AUTHOR NAME

ಕನ್ನಡ ಪ್ಲಾನೆಟ್

2798 POSTS
0 COMMENTS

ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ರಾಜ್ಯದ 60 ಕಡೆಗಳಲ್ಲಿ  ನ್ಯಾಯಕ್ಕಾಗಿ ಜನಾಗ್ರಹ

ರಾಜ್ಯದ 60 ಕಡೆಗಳಲ್ಲಿ ಅಕ್ಟೋಬರ್ 09 ರಂದು ನ್ಯಾಯಕ್ಕಾಗಿ ಜನಾಗ್ರಹ ಪ್ರತಿಭಟನೆ, ಸಭೆ, ಮನವಿ ಸಲ್ಲಿಕೆ, ಪುಸ್ತಕ ಬಿಡುಗಡೆ, ಭಿತ್ತಿಪತ್ರ, ಕ್ಯಾಂಡಲ್ ಲೈಟ್ ಪ್ರದರ್ಶನ ಬೆಂಗಳೂರು : ಧರ್ಮಸ್ಥಳ ಸೌಜನ್ಯ ಅತ್ಯಾಚಾರ-ಕೊಲೆಯಾಗಿ 13 ವರ್ಷ ಸಂದಿರುವ...

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು:  ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್...

ಅಂಬೇಡ್ಕರ್‌ ಅವರ ವಿರುದ್ಧ ಹರಿಹಾಯ್ದ ವಕೀಲ ಅನಿಲ್ ಮಿಶ್ರ; ಸಂವಿಧಾನ ಶಿಲ್ಪಿಯ ಪ್ರತಿಮೆ ಸ್ಥಾಪನೆಗೆ ಅಡ್ಡಿ

ನವದೆಹಲಿ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರ ಮೇಲೆ ಶೂ ಎಸೆತದ ಪ್ರಕರಣದ ನಂತರ ಸಂವಿಧಾನ ಶಿಲ್ಪಿ ಬಿ ಆರ್‌ ಅಂಬೇಡ್ಕರ್‌ ಅವರ ವಿರುದ್ಧ ಮತ್ತೊಬ್ಬ ವಕೀಲ ತಿರುಗಿ ಬಿದ್ದಿದ್ದಾನೆ....

ಸೌಜನ್ಯ ಅತ್ಯಾಚಾರ,ಕೊಲೆಗೆ 13 ವರ್ಷ: ಅ.9 ರಂದು “ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ” ಆಶ್ರಯದಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯಳ ಮೇಲೆ ಅತ್ಯಾಚಾರ ಎಸಗಿ ಕೊಲೆಯಾಗಿ 13 ವರ್ಷಗಳು ಸಂದ  ಹಿನ್ನಲೆಯಲ್ಲಿ ಅಕ್ಟೋಬರ್ 9 ರಂದು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ರಾಜ್ಯಾದ್ಯಂತ 'ನ್ಯಾಯಕ್ಕಾಗಿ ಜನಾಗ್ರಹ ದಿನ'...

ಲಿಫ್ಟ್‌ ಕುಸಿದು ನಾಲ್ವರು ಕಾರ್ಮಿಕರು ಸಾವು; ಆರು ಮಂದಿಗೆ ಗಾಯ

ಶಕ್ತಿ(ಛತ್ತೀಸ್‌ಗಢ): ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಮಂಗಳವಾರ ತಡರಾತ್ರಿ ಲಿಫ್ಟ್ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ದಬ್ರಾ ಪ್ರದೇಶದ ಉಚ್ಪಿಂಡಾ ಗ್ರಾಮದಲ್ಲಿರುವ ಆರ್‌ಕೆಎಂ ಪವರ್‌ ಜೆನ್...

ಐಷಾರಾಮಿ ಕಾರು ಕಳ್ಳಸಾಗಣೆ: ಮುಮ್ಮುಟ್ಟಿ, ದುಲ್ಕರ್‌ ಸಲ್ಮಾನ್‌, ಅಮಿತ್‌ ಚಕ್ಕಲಕಲ್‌, ಪೃಥ್ವಿರಾಜ್‌ ನಿವಾಸಗಳ ಮೇಲೆ ಇಡಿ ದಾಳಿ

ನವದೆಹಲಿ: ಐಷಾರಾಮಿ ವಾಹನಗಳ ಕಳ್ಳ ಸಾಗಣೆಗೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯವು (ಇಡಿ) ಖ್ಯಾತ ನಟರಾದ ಮುಮ್ಮುಟ್ಟಿ, ದುಲ್ಕರ್‌ ಸಲ್ಮಾನ್‌, ಅಮಿತ್‌ ಚಕ್ಕಲಕಲ್‌ ಮತ್ತು ಪೃಥ್ವಿರಾಜ್‌ ಸುಕುಮಾರನ್‌ ಅವರ ನಿವಾಸಗಳಲ್ಲಿ ಶೋಧ ಆರಂಭಿಸಿದೆ. ಐಷಾರಾಮಿ ವಾಹನಗಳ...

ಮುಖ್ಯ ನ್ಯಾಯಮೂರ್ತಿಗಳತ್ತ ಶೂ ಎಸೆತ: ಮತೀಯ ಹಿಂಸೆಯ ಉನ್ಮತ್ತ ಸ್ಥಿತಿ

ನೆನ್ನೆ ಸುಪ್ರಿಂಕೋರ್ಟಿನಲ್ಲಿ ನಡೆದಿರುವ ಅಸಹ್ಯಕರವಾದ ಘಟನೆ ನಾವು ಬದುಕುತ್ತಿರುವ ಸಾಮಾಜಿಕ ಪರಿಸರ ತಲುಪಿರುವ ದಿವಾಳಿತನವನ್ನು ಎತ್ತಿ ತೋರುತ್ತಿದೆ. ಸಂದೇಹಗಳನ್ನು ಚರ್ಚೆ, ಮಂಥನ, ಸಂವಾದ ಮತ್ತು ವಾಗ್ವಾದಗಳ ಮೂಲಕ ಬಗೆಹರಿಸಿಕೊಳ್ಳಬೇಕಾದದ್ದು ಪ್ರಜಾತಂತ್ರದ ಒಂದು ಪ್ರಧಾನವಾದ...

ಸುಪ್ರೀಂಕೋರ್ಟ್‌ ಸಿಜೆಐ ಅವರತ್ತ ಶೂ ಎಸೆತದ ಹಿಂದೆ ಮನುವಾದಿಗಳ ಕೈವಾಡ ಇದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ...

ಸಿಜೆಐ ಬಿ ಆರ್‌ ಗವಾಯಿ ಅವರ ಮೇಲೆ ಶೂ ಎಸೆದಿದ್ದಕ್ಕೆ ನನಗೆ ವಿಷಾದ ಇಲ್ಲ; ವಕೀಲ ರಾಕೇಶ್ ಕಿಶೋರ್ ಪ್ರತಿಕ್ರಿಯೆ

ನವದೆಹಲಿ: ದೇಶದ ಸನಾತನ ಧರ್ಮದ ಮೇಲಿನ ಅವಮಾನವನ್ನು ಸಹಿಸಲಾಗದೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ್ದಾಗಿ 71 ವರ್ಷದ ವಕೀಲ ರಾಕೇಶ್ ಕಿಶೋರ್ ಹೇಳಿದ್ದಾರೆ....

ಜಾತಿ ಸಮೀಕ್ಷೆ ಅವಧಿ ವಿಸ್ತರಣೆ: ದಸರಾ ರಜೆ ವಿಸ್ತರಣೆಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಅವಧಿಯನ್ನು ಅಕ್ಟೋಬರ್ 12ರ ವರೆಗೆ ವಿಸ್ತರಿಸಿದ ಬೆನ್ನಲ್ಲೇ ‍ದಸರಾ ರಜೆ ಅವಧಿಯನ್ನು ವಿಸ್ತರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ...

Latest news