಾಳ ಕೆರೆ ಕೋಡಿ ನೀರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ಜೀವಂತವಾಗಿ ಪತ್ತೆಯಾಗಿ ಅಚ್ಚರಿ ಮೂಡಿಸಿದ್ದಾರೆ. ಈ ವಿದ್ಯಾರ್ಥಿನಿ ಸಾವನ್ನೇ ಗೆದ್ದು...

ರಾಷ್ಟ್ರಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಲಯಾಳಂ ಚಿತ್ರರಂಗದ ನಿರ್ಮಾಪಕ ಮತ್ತು ನಿರ್ದೇಶಕ ರಂಜಿತ್ ಬಾಲಕೃಷ್ಣನ್ ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 31 ವರ್ಷದ ನಟರೊಬ್ಬರು ದೂರು ದಾಖಲಿಸಿದ್ದಾರೆ. ಬೆಂಗಳೂರು ಈಶಾನ್ಯ...

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳು

೧.ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ ಅಸ್ತಿತ್ವಕ್ಕೆ:ಬೀಜೋತ್ಪಾದನಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರಗಳು, ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳು ಮತ್ತು ಜೈವಿಕ ನಿಯಂತ್ರಣ/ಪರತAತ್ರ ಜೀವಿ ಪ್ರಯೋಗಾಲಯಗಳು, ಈ ನಾಲ್ಕು ಘಟಕಗಳನ್ನು ಒಂದೇ ಸೂರಿನಡಿ...

ಶ್ರೀಮತಿ ಹೆಚ್‌ ಎಸ್‌ ಅವರ ʼಬಂಧಮುಕ್ತʼ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಪೋಟೋಗಳು

ಅಮೆರಿಕಾದ ಸ್ತ್ರೀವಾದಿ ಚಿಂತಕಿ ಬೆಲ್‌ ಹುಕ್ಸ್‌ ಅವರ Salvation ಕೃತಿಯನ್ನು ಭಾರತೀಯ ಸ್ತ್ರೀವಾದಿ ಚಿಂತಕಿ ಶ್ರೀಮತಿ ಹೆಚ್‌ ಎಸ್‌ ಅವರು ʼಬಂಧಮುಕ್ತʼ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಪುಸ್ತಕ ಬಿಡುಗಡೆಯ ಕಾರ್ಯಕ್ರಮವನ್ನು ಸಿನಿಮಾ ಮತ್ತು...

ರಾಷ್ಟ್ರೀಯ ಕಾನೂನು ಶಾಲೆಗೆ ಜಾಗ : ಕನ್ನಡಿಗರಿಗೆ ಶೇ.25ರಷ್ಟು ಪ್ರವೇಶ ಮೀಸಲಿಗೆ ಆಗ್ರಹ

ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ) ಯ ಕಾರ್ಯ ನಿರ್ವಹಣೆಗೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಸೇರಿದ ಏಳು ಎಕರೆ ಭೂಮಿಯನ್ನು ಯಾವುದೇ ಷರತ್ತುಗಳಿಗೆ ಒಳಪಡದೆ ಹೆಚ್ಚುವರಿಯಾಗಿ...

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಂತ್ಯ; ನಾಳೆ ಆದೇಶ ಪ್ರಕಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಂ-೨ ಚಿತ್ರ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಲಾಗಿದೆ. ಕಳೆದ ಬಾರಿ ದರ್ಶನ್ ಜಾಮೀನು ಅರ್ಜಿ ಕುರಿತು ವಾದ ಪ್ರತಿವಾದ ಪೂರ್ಣಗೊಂಡಿದ್ದು,...

ಬೆಂಗಳೂರಿನ ರಸ್ತೆಗಳ ನಿರ್ವಹಣೆಯನ್ನು ‘ಇಎಲ್ ಸಿಐಟಿಎ’ಗೆ ವಹಿಸಲು ಕಿರಣ್ ಮಜುಂದಾರ್ ಷಾ ಅಗ್ರಹ

ಬೆಂಗಳೂರು: ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಯಾವುದೇ ಸರ್ಕಾರಕ್ಕೆ ಬೃಹತ್ ಸವಾಲಿನ ಕೆಲಸ. ದಶಕಗಳಿಂದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಲಕ್ಷಾಂತರ ಕೋಟಿ ರೂ.ಗಳನ್ನು ಸುರಿಯಲಾಗಿದೆ. ಆ ಹಣವೆಲ್ಲವೂ ರಾಜಕಾಲುವೆ,...

ಹೊಸ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ; ರೂ.1500 ಕೋಟಿ ಹೂಡಿಕೆಯ ಗುರಿ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು...

Latest news