AUTHOR NAME

ಕನ್ನಡ ಪ್ಲಾನೆಟ್

3385 POSTS
0 COMMENTS

ಗೃಹಲಕ್ಷ್ಮೀ ಯೋಜನೆ ಮಹಿಳೆಯರಿಗೆ ಜೀವನಾಧಾರವಾಗಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಹಿರೇಬಾಗೇವಾಡಿ: ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ, ಮಹಿಳೆಯರ ಜೀವನಕ್ಕೆ ಆಧಾರ ಆಗಬೇಕು ಎಂಬುದೇ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಹಿರೇಬಾಗೇವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ...

ಹೊಸ ವರ್ಷಾಚರಣೆ ಹಿನ್ನೆಲೆ; ಕೊರಿಯರ್ ಮತ್ತು ಅಂಚೆ ಕಚೇರಿಗಳಲ್ಲಿ ತಪಾಸಣೆ ನಡೆಸಿದ ಪೊಲೀಸರು

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡ್ರಗ್ ಜಾಲದ ಮೇಲೆ ಬೆಂಗಳೂರು ನಗರ ಪೊಲೀಸರು ಮತ್ತು ಸಿಸಿಬಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಸಿಸಿಬಿ ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದು, ಈಗಾಗಲೆ ಕೋಟ್ಯಾಂತರ ರೂ. ಮೌಲ್ಯದ...

ಕೋವಿಡ್ ಅಕ್ರಮಗಳಲ್ಲಿ ಕುನ್ಹಾ ವರದಿ ಶಿಫಾರಸ್ಸಿನಂತೆ ಕ್ರಮ: ಡಿಸಿಎಂ ಶಿವಕುಮಾರ್

ಬೆಂಗಳೂರು: ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ನ್ಯಾಯಮೂರ್ತಿ ಮೈಖಲ್ ಕುನ್ಹಾ ವಿಚಾರಣೆ ಆಯೋಗದ ಶಿಫಾರಸ್ಸು...

ಇಂದಿರಾನಗರ , ಹಲಸೂರು ಸುತ್ತ ಮುತ್ತ ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: 66/11ಕೆ.ವಿ ಎನ್.ಜಿ.ಇ.ಎಫ್’ ಸ್ಟೇಷನ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ಶನಿವಾರ ಬೆಳಗ್ಗೆ 10 ಗಂಟೆ ಯಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ. ವಿದ್ಯುತ್...

ನಶೆ ಮುಕ್ತ ಕರ್ನಾಟಕ ಆ್ಯಪ್ ಬಳಸಿ; ಡ್ರಗ್ಸ್ ಕುರಿತು ಮಾಹಿತಿ ನೀಡಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುವಿನ ಬಳಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯು ‘ನಶೆ ಮುಕ್ತ ಕರ್ನಾಟಕ’ ಮೊಬೈಲ್ ಆ್ಯಪ್‌ನ ಅಭಿವೃದ್ಧಿಪಡಿಸಿದೆ.ಮಾದಕ ವಸ್ತುವಿನ ದಂಧೆಗೆ ಕಡಿವಾಣ ಹಾಕಲು ಆ್ಯಪ್‌ನಲ್ಲಿ ಸಾರ್ವಜನಿಕರು...

ವಿಶ್ವಬ್ಯಾಂಕ್ ನೆರವಿನಿಂದ ಸರ್ಕಾರಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿ

ಬೆಂಗಳೂರು: ಮುಂದಿನ 4ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನಿಂದ ಸರ್ಕಾರಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ...

ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳ ಸುಧಾರಣೆಗೆ ನಿರ್ಧಾರ

ಬೆಂಗಳೂರು: ಬಿ.ಬಿ.ಎಂ.ಪಿ. ವ್ಯಾಪ್ತಿಯ 389.68 ಕಿ.ಮೀ. ಉದ್ದದ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ತೀರ್ಮಾನಿಸಿದೆ. ಇದಕ್ಕಾಗಿ 694 ಕೋಟಿ ರೂ.ಗಳನ್ನು ವೆಚ್ಚ ಮಾಡಲಿದೆ. ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ; ಸಂಪುಟ ತೀರ್ಮಾನ

ಬೆಂಗಳೂರು: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ, ಗಣಿ ಗುತ್ತಿಗೆ ರಾಜಧನ ಪರಿಷ್ಕರಣೆಯಿಂದ ರೂ.311 ಕೋಟಿ ಹೆಚ್ಚುವರಿ ಆದಾಯ ಗಳಿಸುವ ನಿರ್ಧಾರಗಳಿಗೆ ಬೆಂಗಳೂರಿನಲ್ಲಿ ಇಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಬೆಂಗಳೂರಿನಲ್ಲಿ...

ದೆಹಲಿ ತಲುಪಿದ ರೈತರ ಪ್ರತಿಭಟನೆ; ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಘೋಷಿಸಿದ ಪ್ರಧಾನಿ ಮೋದಿ ಸರ್ಕಾರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಪ್ರಧಾನಿ ಮೋದಿ ಸರಕಾರ ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಿಸಿದೆ. ಖರೀದಿಸಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್...

‘ರಿಪ್ಪನ್ ಸ್ವಾಮಿ’ಗೆ ಸೆನ್ಸಾರ್ : 2025ರ ಆರಂಭದಲ್ಲಿಯೇ ರಿಲೀಸ್

ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ಸಿನಿಮಾ ರಿಪ್ಪನ್ ಸ್ವಾಮಿ, ರಿಲೀಸ್ ಗೆ ರೆಡಿಯಾಗಿದೆ. ಹೊಸ ವರ್ಷದ ಹಾದಿಯಲ್ಲಿ ಮನರಂಜನೆ ಕೊಡುವುದಕ್ಕೆ ಸಿದ್ಧವಾಗಿದೆ. ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದ್ದು, ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ....

Latest news