ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯುವ ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ - ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ:-
ಶಿಗ್ಗಾವಿ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ...
ಭಾನುವಾರ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವ ಅಕ್ರಮಗಳೂ ನಡೆಯದಂತೆ ಅಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವ ಕೃಷ್ಣ...
ಮುಡಾ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಸೆಪ್ಟೆಂಬರ್ 24ರ ಹೈಕೋರ್ಟ್...
ಹಾಸ್ಯ
ME: ಹೆಲ್ಲೋ ಮಿಸ್ಟರ್ Horrific Police. May i know why you stopped me?
ಟ್ರಾಫಿಕ್ ಪೊಲೀಸ್: Am traffic ಪೊಲೀಸ್, not Horrific ಪೊಲೀಸ್, ಇನ್ನೊಂದ್ಸಲ ಹಾಗೆ ಕರೆದ್ರೆ ಟ್ರಾಫಿಕ್ ಸಿಗ್ನಲ್...
ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ: ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು.
ಸ್ಟಂಟ್ ಹಾಕಿಸಿಕೊಂಡು 24 ವರ್ಷ ಆಯ್ತು. ಪಕ್ಷದ ಕೆಲಸನೂ ಮಾಡ್ತಿದ್ದೀನಿ,...
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ( Shiggaon Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಕಣದಲ್ಲಿ ಇದ್ದರೆ, ಅವರ ಎದುರು ಕಾಂಗ್ರೆಸ್ ಯಾಸೀರ್...
ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಬೆನ್ನಲ್ಲೇ ಇನ್ನೂ 8 ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಖುದ್ದು ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಹೊಸ...
ಬೆಂಗಳೂರು: ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಪದಾಧಿಕಾರಿಗಳು ಮತ್ತು ನಾನಾ ಸಮುದಾಯಗಳ ಮುಖಂಡರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, "ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ"ಯನ್ನು ಜಾರಿಗೊಳಿಸಲು ಒತ್ತಾಯಿಸಿದರು.
ಮಹಾ ಒಕ್ಕೂಟದ...
ಬೆಂಗಳೂರು: ಗಾಳಿಪಟಗಳನ್ನು ಹಾರಿಸಲು ಚೀನಿ Catchದಾರಗಳನ್ನು ಬಳಸುವುದು ಸರ್ವೇ ಸಾಮಾನ್ಯ. ಇದರಿಂದ ಪ್ರಾಣಿ ಪಕ್ಷಿಗಳ ಜೀವಕ್ಕ್ ಕುತ್ತು ಬಂದಿದೆ. ಜತೆಗೆ ಮನುಷ್ಯರ ಕುತ್ತಿಗೆಗೆ ಈ ದಾರ ಸುತ್ತಿಕೊಂಡು ಪ್ರಾಣ ಬಿಟ್ಟಿರುವ ಉದಾಹರಣೆಗಳೂ ಉಂಟು....
ಮೊದಲಿನಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಚನ್ನಪಟ್ಟಣವನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಡಿಕೆ ಬ್ರದರ್ಸ್ ಸಿಪಿ ಯೋಗೇಸ್ವರ್ ಅನ್ನು ಕಣಕ್ಕಿಳಿಸಿದ್ದಾರೆ. ಸದ್ಯ ಜೆಡಿಎಸ್ ಕೋಟೆಯಲ್ಲಿ ದಳಪತಿಗಳನ್ನು ಕಟ್ಟಿ ಹಾಕಲು ಕಾಂಗ್ರೆಸ್ ಮುಂದಾಗಿದೆ. ಚನ್ನಪಟ್ಟಣದಿಂದ...