AUTHOR NAME

ಕನ್ನಡ ಪ್ಲಾನೆಟ್

3464 POSTS
0 COMMENTS

ವಾರಣಾಸಿ ರೈಲು ನಿಲ್ದಾಣದಲ್ಲಿ ಭಾರೀ ಅಗ್ನಿ ಅವಘಡ; 200 ವಾಹನಗಳು ಸುಟ್ಟು ಭಸ್ಮ

ವಾರಣಾಸಿ: ಶುಕ್ರವಾರ ತಡರಾತ್ರಿ ಉತ್ತರ ಪ್ರದೇಶದ ವಾರಣಾಸಿಯ ಕ್ಯಾಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವೇಗವಾಗಿ ಬೆಂಕಿ ಹರಡಿದ್ದರಿಂದ ಕನಿಷ್ಠ 200 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ...

ಬಸವಣ್ಣ ಅವಮಾನಿಸಿದ ಯತ್ನಾಳ್ ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ. ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿದ್ದ ಬಿಜೆಪಿಯವರ ನಾಲಿಗೆಗಳು...

ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ...

ಫೆಂಗಲ್‌ ಚಂಡಮಾರುತ; ತಮಿಳುನಾಡಿನಲ್ಲಿ ಭಾರಿ ಮಳೆ; ವಿಮಾನ ಹಾರಾಟ ರದ್ದು

ಚೆನ್ನೈ: ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿ ಫೆಂಗಲ್‌ ಚಂಡಮಾರುತ ರೂಪುಗೊಂಡಿದೆ. ಇದರ ಪರಿಣಾಮ ಉತ್ತರ ತಮಿಳುನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಈ ಚಂಡಮಾರುತ ಪುದುಚೇರಿಗೆ...

ವಿವಾದಾತ್ಮಕ ಹೇಳಿಕೆ ನೀಡಿದ್ದ ಒಕ್ಕಲಿಗ ಮಠದ ಸ್ವಾಮೀಜಿ ವಿರುದ್ಧ FIR: ಠಾಣೆಗೆ ಹಾಜರಾಗುವಂತೆ ನೋಟಿಸ್

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಒಕ್ಕಲಿಗ ಸಮುದಾಯದ ಚಂದ್ರಶೇಖರ ಸ್ವಾಮೀಜಿಗೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸ್ವಾಮೀಜಿ ಹೇಳಿಕೆಯ ವಿರುದ್ಧ ಸೈಯದ್ ಅಬ್ಬಾಸ್ ಎಂಬುವರು...

ಮೋದಿ ಪರ ಪ್ರಚಾರ ಮಾಡಿದ್ದಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತೇನೆ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತೊಮ್ಮೆ ಟೀಕಾಪ್ರಹಾರವನ್ನು ಮುಂದುವರೆಸಿದ್ದಾರೆ. 2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ 'ಸುಳ್ಳುಗಾರ' ಮೋದಿ ಪರ ಪ್ರಚಾರ ಮಾಡಿದ್ದಕ್ಕಾಗಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತೇನೆ ಎಂದು...

ಚಂಡಮಾರುತ; ತಮಿಳುನಾಡು, ಪುದುಚೆರಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಚೆನ್ನೈ; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳಲ್ಲಿ ಶಾಲಾ ಕಾಲೇಜುಗಳಿಗೆ ಶುಕರವಾರ ರಜೆ ನೀಡಲಾಗಿದೆ. ಚೆನ್ನೈ, ಚೆಂಗಲ್ಪಟ್ಟು ಮತ್ತು ಕಡಲೂರಿನಲ್ಲಿ...

ಛಾಯಾಚಿತ್ರ ಹಾಗೂ ವಿಡಿಯೋಗ್ರಾಫರ್‌ ನೇಣಿಗೆ ಶರಣು

ಛಾಯಾಚಿತ್ರ ಹಾಗೂ ವಿಡಿಯೋಗ್ರಫಿ ಮಾಡಿಕೊಂಡಿದ್ದ39 ವರ್ಷದ ಕಿರಣ್‌ ಎಂಬುವರು ನೆಲಮಂಗಲದ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರು ಮೂಲತಃ ಕೆ ಆರ್‌ ಪೇಟೆ ತಾಲೂಕಿನವರು ಎಂದು ತಿಳಿದು ಬಂದಿದೆ. ಹಲವು ವರ್ಷಗಳಿಂದ ಬೆಂಗಳೂರು...

ಪೋಕ್ಸೋ ಪ್ರಕರಣ; ಯಡಿಯೂರಪ್ಪ ಖುದ್ದು ಹಾಜರಾತಿಗೆ ವಿನಾಯಿತಿ ಮುಂದುವರಿಕೆ; ಡಿ. 2ಕ್ಕೆ ವಿಚಾರಣೆ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕುರಿತು ತಮ್ಮ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು...

ದೆಹಲಿ ಮೂಲದ ಸ್ಪಾ ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು: ದೆಹಲಿ ಮೂಲದ 24 ವರ್ಷದ ಸ್ಪಾ ಉದ್ಯೋಗಿಯೊಬ್ಬರು ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋನಿಯಾ ಮೃತ ಯುವತಿ. ಬಾಗಲಗುಂಟೆ ಠಾಣಾ ವ್ಯಾಪ್ತಿಯ 8ನೇ ಮೈಲಿಯಲ್ಲಿರುವ ಸ್ಪಾ...

Latest news