AUTHOR NAME

ಕನ್ನಡ ಪ್ಲಾನೆಟ್

2322 POSTS
0 COMMENTS

ಪ್ರಜೆಗಳತ್ತ ವರ್ತಮಾನ, ಪ್ರಭುಗಳತ್ತ ಮಾಧ್ಯಮ

ವಿಶ್ವದ 180 ದೇಶಗಳಲ್ಲಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಸ್ವಾಯತ್ತೆಯ ವಿಷಯದಲ್ಲಿ ನಮ್ಮ ದೇಶ 161ನೇ ಸ್ಥಾನದಲ್ಲಿದೆ. ದೇಶದ ಪತ್ರಿಕೋದ್ಯಮ ಜಗತ್ತಿನ ಪತ್ರಿಕಾ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಕೆಳಮಟ್ಟಕ್ಕೆ ಇಳಿದಿದೆ ಎಂದರೆ ಅದು ಜನಹಿತ...

ವಯನಾಡು ದುರಂತಗಳಿಗೆ ಯಾರು ಹೊಣೆ ?

ನಿಸರ್ಗದೊಡನೆ ಬದುಕುವುದನ್ನು ಮರೆತ ಆಧುನಿಕ ಸಮಾಜ ಅದರೊಡನೆ ಗುದ್ದಾಡುತ್ತಿದೆ. ನಾವೀಗ ಪ್ರಶ್ನಿಸಿಕೊಳ್ಳಬೇಕಿರುವುದು ನಮ್ಮ ಅಭಿವೃದ್ಧಿ ಮಾದರಿಗಳನ್ನು, ಅವುಗಳನ್ನು ಅಪ್ಪಿಕೊಳ್ಳುವ ರಾಜಕೀಯವನ್ನು ಹಾಗೂ ನಿಸರ್ಗದ ಮೇಲೆ ಯಜಮಾನಿಕೆ ಸ್ಥಾಪಿಸುವ ಬಂಡವಾಳಶಾಹಿಯನ್ನು- ನಾ ದಿವಾಕರ, ಚಿಂತಕರು. ಡಿಜಿಟಲ್‌...

ದೇಶ ಮತ್ತು ಜನರ ಮೇಲೆ ಸಾಲದ ತೂಗುಕತ್ತಿ

ನ್ಯೂಸ್‌ ಕ್ಲಿಕ್ ನ ಸುಭೋದ್‌ ವರ್ಮ‌ ಅವರು ಬರೆದ, ಸಂಜಯ್‌ ಅವರು ಕನ್ನಡಕ್ಕೆ ಅನುವಾದಿಸಿದ ಲೇಖನದಲ್ಲಿ ಹೀಗೆ ಹೇಳಲಾಗಿದೆ- ಸರ್ಕಾರವು ಸಾಲ ಮಾಡುವುದು ಕಡಿಮೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ...

ಒಳಮೀಸಲು : ಸಮಬಾಳು -ಸಮಪಾಲಿಗೆ ತೆರೆದ ಬಾಗಿಲು!

ಸುಪ್ರೀಂ ಕೋರ್ಟ್‌ನ ಈ ಐತಿಹಾಸಿಕ ತೀರ್ಪಿನಲ್ಲಿ ಕೆನೆಪದರ ಪ್ರಸ್ತಾಪವಿರುವುದು ಒಳಮೀಸಲಾತಿಯ ಸರಳ ಅನುಷ್ಠಾನಕ್ಕೆ  ಅಡ್ಡಿಯಾಗುವ ಸಾಧ್ಯತೆಗಳನ್ನು ಅಲ್ಲೆಗೆಳೆಯುವಂತಿಲ್ಲ. ಒಟ್ಟಾರೆ ಮೀಸಲಾತಿ ಪರಿಪೂರ್ಣವಾಗಿ ಅನುಷ್ಠಾನಗೊಳ್ಳದ ಹೊರತು, ಕೆನೆ ಪದರ ಅಳವಡಿಸುವುದು ಸಾಧ್ಯವಾಗುವುದಿಲ್ಲ. ಇಲ್ಲೀಗ ಮೀಸಲಾತಿಯೇ...

ಧರ್ಮಚಿಂತಾಮಣಿ, ಆರೂಢದಾಸೋಹಿ, ಶರಣ ಮಾಗನೂರು ಬಸಪ್ಪನವರು

ಶರಣ ಮಾಗನೂರು ಬಸಪ್ಪನವರ ಸರಳ ಜೀವನ ಶೈಲಿ, ಶಿಸ್ತುಬದ್ಧ ಜೀವನಕ್ರಮ, ಪಾರದರ್ಶಕ ವ್ಯಕ್ತಿತ್ವ, ವಚನ ತತ್ವದಿಂದ ಅವರು ಪರಿಶುದ್ಧಗೊಂಡು ಜನ ಸಮುದಾಯವನ್ನು, ಸಮಾಜವನ್ನು ತಿದ್ದುವ ಕಾರ್ಯದಲ್ಲಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ದಿವ್ಯ ಶರಣ....

ಮತ್ತೆ ಎಚ್ಚರಿಸಿದ ಯೆತ್ನಳ್ಳ..

ಈ ವಾರ ಎತ್ತಿನ ಹೊಳೆ ಪ್ರದೇಶದಲ್ಲಿ ಆದ ಭೂಕುಸಿತವನ್ನೇ ಗಮನಿಸಿದರೂ  ಇದರ ಲಕ್ಷಣಗಳು 2018ರಲ್ಲಿಯೇ ಸ್ಪಷ್ಟವಾಗಿ ಕಂಡಿದ್ದವು.  ಅನೇಕ ಕಡೆಗಳಲ್ಲಿ ಕುಸಿತವಾಗಿತ್ತು. ಆನೆ ಗಾತ್ರದ ಪೈಪುಗಳು ಜಾರಿ ಹೋಗಿದ್ದವು. ನಮ್ಮ  ಹಾಗೆಯೇ ಅನೇಕರು...

ಸದನದ ಹಲ್ವಾ ಪ್ರಸಂಗದಲ್ಲಿ ನಿಜಾಂಶ ಇದೆ ಅಲ್ವಾ?

'ಎಲ್ಲ ಜಾತಿ ಸಮುದಾಯಗಳ ಪ್ರಾತಿನಿಧ್ಯ ಇರುವ ಬಜೆಟ್ ತಯಾರಿ ತಂಡವನ್ನು ರಚಿಸಬೇಕು ಹಾಗೂ ಬಜೆಟ್ ಹಲ್ವಾದ ಪಾಲು ಎಲ್ಲಾ ಜಾತಿ ಸಮುದಾಯಗಳಿಗೂ ಹಂಚಿಕೆಯಾಗಬೇಕು' ಎನ್ನುವುದೇ ಪ್ರತಿಪಕ್ಷ ನಾಯಕನ  ಹಲ್ವಾ ಪ್ರಸ್ತಾವನೆಯ ಹಿಂದಿರುವ ಉದ್ದೇಶವಾಗಿದೆ-...

ಮಾತೆಂಬುದು ಜ್ಯೋತಿರ್ಲಿಂಗ

ಬದಲಾದ ಸನ್ನಿವೇಶಗಳ ಎದುರು ಬಾಶೆಯ ಅಳಿವು-ಉಳಿವು ಹಲವು ಸಿಕ್ಕುಗಳೊಂದಿಗೆ ತಳುಕು ಹಾಕಿಕೊಂಡಿದ್ದರೂ ಆತ್ಯಂತಿಕವಾಗಿ ಆರ್ತಿಕ ಸಂಗತಿಗಳೇ ನಿರ್ಣಾಯಕ ಪಾತ್ರ ವಹಿಸುವುದರಿಂದ  ಕನ್ನಡವನ್ನು ಅನ್ನದ ಬಾಶೆಯನ್ನಾಗಿ ಪರಿವರ್ತಿಸದಿದ್ದರೆ ನಾವು ಅದಕ್ಕೆ ತಕ್ಕನಾದ ಬೆಲೆ ತೆರಬೇಕಾಗುತ್ತದೆ....

ಕವಿ, ವನಗಳ ಸೃಷ್ಟಿಕರ್ತ ಭೂಹಳ್ಳಿ ಪುಟ್ಟಸ್ವಾಮಿ: ಒಂದು ನೆನಪು

ಅಪರೂಪದ ಪರಿಸರವಾದಿ, ಕವಿ ಭೂಹಳ್ಳಿ ಪುಟ್ಟಸ್ವಾಮಿ ಸಾವಿಗೆ ಶರಣಾಗಿದ್ದಾರೆ. ಅವರ ಮೂರೂವರೆ ದಶಕಗಳ ಕಾಲದ ಆಪ್ತ ಮಿತ್ರ, ಕವಿ ಆರ್ ಜಿ ಹಳ್ಳಿ ನಾಗರಾಜ ಅವರು ಅಗಲಿದ ಮಿತ್ರನ ಕುರಿತು ಆಪ್ತ ನೆನಪುಗಳನ್ನು...

ಸಿಎಂ Siddalogy ಸುಳ್ಳು ಹೇಳುತ್ತಿದ್ದಾರೆ: ಸಿದ್ಧರಾಮಯ್ಯ ವಿರುದ್ಧ ನಾಲಿಗೆ ಹರಿಬಿಟ್ಟ HDK

ನಲವತ್ತು ವರ್ಷಗಳ ಹಿಂದೆಯೇ ಕುಮಾರಸ್ವಾಮಿ ಅವರು ಮೂಡಾ ನಿವೇಶನ ಪಡೆದಿದ್ದಾರೆ, ಸ್ವಾಧೀನ ಪತ್ರವನ್ನೂ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿಸುಳ್ಳು ಹೇಳಿದ್ದಾರೆ. ಸಿದ್ದರಾಮಯ್ಯ ಅವರದ್ದು ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ,...

Latest news