AUTHOR NAME

ಕನ್ನಡ ಪ್ಲಾನೆಟ್

2314 POSTS
0 COMMENTS

ಸಂಚಾರಿ ಕಾವೇರಿ, ಸರಳ ಕಾವೇರಿ ಯೊಜನೆಗಳಿಗೆ ಡಿಸಿಎಂ ಶಿವಕುಮಾರ್‌ ಚಾಲನೆ

ಬೆಂಗಳೂರು: ಖಾಸಗಿ ನೀರಿನ ಟ್ಯಾಂಕರ್‌ ಮಾಫಿಯಾಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಎಲ್ಲ ನಿವಾಸಿಗಳಿಗೂ ಸರಳವಾಗಿ ಕಾವೇರಿ ನೀರಿನ ಸಂಪರ್ಕ ಕಲ್ಪಿಸಲು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆರಂಭಿಸಿರುವ...

ಸತ್ಯ ನ್ಯಾಯ ನಿಷ್ಠುರ ಸುದ್ದಿ ಪ್ರಸಾರಕ್ಕೆ ಹೆಸರಾದ ʼದಿ ವೈರ್‌ʼ ಗೆ ನಿಷೇಧ; ಕೇಂದ್ರ ಸರ್ಕಾರದ ಕ್ರಮಕ್ಕೆ ವ್ಯಾಪಕ ಟೀಕೆ

ಬೆಂಗಳೂರು: ದಿ ವೈರ್‌ ಡಿಜಿಟಲ್‌ ಸುದ್ದಿ ಮಾಧ್ಯಮವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಸಂವಿಧಾನ ನೀಡಿರುವ ಮಾಧ್ಯಮ ಸ್ವಾತಂತ್ರ್ಯವನ್ನು ಉಲ್ಲಂಘಿಸಿ ದೇಶಾದ್ಯಂತ ದಿ ವೈರ್‌ ಮಾಧ್ಯಮವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಐಟಿ ಕಾಯಿದೆ-2000 ದ...

ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಕಾಂಗ್ರೆಸ್‌ ನಿಂದ ತಿರಂಗಾ ಯಾತ್ರೆ; ಸಿಎಂ ಡಿಸಿಎಂ ಭಾಗಿ

ಬೆಂಗಳೂರು: ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಬೆಂಗಳೂರಿನ ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ...

ಯುದ್ದ ಕಾರ್ಯಾಚರಣೆಗಳ ಲೈವ್‌ ಪ್ರಸಾರ ಮಾಡುವಂತಿಲ್ಲ: ರಕ್ಷಣಾ ಇಲಾಖೆ ಕಟ್ಟಪ್ಪಣೆ

ಭಾರತ ಮತ್ತು ಪಾಕಿಸ್ಥಾನದ ನಡುವೆ ಯುದ್ದ ಕಾರ್ಯಾಚರಣೆ ನಡೆಯುತ್ತಿರುವ ಸದ್ಯದ ಭದ್ರತಾ ಸಂಘರ್ಷವನ್ನು ಮನಗಂಡು ಭಾರತ ಸರ್ಕಾರದ ರಕ್ಷಣಾ ಸಚಿವಾಲಯವೂ ಬಹುಮುಖ್ಯ ಆದೇಶವನ್ನು ಹೊರಡಿಸಿ, ಯಾವುದೇ ಮಾಧ್ಯಮವು ಯುದ್ದ ಕಾರ್ಯಾಚರಣೆಗಳ ಲೈವ್‌ ವರದಿಯನ್ನು...

ಭಾರತ ಪಾಕ್‌ ಉದ್ವಿಗ್ನ ಪರಿಸ್ಥಿತಿ: ಐಪಿಎಲ್‌ -2025 ಪಂದ್ಯಾವಳಿ ರದ್ದು

ಐಪಿಎಲ್‌ -2025 ಪಂದ್ಯ ರದ್ದಾಗಲಿದೆ ಎಂಬ ವದಂತಿಗಳು ದಟ್ಟವಾಗಿ ಹರಿದಾಡುತ್ತಿವೆ. ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ....

ಗಡಿ ನುಸುಳಲು ಯತ್ನಿಸಿದ 7 ಉಗ್ರರನ್ನು ಹೊಡೆದುರಳಿಸಿದ ಭಾರತೀಯ ಸೇನೆ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಸಮೀಪ ದೆಶದ ಗಡಿಯೊಳಗೆ ನುಸುಳಲು ಯತ್ನಿಸಿದ್ದ 7 ಮಂದಿ ಉಗ್ರರನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ. ಗುರುವಾರ ತಡರಾತ್ರಿ ಸಾಂಬಾ ಸೆಕ್ಟರ್‌ ಹತ್ತಿರ ಒಳನುಸುಳಲು...

ಭಾರತ ಪಾಕಿಸ್ತಾನ ಉದ್ವಿಗ್ನ ಪರಿಸ್ಥಿತಿ: ದೇಶದ ಹಡಗು, ಬಂದರುಗಳಲ್ಲಿ ಭದ್ರತೆ ಹೆಚ್ಚಳ

ಮುಂಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ) ದೇಶದ ಎಲ್ಲಾ ಬಂದರುಗಳು, ಟರ್ಮಿನಲ್‌ಗಳು ಮತ್ತು ಹಡಗುಗಳಲ್ಲಿ ಭದ್ರತೆ ಹೆಚ್ಚಿಸಿದೆ ಎಂದು ತಿಳಿದು ಬಂದಿದೆ. ಮಾಹಿತಿ...

F-16 ಯುದ್ಧ ವಿಮಾನ ಬಳಸುವ ಮೂಲಕ ಪಾಕ್‌ ಒಪ್ಪಂದ ಉಲ್ಲಂಘಿಸಿದೆ; ಪ್ರಕಾಶ್‌ ಅಂಬೇಡ್ಕರ್‌ ಆರೋಪ

ನವದೆಹಲಿ: ಭಾರತದ ವಿರುದ್ಧ ಪರೋಕ್ಷ ಯುದ್ಧ ಸಾರಿರುವ ಪಾಕಿಸ್ತಾನವು ವಾಯುಪಡೆಯು ಸೂಪರ್‌ಸಾನಿಕ್ ಮಲ್ಟಿರೋಲ್ ಫೈಟರ್ ವಿಮಾನ F-16 ಅನ್ನು ಬಳಸಿದೆ ಎಂದು ತಿಳಿದು ಬಂದಿದೆ. ಡಾ. ಬಿ.ಆರ್. ಅಂಬೇಡ್ಕ‌ರ್ ಅವರ ಮೊಮ್ಮಗ ಹಾಗೂ...

ಪಾಕ್‌ ದಾಳಿಗೆ ಓರ್ವ ಮಹಿಳೆ ಸಾವು; ಇಬ್ಬರಿಗೆ ಗಂಭೀರ ಗಾಯ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಉರಿ ವಲಯದಲ್ಲಿ ಪಾಕಿಸ್ತಾನ ಸೇನಾಪಡೆಗಳು ನಡೆಸಿದ ಶೆಲ್‌ ದಾಳಿಗೆ ಓರ್ವ ಮಹಿಳೆ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಪಾಕಿಸ್ತಾನ ಪಡೆಗಳ ಆಕ್ರಮಣಕಾರಿ ದಾಳಿಗೆ ಭಾರತೀಯ ಸಶಸ್ತ್ರ...

Operation Sindoor : ಸರ್ವ ಪಕ್ಷಗಳ ಸಭೆ ನಡೆಸಿದ ಕೇಂದ್ರ ಸರ್ಕಾರ

ಎರಡು ವಾರದ ಹಿಂದೆ ಜಮ್ಮು ಕಾಶ್ಮಿರದ ಪಹಲ್ಗಾಮ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ಹಿನ್ನಲೆಯಲ್ಲಿ ಭಾರತವು ಉಗ್ರರಿಗೆ ಪಾಠವನ್ನು ಕಲಿಸಲು ಭಾರತ ಸರ್ಕಾರವು ತೀರ್ಮಾನಿಸಿ ಸರ್ವ ಪಕ್ಷಗಳ ಸಭೆ ನಡೆಸಿದ್ದವು. ಇದರಲ್ಲಿ...

Latest news