AUTHOR NAME

ಕನ್ನಡ ಪ್ಲಾನೆಟ್

2801 POSTS
0 COMMENTS

ವಿಶ್ವಸಂಸ್ಥೆ ವರದಿ; ಪಾಕಿಸ್ತಾನಕ್ಕಿಂತ ಭಾರತದಲ್ಲೇ ಹೆಚ್ಚು ಬಡವರು !!!

ಅತಿ ಹೆಚ್ಚು ಬಡವರನ್ನು ಹೊಂದಿರುವ 5 ರಾಷ್ಟ್ರಗಳಲ್ಲಿ ಭಾರತವೂ ಸ್ಥಾನ ಪಡೆದುಕೊಂಡಿದೆ. ಭಾರತದಲ್ಲಿ 234 ಮಿಲಿಯನ್‌ ಬಡವರಿದ್ದರೆ ಪಾಕಿಸ್ತಾನದಲ್ಲಿ 93 ಮಿಲಿಯನ್‌ ಬಡವರಿದ್ದಾರೆ. ನೆರೆಯ ಪಾಕಿಸ್ತಾನಕ್ಕಿಂತಲೂ ಭಾರತದಲ್ಲಿ ಬಡವರ ಸಂಖ್ಯೆ ಹೆಚ್ಚು ಎನ್ನುವುದು...

ಶಿಗ್ಗಾವಿಯಲ್ಲಿ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ದೊರೆಯುತ್ತಿದೆ: ಬಸವರಾಜ ಬೊಮ್ಮಾಯಿ

ಹಾವೇರಿ:(ಶಿಗ್ಗಾವಿ): ಶಿಗ್ಗಾವಿಯಲ್ಲಿ ಅದ್ಭುತವಾದ ಬೆಂಬಲ ದೊರೆಯುತ್ತಿದೆ. ನಮ್ಮ ಆತ್ಮೀಯರು, ಹಿರಿಯರ ಬೆಂಬಲದ ಜೊತೆಗೆ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ಸಿಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ದೊಡ್ಡ ಜನಶಕ್ತಿ ನಮ್ಮ ಪರವಾಗಿದೆ ಎಂದು...

ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ನಾಳೆ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ ಉಪಚುನಾವಣೆಗೆ (Channapatna By-Election) ಟಿಕೆಟ್ ನೀಡುವ ವಿಚಾರದಲ್ಲಿ ತೀವ್ರ ನಗೂಢತೆ ಕಾಪಾಡಿಕೊಂಡು ಬಂದಿರುವ ಜೆಡಿಎಸ್ ಪಕ್ಷದ ನಾಯಕರು (JDS) ಕಡೆಗೂ ಯಾರಿಗೆ ಟಿಕೆಟ್‌ ಘೋಷಣೆ ಎಂಬುದನ್ನು ಬಹಿರಂಗಪಡಿಸಿದೆ . ಚನ್ನಪಟ್ಟಣ ಉಪ ಚುನಾವಣೆಗೆ...

ಸಂಸ್ಕೃತ ಮೂಲ ಭಾಷೆ, ವೇದ,ಯೋಗ, ಸನಾತನ ನಮ್ಮ ಮೂಲ ಧರ್ಮ: ಬಾಬಾ ರಾಮದೇವ್

ಸಂಸ್ಕೃತ ಮೂಲ ಭಾಷೆ, ವೇದ,ಯೋಗ, ಸನಾತನ ನಮ್ಮ ಮೂಲ ಧರ್ಮ. ಪ್ರಾಚೀನ ವಿದ್ಯೆಗಳು ಉಡುಪಿಯಲ್ಲಿ ಗುರು ಸ್ಥಾನದಲ್ಲಿತ್ತು. ಉಡುಪಿಯನ್ನು ಆಧ್ಯಾತ್ಮಿಕ ರಾಜಧಾನಿಯನ್ನಾಗಿ ಪರಿಗಣಿಸಬಹುದು ಎಂದು ಬಾಬಾ ರಾಮದೇವ ಹೇಳಿದ್ದಾರೆ. ಇಂದು ಉಡುಪಿಯಲ್ಲಿ ನಡೆಯುತ್ತಿರುವ 51ನೇ...

ಜೊಮಾಟೊ ಆಹಾರ ಇನ್ನು ದುಬಾರಿ: ಪ್ರತಿ ಆರ್ಡರ್ ಗೆ 10 ರೂಪಾಯಿ ಶುಲ್ಕ ಹೆಚ್ಚಳ

ನವದೆಹಲಿ: ಆನ್‌ಲೈನ್‌ನಲ್ಲಿ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುವ ಜೊಮಾಟೊ ಕಂಪನಿಯು ತನ್ನ ಪ್ರತಿ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು (ಪ್ಲಾಟ್‌ಫಾರ್ಮ್ ಫೀ) ರೂ. 10 ಹೆಚ್ಚಳ ಮಾಡಿದೆ. ಹಬ್ಬಗಳ ಸಂದರ್ಭದಲ್ಲಿ ಆರ್ಡರ್ ಗಳ ಸಂಖ್ಯೆ...

ACP ಚಂದನ್ ವಿರುದ್ಧ ತನಿಖೆಗೆ ಆದೇಶಿಸಿದ ಮಾನವ ಹಕ್ಕು ಆಯೋಗ

ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ತಮ್ಮನ್ನು ACP ಚಂದನ್ ಕುಮಾರ್ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು. ಜುಲೈ 26ರಂದು...

ಮಳೆಯ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಸರ್ಕಾರಕ್ಕಿದೆ : ಸಿಎಂ ಸಿದ್ದರಾಮಯ್ಯ

125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನಾಂಕ 170 ಮಿ.ಮೀ ಮಳೆ ಬಿದಿದ್ದೆ. ಇದರಿಂದ ನಾವೇನು ಮಾಡೋದು ಎಂದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ನಾವು ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಳೆದ ಒಂದು ವಾರದಿಂದ...

ಚನ್ನಪಟ್ಟಣ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ ಹಾಜರಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ಕಾಂಗ್ರೆಸ್...

ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು

ಬೆಂಗಳೂರು: ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಿರ್ಮಣ ಹಂತದ ಕಟ್ಟಡದಲ್ಲಿ ಲಿಫ್ಟ್ ಅಳವಡಿಸಲು ತೆಗೆದಿದ್ದ ಗುಂಡಿಗೆ ೫ ವರ್ಷದ ಮಗು ಬಿದ್ದು ಅಸು ನೀಗಿದೆ. ಮೃತ ಬಾಲಕನನ್ನು ಸುಹಾಸ್ ಗೌಡ ಎಂದು...

ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಲಬೇಕು: ಸಿದ್ದರಾಮಯ್ಯ ಕರೆ

ಚನ್ನಪಟ್ಟಣ : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.ಅವರು ಇಂದು ಚನ್ನಪಟ್ಟಣದಲ್ಲಿ ನಡೆದ ಬೃಹತ್...

Latest news