AUTHOR NAME

ಕನ್ನಡ ಪ್ಲಾನೆಟ್

3464 POSTS
0 COMMENTS

ಹಳ್ಳಿಗಾಡಿನ ಮಕ್ಕಳೂ ವೈದ್ಯರಾಗಬೇಕು: ಸಿದ್ದರಾಮಯ್ಯ ಬಯಕೆ

ಬೆಂಗಳೂರು: ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು ಎಂಬಾ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು.ಅವರು ಇಂದು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ 500 ಹಾಸಿಗೆಗಳ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಾಣ...

ಪುಷ್ಪ- 2 ಮಿಡ್ ನೈಟ್ ಶೋಗಳಿಗೆ ಬ್ರೇಕ್;‌ ಅಭಿಮಾನಿಗಳಿಗೆ ನಿರಾಸೆ

ಬೆಂಗಳೂರು: ಚಲನಚಿತ್ರ ಪ್ರದರ್ಶನದ ಸಮಯವನ್ನು ಪಾಲಿಸದೆ ಅನಧಿಕೃತವಾಗಿ ಪುಷ್ಪ- 2 ಚಲನಚಿತ್ರ ಪ್ರದರ್ಶಿಸುವಂತಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಈ ಆದೇಶ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ...

ಸಿನಿಮಾ ರಿಲೀಸ್ ಆದ 3 ದಿನ ಆನ್ಲೈನ್ ವಿಮರ್ಶೆ ನಿಷೇಧಕ್ಕೆ ಹೈಕೋರ್ಟ್‌ಗೆ ಅರ್ಜಿ

ನವದೆಹಲಿ: ಸಿನಿಮಾ ಬಿಡುಗಡೆಯಾದ ನಂತರ ಮೂರು ದಿನಗಳವರೆಗೂ ಆನ್ಲೈನ್ ವಿಮರ್ಶೆಯನ್ನು ನಿಷೇಧ ಮಾಡಬೇಕು ಎಂದು ತಮಿಳು ಚಲನಚಿತ್ರ ಕಾರ್ಯನಿರತ ನಿರ್ಮಾಪಕರ ಸಂಘ (ಟಿಎಫ್ಎಪಿಎ) ಸಲ್ಲಿಸಿದ್ದ ಅರ್ಜಿ ಸಂಬಂಧ ಚೆನ್ನೈ ಹೈಕೋರ್ಟ್, ಕೇಂದ್ರ, ರಾಜ್ಯ...

ಸಿಲಿಂಡರ್ ಸ್ಪೋಟ: ದಂಪತಿ, ಪುತ್ರಿಗೆ ಗಂಭೀರ ಗಾಯ

ಕೋಲಾರ: ಕೋಲಾರ ತಾಲ್ಲೂಕಿನ ಕೋಡಿ ಕಣ್ಣೂರು ಗ್ರಾಮದ ಮನೆಯೊಂದರಲ್ಲಿ ಗೃಹ ಬಳಕೆಯ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಮನೆಯಲ್ಲಿದ್ದ ಮುನಿರಾಜು ಹಾಗೂ ರತ್ನಮ್ಮ ಅವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಪುತ್ರಿ...

ಕೆ.ಜಿ.ಎಫ್ ನಲ್ಲಿ Integrated Township ನಿರ್ಮಾಣ: ವರದಿಗೆ ಭೈರತಿ ಸುರೇಶ ಸೂಚನೆ

ಬೆಂಗಳೂರು: ಕೋಲಾರ ಜಿಲ್ಲೆಯ ಕೆ.ಜಿ.ಎಫ್ ನಲ್ಲಿ Integrated Township ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನೆ ವರದಿಯನ್ನು ತಯಾರಿಸುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್....

ಅವಧಿಗೆ ಮುಂಚೆ ಪುಷ್ಪ-2 ಪ್ರದರ್ಶನ; ಕ್ರಮಕ್ಕೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಅಲ್ಲು ಅರ್ಜುನ್ ನಟಿಸಿರುವ “ಪುಷ್ಪ 2” ತೆಲುಗು ಚಿತ್ರಕ್ಕೆ ಕಂಟಕ ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಚಲನಚಿತ್ರ ಪ್ರದರ್ಶನದ ನಿಯಮಗಳ ಪ್ರಕಾರ ಕರ್ನಾಟಕ ರಾಜ್ಯದ ಚಿತ್ರಮಂದಿರಗಳಲ್ಲಿ ಮುಂಜಾನೆ 6 ಘಂಟೆಯ ಒಳಗೆ...

ಕುಟುಂಬದ ಕಪಿಮುಷ್ಟಿಯಿಂದ ಪಕ್ಷ ಹೊರ ಬರಬೇಕು; ಯತ್ನಾಳ್

ನವದೆಹಲಿ: ಕುಟುಂಬದ ಕಪಿಮುಷ್ಟಿಯಿಂದ ಪಕ್ಷ ಹೊರ ಬರಬೇಕು ಎಂದು ಪಕ್ಷದ ರಾಜ್ಯ ಅಧ್ಯಕ್ಷರ ವಿರುದ್ಧ ಸಮರ ಸಾಧಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ ಪಡಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಪಕ್ಷದ ಶಿಸ್ತು...

ಮೆಗಾಸ್ಟಾರ್‌ ಚಿರಂಜೀವಿ ಹೊಸ ಚಿತ್ರ; ‘ಇದು ರಕ್ತದಲ್ಲಿ ಮಾಡಿದ ಪ್ರತಿಜ್ಞೆ’ ಎಂಬ ಅಡಿಬರಹ ಇದೆ; ಯಾವುದು ಈ ಚಿತ್ರ?

ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ನಟಿಸಿರುವ ಚಿತ್ರಗಳೆಲ್ಲವೂ ಸತತ ಸೋಲುಗಳನ್ನು ಕಾಣುತ್ತಿವೆ. ಸಿನಿಮಾ ಉದ್ಯಮದಲ್ಲಿ 50 ವರ್ಷ ಪೂರ್ಣಗೊಳಿಸಿರುವ ಅವರ ವೃತ್ತಿ ಜೀವನದಲ್ಲಿ ಇಂತಹ ಸೋಲನ್ನು ಇದೇ ಮೊದಲ ಭಾರಿ ಕಂಡಿದ್ದಾರೆ. 2022 ರಲ್ಲಿ...

ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು: ಸಿ.ಎಂ ಸಿದ್ದರಾಮಯ್ಯ

ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂತಹವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶದಿಂದ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ವಾರದಲ್ಲಿ 5 ದಿನ ಮಾತ್ರ ಕೆಲಸ ನೀತಿಗೆ ಆಗ್ರಹಿಸಿ ಬ್ಯಾಂಕ್‌ ನೌಕರರ ಮುಷ್ಕರ

ನವದೆಹಲಿ: ವಾರದಲ್ಲಿ ಐದು ದಿನ ಕೆಲಸ, ಎರಡು ದಿನ ರಜೆ ನೀತಿಯನ್ನು ಜಾರಿಗೊಳಿಸಬೇಕು ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಮಹಾ ಒಕ್ಕೂಟ ಪ್ರತಿಭಟನೆಗೆ ಮುಂದಾಗಿದೆ. ದೇಶಾದ್ಯಂತ ಬ್ಯಾಂಕ್ ಉದ್ಯೋಗಿಗಳು ವಾರದಲ್ಲಿ 5...

Latest news