ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2:30ರ ಸುಮಾರಿಗೆ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ...
ʼಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟದ ವ್ಯವಸ್ಥೆ ಮಾಡದಿದ್ದರೆ, ನಾವೇ ಮನೆಗೊಂದು ಕೋಳಿ ಸಂಗ್ರಹಿಸಿ ಮಾಂಸದೂಟ ಹಾಕಿಸುತ್ತೇವೆʼ ಎಂದು ಮಂಡ್ಯದ ಬಾಡೂಟ ಬಳಗದ ಸದಸ್ಯರು ತಿಳಿಸಿದರು.
ಮಂಡ್ಯದಲ್ಲಿನ ಕಾವೇರಿ...
ಚಾಮರಾಜನಗರ: ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ, ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕೊಳ್ಳೇಗಾಲ...
ಬೆಂಗಳೂರು: ಉಪಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿನ ಸೋಲು, ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಂಪುಗಳ ವೈಮನಸ್ಸು, ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ಅವರ...
ನವದೆಹಲಿ: ರೈತರಿಗೆ ದೀರ್ಘಾವಧಿವರೆಗೆ ಅಗ್ಗದ ಕೃಷಿ ಸಾಲ ಸೌಲಭ್ಯ ಕಲ್ಪಿಸಬೇಕು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸನ್) ಯೋಜನೆಯಡಿ ನೀಡುತ್ತಿರುವ ಹಣವನ್ನು ದುಪ್ಪಟ್ಟುಗೊಳಿಸಬೇಕು ಎಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರದ ಮುಂದೆ...
ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ ಇಚ್ಛಾಶಕ್ತಿ ಪ್ರದರ್ಶಿಸಿದರೆ ರಾಜ್ಯದ ಅರಣ್ಯ...
ಮುಂಬೈ: ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ವಿರುದ್ಧ 2021ರಲ್ಲಿ ದಾಖಲಾಗಿದ್ದ 1 ಸಾವಿರ ಕೋಟಿ ಮೊತ್ತದ ಬೇನಾಮಿ ಆಸ್ತಿ ಖರೀದಿ ಪ್ರಕರಣದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್...
ಬೆಂಗಳೂರು: 220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 08.12.2024 (ಭಾನುವಾರ) ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ...
ಬೆಂಗಳೂರು: ಆನ್ಲೈನ್ ಜೂಜಾಟದ ಆಪ್ ನಲ್ಲಿ ಕೋಟ್ಯಂತರ ರೂಪಾಯಿ ಹಣ ಕಳೆದುಕೊಂಡಿರುವ ಬೆಂಗಳೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿಯೊಬ್ಬರು ಇದೀಗ ಆಪ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ನಿಶಾಂತ್ ಶ್ರೀವತ್ಸ ಎಂಬುವರು ಆನ್ಲೈನ್ ಗೇಮಿಂಗ್...
ಹಿರೇಬಾಗೇವಾಡಿ: ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ, ಮಹಿಳೆಯರ ಜೀವನಕ್ಕೆ ಆಧಾರ ಆಗಬೇಕು ಎಂಬುದೇ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಹಿರೇಬಾಗೇವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ...