AUTHOR NAME

ಕನ್ನಡ ಪ್ಲಾನೆಟ್

3539 POSTS
0 COMMENTS

ವಿಪಕ್ಷಗಳ ಆರೋಪ ತಿರಸ್ಕರಿಸಿ, ಗ್ಯಾರಂಟಿ ಯೋಜನೆಗೆ ಜನ ಮತ ನೀಡಿದ್ದಾರೆ: ಡಿಕೆ ಶಿವಕುಮಾರ್​

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿದ್ದಾರೆ. ವಿಪಕ್ಷಗಳ ಆರೋಪಗಳನ್ನು ಜನರೇ ತಿರಸ್ಕರಿಸಿ ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಉಪ ಚುನಾವಣೆ...

ಇತಿಹಾಸದಲ್ಲೇ ದಾಖಲೆ ಮತ ಪಡೆದು ಗೆದ್ದು ಬೀಗಿದ ಸಿಪಿ ಯೋಗೇಶ್ವರ್

ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿ.ಪಿ ಯೋಗೇಶ್ವರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಹಿಂದೆಯೂ...

BSY ಕುತಂತ್ರದಿಂದ ನನಗೆ ಬಿಜೆಪಿ ಟಿಕೆಟ್ ಕೈತಪ್ಪಿತ್ತು : ಸಿ ಪಿ ಯೋಗೇಶ್ವರ್ ಮೊದಲ ಪ್ರತಿಕ್ರಿಯೆ

ಚನ್ನಪಟ್ಟಣ : ಕುಮಾರಸ್ವಾಮಿ ಅತ್ಯಂತ ಕೆಳಮಟ್ಟಕ್ಕೆ ಇಳಿದು ನನ್ನ ವಿರುದ್ಧ ಕಟುಕಿದ್ದರು. ಈ ಫಲಿತಾಂಶದ ಮೂಲಕ ಉತ್ತರವನ್ನು ಕೊಟ್ಟಿದ್ದೇನೆ ಎಂದು ಸಿ ಪಿ ಯೋಗೇಶ್ವರ್ ಹೇಳಿದ್ದಾರೆ. ವಿಜಯೇಂದ್ರ ನನ್ನ ಬ್ಯಾಟರಿ ವೀಕ್ ಆಗಿದೆ ಅಂತಿದ್ರು....

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆಲುವು

ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ಉಪಚುನಾವಣೆಯ ಫಲಿತಾಂಶದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಸಿ.ಪಿ ಯೋಗೇಶ್ವರ್ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಈ ಬಾರಿ ಕಣದಲ್ಲಿದ್ದರು. ಈಗಾಗಲೇ 16 ಸುತ್ತುಗಳ ಮತ ಎಣಿಕೆ ಮುಗಿಸಿದ್ದು,...

ಚನ್ನಪಟ್ಟಣ ಕ್ಷೇತ್ರ ಉಪ ಚುನಾವಣೆ

15 ನೇ ಸುತ್ತಿನಲ್ಲಿಯು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಭರ್ಜರಿ ಮುನ್ನಡೆ ಸಾಧಿಸಿದ್ದಾರೆ‌. 25,018 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ - 89,467 ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ - 64,449

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ನ ಯಾಸೀರ್ ಪಠಾಣ್ ಗೆಲುವು

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಇವರು ತಮ್ಮ ಸಮೀಪದ ಎದುರಾಳಿ ಬಿಜೆಪಿಯ ಭರತ್ ಬೊಮ್ಮಾಯಿ ಅವರನ್ನು 14,115 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಯಾಸೀರ್ ಪಠಾಣ್ ಅವರು 88,985 ಮತ್ತು...

ಮಹಾರಾಷ್ಟ್ರದಲ್ಲಿ ಮಹಾಯುತಿ; ಝಾರ್ಖಂಡ್‌ನಲ್ಲಿ ಜೆಎಂಎಂ ಅಧಿಕಾರಕ್ಕೆ

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ರಚಿಸುವುದು ಖಚಿತವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದ್ದು, 217 ರಲ್ಲಿ ಮನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್‌ ನಾಯಕತ್ವದ ಎಂವಿಎ 58ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ. 288...

ಚನ್ನಪಟ್ಟಣ: ಯೋಗೇಶ್ವರ್‌ 22,063 ಮತಗಳ ಮುನ್ನೆಡೆ

12 ನೇ ಸುತ್ತಿನಲ್ಲಿಯು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ‌. 22,063 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ - 73,143 ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ - 51080 ಮುನ್ನಡೆ - ಸಿ.ಪಿ.ಯೋಗೇಶ್ವರ್...

ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಗೆಲುವು

ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಗೆಲುವು ಸಾಧಿಸಿದ್ದಾರೆ. ಅನ್ನಪೂರ್ಣ ಅವರು 9230 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ...

ಜಾರ್ಖಂಡ್ ನಲ್ಲಿ ಜೆಎಂಎಂ ಕಾಂಗ್ರೆಸ್‌ ಮೈತ್ರಿಕೂಟ ಮುನ್ನೆಡೆ

ಜಾರ್ಖಂಡ್ ನ ವಿಧಾನಸಭೆಯ 81 ಸ್ಥಾನಗಳ ಪೈಕಿ ಜೆಎಂಎಂ ಮತ್ತು ಕಾಂಗ್ರೆಸ್‌ ಒಕ್ಕೂಟ ಭರ್ಜರಿ ಮುನ್ನೆಡೆ ಸಾಧಿಸಿದೆ. ಜೆಎಂಎಂ 52 ಕ್ಷೇತ್ರಗಳಲ್ಲಿ ಮುನ್ನೆಡೆ ಕಾಯ್ದುಕೊಂಡಿದೆ. ಬಿಜೆಪಿ ನಾಯಕತ್ವದ ಎನ್ ಡಿಎ ಕೇವಲ 27...

Latest news