AUTHOR NAME

ಕನ್ನಡ ಪ್ಲಾನೆಟ್

2443 POSTS
0 COMMENTS

ಜಮ್ಮು ಮತ್ತು ಕಾಶ್ಮೀರ ಚುನಾವಣೆ: ಮೊದಲ ಪಟ್ಟಿ ಹಿಂಪಡೆದು, 15 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಮೊದಲ ಹಂತದ ಚುನಾವಣೆ ಹಿನ್ನಲೆ 15 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇದಕ್ಕೂ ಮೊದಲು ಮೂರು ಹಂತದ ಚುನಾವಣೆಗೆ ಒಟ್ಟು 44 ಅಭ್ಯರ್ಥಿಗಳ ಪಟ್ಟಿ ಘೋಷಿಸಿತ್ತು....

ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು: ಸಿಎಂ

ಗೋಕಾಕ ಆ 26 : ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು ಕಾಲ ಬದುಕಿದ್ದರೆ ಕಿತ್ತೂರಿನ ಮೇಲೆ ಬ್ರಿಟೀಷರ ಕಣ್ಣುಬೀಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಗೋಕಾಕದ ಕಳ್ಳಿಗುದ್ದಿ...

ಹೆಣ್ಣು ಯಾವಾಗಲೂ ಅಹಿಂಸಾವಾದಿ : ಡಾ. ಅನಸೂಯಾ ಕಾಂಬಳೆ

ಧಾರವಾಡ: ಜನರದ್ದು ದೇವರು, ಧರ್ಮ, ಯಜ್ಞ, ಯಾಗಾದಿಗಳ ಹೆಸರಿನಲ್ಲಿ ಎಷ್ಟು ಸುಲಿಗೆಯಾಗುತ್ತಿದೆ ಅಂತಹದ್ದರಿಂದ ಜನರನ್ನು ಹೊರತರಬೇಕು. ಸಾಮುದಾಯಿಕ ಪ್ರಯೋಜನಕ್ಕೆ, ಸಮಾಜಕ್ಕೆ ಕಾವ್ಯ ಏನು ಮಾಡುತ್ತಿದೆ. ಬುದ್ಧಗುರು ಹೇಳಿದ್ದು ಮೊದಲು ಮಹಿಳೆಯರ ಸುಧಾರಣೆ ಆಗಬೇಕು...

ಜೈಲಿನಲ್ಲಿ ದರ್ಶನ್‌ ರಾಜಾತಿಥ್ಯ: ಸಂಬಂಧಪಟ್ಟವರ ವಿರುದ್ಧ ಕ್ರಮ – ಸಿಎಂ ಸಿದ್ದರಾಮಯ್ಯ

ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಸೋಮವಾರ...

ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ವಿಭಿನ್ನ ಪ್ರಯತ್ನ ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು...

ದರ್ಶನ್ ಜತೆ ವಿಡಿಯೋ ಕಾಲ್ ಮಾಡಿದ್ದ ಸತ್ಯ ಪೊಲೀಸರ ವಶಕ್ಕೆ; ಈ ಸತ್ಯ ಯಾರು ಗೊತ್ತೇ?

ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ವಿಡಿಯೋ ಕಾಲ್ ಮಾಡಿದ್ದವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗಿತ್ತಿದೆ. ಈ ಘಟನೆ...

“ರಿಪ್ಪನ್ ಸ್ವಾಮಿ” ಸಿನಿಮಾದಲ್ಲಿ ರಾ ಲುಕ್ನಲ್ಲಿ ಕಾಣಿಸಿಕೊಂಡ ಚಿನ್ನಾರಿ ಮುತ್ತ

ಪಂಚಾಂನನ ಫಿಲಂಸ್ ನಿರ್ಮಾಣದ, ಕಿಶೋರ್ ಮೂಡುಬಿದ್ರೆ ನಿರ್ದೇಶನದ ವಿಜಯ್ ರಾಘವೇಂದ್ರ ಮುಖ್ಯ ಪಾತ್ರದಲ್ಲಿ ನಟಿಸಿರುವ "ರಿಪ್ಪನ್ ಸ್ವಾಮಿ" ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು ಚಿತ್ರತಂಡ ಮತ್ತೊಂದು...

ದಲಿತ-ಹಿಂದುಳಿದ ವರ್ಗಗಳಿಗೆ ಒಳಮೀಸಲಾತಿ ಅಗತ್ಯ

ನಿರ್ದಿಷ್ಟ ರಾಜಕೀಯ ಸ್ಪಷ್ಟತೆಯಿಲ್ಲದೆ ಶೋಷಣೆಗೆ ಸುಲಭವಾಗಿ ಬಲಿಪಶುಗಳಾಗಿರುವ ದಲಿತರು ಮತ್ತು ಹಿಂದುಳಿದ ಸಮುದಾಯಗಳು ಹಿಂದೆಂದಿಗಿಂತ ಇಂದು ಒಂದಾಗಲೇ ಬೇಕಾದ ಅನಿವಾರ್ಯತೆಯಿದೆ. ನಾವು ಒಂದೇ ಮೂಲದವರು, ಸಮಾನ ಶೋಷಿತರು ಎಂಬುದು ಎಲ್ಲಿಯವರೆಗೆ ಇವರಿಗೆ ಅರ್ಥವಾಗುವುದಿಲ್ಲವೋ,...

ಕೋಲಾರ ಕೃಷಿ ಮಾರುಕಟ್ಟೆ ವಿಸ್ತರಣೆ ಬಗ್ಗೆ ಸರ್ಕಾರಗಳ ನಿರ್ಲಕ್ಷ್ಯ : ವ್ಯಾಪಾರಿಗಳ ಪರದಾಟ ಕೇಳುವವರ್ಯಾರು

ಕೋಲಾರ : ದೇಶ ವಿದೇಶಗಳಿಗೆ ಟಮೋಟೋ ರಫ್ತು ಮಾಡುವಲ್ಲಿ ನಾಸಿಕ್ ನಂತರ ಏಷ್ಯಾದಲ್ಲಿಯೇ ಎರಡನೇ ಸ್ಥಾನದಲ್ಲಿರುವುದೇ ರಾಜ್ಯದ ಕೋಲಾರ ಕೃಷಿ ಪತ್ತಿನ ಮಾರುಕಟ್ಟೆಯಾಗಿದೆ. ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಗೆ ಹೆಚ್ಚಿನ ಸ್ಥಳ ಹಾಗೂ ಹೈಟೆಕ್...

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ: ಸಿ.ಎಂ. ಸಿದ್ದರಾಮಯ್ಯ

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ "21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ" ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು...

Latest news