AUTHOR NAME

ಕನ್ನಡ ಪ್ಲಾನೆಟ್

2443 POSTS
0 COMMENTS

ಸಹನಾ ಪಿಂಜಾರ-ಸ್ಲಂನ ಹುಡುಗಿ ಈಗ ಜಾನಪದ ವಿವಿ ಸಿಂಡಿಕೇಟ್‌ ಸದಸ್ಯೆ

ಕಳೆದ ಮೂರು ದಶಕದಿಂದ ಹೊಸಪೇಟೆಯ ಅಜಾದ್‌ ನಗರದ ಸ್ಲಂನಲ್ಲಿ ಹಿರಿಯ ರಂಗಕರ್ಮಿ ಅಬ್ದುಲ್ ಅವರು ರೂಪಿಸಿದ `ಭಾವೈಕ್ಯತಾ ವೇದಿಕೆ’ಯಲ್ಲಿ ರೂಪುಗೊಂಡ ಸಹನಾ ವಿಶ್ವವಿದ್ಯಾಲಯವೊಂದರ ಸಿಂಡಿಕೇಟ್ ಸದಸ್ಯೆಯಾಗುವುದು ಸಣ್ಣ ಸಾಧನೆಯಲ್ಲ – ಅರುಣ್‌ ಜೋಳದಕೂಡ್ಲಿಗಿ,...

ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ‌ರಾಜಕೀಯವಾಗಿ ಮುಗಿಸಲು ಯತ್ನ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಾಸಕ ಬಸನಗೌಡ ಯತ್ನಾಳ ಅವರನ್ನು ರಾಜಕೀಯವಾಗಿ ಮುಗಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅವರ ಕಬ್ಬಿನ‌ ಕಾರ್ಖಾನೆಗೆ ಅನುಮತಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬೊಮ್ಮಾಯಿ ಆರೋಪಿಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ...

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್‌ 28: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ...

ದಲಿತರ ತಟ್ಟೆಯಲ್ಲಿರುವ ಅನ್ನವನ್ನು ನೀವು ಕಸಿದುಕೊಂಡಿದ್ದೀರಿ: ಕೋಟಗಾನಹಳ್ಳಿ ರಾಮಯ್ಯ

ʼರಾಜ್ಯದಲ್ಲಿ ಈತರ ಪ್ರತಿರೋಧ ಹುಟ್ಟಿಕೊಂಡಿರೋದು ನನಗೆ ಸಂತೋಷ ತಂದಿದೆ. ದಲಿತ ಅನ್ನಕ್ಕೆ ಬೆಲೆ ಇದೆ, ಬೇರೆಯವರಿಗೆ ಏನು ಮಾಡಿದ್ದೀರೊ ಏನೊ ನನಗೆ ಬೇಡ ಆದರೆ ದಲಿತರ ತಟ್ಟೆಯಲ್ಲಿರುವ ಅನ್ನವನ್ನು ನೀವು ಕಸಿದುಕೊಂಡಿದ್ದೀರಿ ಇದಕ್ಕೆ...

ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನ ಜೆಡಿಎಸ್ ವಶಕ್ಕೆ: ಕಾಂಗ್ರೆಸ್‌ಗೆ ಮುಖಭಂಗ

ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಆ. 28ರಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಬೀಗಿದೆ. ಉಭಯ ಪಕ್ಷಗಳ ನಾಯಕರಾದ ಕಾಂಗ್ರೆಸ್ಸಿನ ಚೆಲುವರಾಯ...

ಭಾರತೀಯ ಬಂಡವಾಳ ಮಾರುಕಟ್ಟೆ ನಡೆದು ಬಂದ ದಾರಿ

ಆರಂಭದ ಹಂತದಲ್ಲಿ ಸಾಮ್ರಾಜ್ಯಶಾಹಿ ಶಕ್ತಿಗಳು ಮುಂಬೈ, ಕಲ್ಕತ್ತಾ ಮತ್ತು ಮದರಾಸು ನಗರಗಳನ್ನು ಕೇಂದ್ರವಾಗಿಸಿಕೊಂಡು ತಮ್ಮ ವ್ಯಾಪಾರ ವಹಿವಾಟುಗಳನ್ನು ಆರಂಭಿಸಿದವು. ಒಂದು ಹಂತದಲ್ಲಿ ವ್ಯಾಪಾರ ವಹಿವಾಟುಗಳು ಕಲ್ಕತ್ತಾದಿಂದ ಮುಂಬೈಗೆ ವರ್ಗಾವಣೆಯಾಗಿರುವುದು ಕಂಡು ಬರುತ್ತದೆ. ಬಹುಪಾಲು...

ಬಾಕಿ ಪ್ರಕರಣಗಳ ವಿಚಾರಣೆಗೆ ಅನುಮತಿಗೆ ಆಗ್ರಹಿಸಿ ಆಗಸ್ಟ್ 31ರಂದು ರಾಜಭವನ ಚಲೋ: ಡಿಸಿಎಂ ಡಿ.ಕೆ ಶಿವಕುಮಾರ್ ಕರೆ

“ಘನತೆವೆತ್ತ ರಾಜ್ಯಪಾಲರು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಅನುಮತಿ...

ಸಿಎಂ ಪರವಾಗಿ ಶೋಷಿತರ ಸಂಘಟನೆಗಳ ಶಕ್ತಿ ಪ್ರದರ್ಶನ: ರಾಜಭವನ ಚಲೋ ವೇಳೆ ಪೊಲೀಸ್‌ ಹಾಗೂ ಪ್ರತಿಭಟನಾಕಾರರ ನಡುವೆ ತೀವ್ರ ತಿಕ್ಕಾಟ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಮಂಗಳವಾರ ಬೃಹತ್ ಶಕ್ತಿ ಪ್ರದರ್ಶನ ನಡೆದಿದೆ. ಶೋಷಿತರ ಸಮುದಾಯಗಳ ಪರವಾದ ಸಂಘಟನೆಗಳ ಒಕ್ಕೂಟ ಈ ಪ್ರತಿಭಟನೆ ಮತ್ತು ರಾಜಭವನ ಚಲೋವನ್ನು ಹಮ್ಮಿಕೊಂಡಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ...

ಪರಪ್ಪನ ಅಗ್ರಹಾರಕ್ಕೆ ನೂತನ ಅಧಿಕಾರಿಗಳನ್ನು ನೇಮಿಸಿದ ಸರ್ಕಾರ!

ಪರಪ್ಪನ ಅಗ್ರಹಾರದ ಜೈಲಿನ ಅಕ್ರಮ ಬಯಲಾಗುತ್ತಿದ್ದಂತೆ, 9 ಮಂದಿ ಜೈಲು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿತ್ತು. ಈಗ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ಮಹಿಳಾ ಡಿಐಜಿ ದಿವ್ಯಶ್ರೀ ನೇಮಕಗೊಂಡಿದ್ದಾರೆ. ಕಾರಾಗೃಹ ಅಕಾಡೆಮಿ ಡಿಐಜಿಯಾಗಿ ಸೋಮಶೇಖರ್​...

ವಿಧಾನ ಮಂಡಲ ಒಪ್ಪಿಗೆ ನೀಡಿ ಕಳಿಸಿದ 11 ಮಸೂದೆಗಳನ್ನು ವಾಪಸ್ ಕಳಿಸಿದ ರಾಜ್ಯಪಾಲರು!

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಭವಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಹಗ್ಗಜಗ್ಗಟ ಶುರುವಾಗಿದೆ. ರಾಜ್ಯಪಾಲರು 11 ಮಸೂದೆಗಳಿಗೆ ಹೆಚ್ಚಿನ...

Latest news