ಕೊಯಮತ್ತೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ 9 ಮಂದಿಯೂ ತಪ್ಪಿತಸ್ಥರು ಎಂದು ಕೊಯಮತ್ತೂರು ಮಹಿಳಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶೆ ಆರ್. ನಂದಿನಿ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಮೇಲೆ ದಾಳಿ ನಡೆಸಿದ ಮೂವರು ಭಯೋತ್ಪಾದಕರ ಭಾವಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಉಗ್ರರ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕರು...
ಚಂಡೀಗಢ: ಪಂಜಾಬ್ ರಾಜಧಾನಿ ಅಮೃತಸರದ ಸಮೀಪದ ಐದು ಹಳ್ಳಿಗಳಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಕಲಿ ಮದ್ಯ ಪೂರೈಕೆ ಮಾಡಿದ ಆರೋಪದ ಮೇಲೆ ಐವರು...
ಬೆಂಗಳೂರು: ಕರ್ನಾಟಕದ ಅತ್ಯಂತ ಹೆಮ್ಮೆಯ ಸಂಸ್ಥೆಗಳಲ್ಲಿ ಒಂದಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ವಿದೇಶದಲ್ಲೂ ತನ್ನ ವ್ಯಾಪ್ತಿ ಮತ್ತು ಕೀರ್ತಿಯನ್ನು ವಿಸ್ತರಿಸುತ್ತಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು...
ಹೆಚ್.ಡಿ.ಕೋಟೆ: ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿದ್ದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಂದು...
ನವದೆಹಲಿ: ದೇಶದ ರಕ್ಷಣೆಗಾಗಿ ಕನಿಷ್ಠ 10 ಉಪಗ್ರಹಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ) ಅಧ್ಯಕ್ಷ ವಿ. ನಾರಾಯಣನ್ ಅವರು ಹೇಳಿದ್ದಾರೆ.
ನಾಗರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳುವ...
ನವದೆಹಲಿ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಇನ್ ಸ್ಟಾಗ್ರಾಮ್ನಲ್ಲಿ ನಿವೃತ್ತಿ ಕುರಿತು ಪೋಸ್ಟ್ ಹಂಚಿಕೊಂಡಿರುವ ಕೊಹ್ಲಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ...
ಬೆಂಗಳೂರು: ಈ ವರ್ಷ ಬೇಸಿಗೆ ಅವಧಿಗೂ ಮುನ್ನ ಬೇಗ ಮುಗಿಯುತ್ತಿದ್ದು, ರಾಜ್ಯದಲ್ಲಿ 5 ದಿನ ಮುಂಚಿತವಾಗಿಯೇ ಮುಂಗಾರು ಆರಂಭವಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರತಿ ವರ್ಷ ಜೂನ್ 1ಕ್ಕೆ ಮಾನ್ಸೂನ್...
ಜಮ್ಮು: ಕೇಂದ್ರಾಡಳಿತ ಪ್ರದೇಶದಲ್ಲಿ ಆಹಾರ, ದವಸ ಧಾನ್ಯ, ತೈಲ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ಸರಕುಗಳ ಕೊರತೆ ಉಂಟಾಗಿಲ್ಲ. ಸಾಕಷ್ಟು ದಾಸ್ತಾನು ಇದೆ. ಜಮ್ಮು ಮತ್ತು ಕಾಶ್ಮೀರದ ಜನರು ಯಾವುದೇ ಕಾರಣಕ್ಕೂ...