ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಚಿತ್ರನಟ ದರ್ಶನ್ ತೂಗುದೀಪ, ಅವರ ಸ್ನೇಹಿತೆ ಪವಿತ್ರಾಗೌಡ ಅವರ ರೆಗ್ಯುಲರ್ ಜಾಮೀನು ಅರ್ಜಿಯ ವಿಚಾರಣೆಯನ್ನು ನವಂಬರ್ 28ಕ್ಕೆ ಮುಂದೂಡಲಾಗಿದೆ. ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದ ನ್ಯಾ....
ಬೆಂಗಳೂರು ನ 26: ಬ್ರಿಟೀಷರ ಅವಧಿಯಲ್ಲೇ ಹುಟ್ಟಿದ RSS ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲೇ ಇಲ್ಲ. RSS ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ...
ಯಾರ ವಿರೋಧವೂ ಇಲ್ಲದಾಗ ತೆರವಾಗದ ವಕ್ಫ್ ಭೂಮಿ, ಈಗ ದೇಶದ ಸರಕಾರ ಮುಸ್ಲಿಮರ ವಿರುದ್ಧ ದೊಡ್ಡ ಸಮುದಾಯವನ್ನು ಎತ್ತಿಕಟ್ಟಿ ಮತ್ತಷ್ಟು ಕಠಿಣವಾಗಿಸಿದ ನಂತರ ಮತ್ತೆ ಮರಳಿ ಪಡೆಯಬಹುದು ಎನ್ನುವುದು ಕನಸಿನ ಮಾತು. ಒಂದೊಮ್ಮೆ...
ಬೆಂಗಳೂರು : ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ - ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿ, ನಾನು ಮುಖ್ಯಮಂತ್ರಿ ಆಗಿದ್ದೇ...
ಬೆಂಗಳೂರು: ಇತ್ತೀಚಿಗೆ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಿರುವುದು ವರದಿಯಾಗುತ್ತಿವೆ. ಮತ್ತೊಂದು ಕಡೆ ಸಾರಿಗೆ ಸಂಸ್ಥೆ ಬಸ್ ಗಳು ಕಿಲ್ಲರ್ ಬಸ್ ಗಳೂ ಎಂಬ ಕುಖ್ಯಾತಿಗೆ ಒಳಗಾಗಿವೆ.
ಇದಕ್ಕೆ...
ಬೆಂಗಳೂರು: ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ...
ಬೆಂಗಳೂರು: ಪ್ರಗತಿಪರ ಚಿಂತಕ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಎಸ್. ಭಗವಾನ್ ಅವರ ಮುಖಕ್ಕೆ ನ್ಯಾಯಾಲಯದ ಆವರಣದಲ್ಲೇ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರ ಅವರನ್ನು ಬಾರ್ ಕೌನ್ಸಿಲ್ ನಿಂದ ಅಮಾನತು ಮಾಡಲಾಗಿದೆ. ಪ್ರಕರಣವೊಂದರ...
ರಾಮನಗರ : ಚನ್ನಪಟ್ಟಣ ನಗರದಲ್ಲಿ ಈ ಹಿಂದೆ ಶಾಸಕರಾಗಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಡಿರುವ ಅದ್ವಾನಗಳನ್ನು ಸರಿಪಡಿಸಬೇಕು. ಚನ್ನಪಟ್ಟಣ ನಗರ ಬಹಳ ಹದಗೆಟ್ಟಿದೆ. ಬಸ್ ನಿಲ್ದಾಣ, ಕಸ, ಒಳ ಚರಂಡಿ ಸಮಸ್ಯೆ...
ನವದೆಹಲಿ: ಸಂವಿಧಾನವನ್ನು ಅಂಗೀಕರಿಸಿ ನವೆಂಬರ್ 26ಕ್ಕೆ 75 ವರ್ಷ ತುಂಬಲಿದೆ. ಇದೇ ದಿನದಂದು 75ನೇ ವರ್ಷಾಚರಣೆ ಅಂಗವಾಗಿ ಸಂಸತ್ತಿನ ಜಂಟಿ ಅಧಿವೇಶನ ನಡೆಯಲಿದೆ. ಹಾಗಾಗಿ ಉಭಯ ಸದನಗಳಲ್ಲಿ ವಿರೋಧ ಪಕ್ಷದ ನಾಯಕರಿಗೂ ಮಾತನಾಡಲು...
ಬೆಳ್ತಂಗಡಿ: ಅಮೆರಿಕದ ಅಧ್ಯಕ್ಷರೂ ಕೂಡಾ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿಯೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ವ್ಯಂಗ್ಯಕ್ಕೀಡಾಗಿದೆ....