AUTHOR NAME

ಕನ್ನಡ ಪ್ಲಾನೆಟ್

3385 POSTS
0 COMMENTS

5 ವರ್ಷಗಳಲ್ಲಿ ಟೋಲ್ ಸಂಗ್ರಹ ದುಪ್ಪಟ್ಟು; ನಿತಿನ್ ಗಡ್ಕರಿ

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಟೋಲ್ ಸಂಗ್ರಹ ದುಪ್ಪಟ್ಟಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಸಭೆಗೆ ತಿಳಿಸಿದ್ದಾರೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ನೀಡಿರುವ...

ಭ್ರಷ್ಟಾಚಾರ; ಇನ್ ಸ್ಪೆಕ್ಟರ್ ಸೇರಿ 6 ಮಂದಿ ಅಮಾನತು

ಬೆಂಗಳೂರು: ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಸಹಾಯ, ಕರ್ತವ್ಯಲೋಪ ಮತ್ತು ಡ್ರಗ್ ಪೆಡ್ಲರ್‌ನಿಂದ ಹಣ ವಸೂಲಿ ಮಾಡಿದ ಗಂಭೀರ ಆರೋಪಗಳ ಅಡಿಯಲ್ಲಿ ರಾಮಮೂರ್ತಿನಗರ ಠಾಣೆ ಇನ್ಸ್ಪೆಕ್ಟರ್ ಎಚ್. ಮುತ್ತುರಾಜು ಸೇರಿದಂತೆ ಆರು ಮಂದಿ...

ಅಡಮಾನರಹಿತ ಕೃಷಿ ಸಾಲದ ಮಿತಿ 2 ರೂ. ಲಕ್ಷಕ್ಕೆ ಏರಿಕೆ; ಆರ್‌ ಬಿಐ ಮಹತ್ವದ ತೀರ್ಮಾನ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಅಡಮಾನರಹಿತ ಕೃಷಿ ಸಾಲದ ಮಿತಿಯನ್ನು 2 ಲಕ್ಷ ರೂ.ಗೆ ಏರಿಸಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ (ಆರ್‌ಬಿಐ) ಸಭೆಯಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಆರ್‌ಬಿಐ...

ಏಕನಾಥ್ ಶಿಂಧೆ ಇನ್ನೆಂದೂ ಸಿಎಂ ಆಗಲು ಅಸಾಧ್ಯ; ಸಂಜಯ್ ರಾವತ್

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಯುಗ ಮುಗಿದಿದೆ. ಏಕನಾಥ್ ಶಿಂಧೆ ಅವರನ್ನು ಬಿಜೆಪಿ ಬಳಸಿಕೊಂಡಿದೆ. ಇದೀಗ ಅವರನ್ನು ತಿರಸ್ಕರಿಸುತ್ತಿದೆ ಎಂದು ಶಿವಸೇನಾ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಆರೋಪಿಸಿದ್ದಾರೆ....

ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ; ಸಿದ್ದರಾಮಯ್ಯ ಘೋಷಣೆ

ಹಾಸನ: ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. 2028ರ ವರೆಗೂ ನಾವು ಅಧಿಕಾರದಲ್ಲಿ ಇರುತ್ತೇವೆ. ನಂತರವೂ ಅಧಿಕಾರಕ್ಕೆ ಬರುತ್ತೇವೆ ಎಂದು ಘೋಷಿಸಿದರು. ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶವನ್ನು ಉದ್ದೇಶಿಸಿ ಅವರು...

ಹಾಸನ ಸಮಾವೇಶದಲ್ಲಿ ಯಾವುದೇ ಗೊಂದಲ ಇಲ್ಲ; ಡಾ. ಜಿ. ಪರಮೇಶ್ವರ

ಬೆಂಗಳೂರು: ಪ್ರದೇಶ ಕಾಂಗ್ರೆಸ್ ಮತ್ತು ಸ್ವಾಭಿಮಾನಿಗಳ ಒಕ್ಕೂಟ ಒಟ್ಟಾಗಿ ಸಮಾವೇಶ ಮಾಡುತ್ತಿದ್ದು, ಯಾವುದೇ ಗೊಂದಲಗಳು ಇಲ್ಲಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಸರ್ಕಾರದ...

ದೇವರ ಊರಿನಲ್ಲಿ ಮನುಷ್ಯ ಸತ್ತರೆ ಹೂಳಲು ಸ್ಥಳವಿಲ್ಲ??

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ದೇವರಹೊಸಹಳ್ಳಿ ಗ್ರಾಮದ ಕೇರಿಯ ದಲಿತರು ಇಂದು ವಿಶ್ವಗುರು ಎಂದು ಬೀಗುವ ಭಾರತದಲ್ಲಿಯೂ ಕೂಡ ಸತ್ತರೆ ಮಣ್ಣಾಗಬೇಕಾಗಿರುವ ತುಂಡು ಭೂಮಿಗಾಗಿ ಕಣ್ಣೀರು ಹಾಕುತ್ತಿದ್ದಾರೆ. ಈ ಪರಿಸ್ಥಿತಿಯನ್ನು ಇಲ್ಲಿನ ಜನಪ್ರತಿನಿಧಿಗಳು...

ಮುಡಾ ಪ್ರಕರಣ; ಪ್ರಾಸಿಕ್ಯೂಷನ್ ಅನುಮತಿ ಕೇಸ್; ಜನವರಿ 25ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಅಕ್ರಮದಲ್ಲಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಹೈಕೋರ್ಟ್ನಲ್ಲಿ ಇಂದು ಆರಂಭವಾಯಿತು....

ಗೆಳೆಯನ ಆನ್ ಲೈನ್ ಜೂಜಿಗೆ ವಿದ್ಯಾರ್ಥಿನಿ ಬಲಿ; ಸಾವಿನ ರಹಸ್ಯ ಬಯಲು

ಬೆಂಗಳೂರು: ರಾಜಾಜಿನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಬಿಕಾಂ ವಿದ್ಯಾರ್ಥಿನಿ ಪ್ರಿಯಾಂಕಾ (19) ಸಾವಿನ ರಹಸ್ಯ ಬಯಲಾಗಿದೆ. ಈಕೆಯ ಸಹಪಾಠಿಯೊಬ್ಬ ರೂ.15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪಡೆದುಕೊಂಡು ಹಿಂತಿರುಗಿಸದ ಕಾರಣ ಪ್ರಿಯಾಂಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

Latest news