AUTHOR NAME

ಕನ್ನಡ ಪ್ಲಾನೆಟ್

1021 POSTS
0 COMMENTS

ಕೋಲಾರದಲ್ಲಿಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ

ಕೋಲಾರ: ನಗರದ ಗಾಂಧಿ ಸರ್ಕಲ್ ನಲ್ಲಿ 69 ನೇ ರಾಜ್ಯೋತ್ಸವ ಮತ್ತು 51ನೇ ವರ್ಷಾಚರಣೆ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಜಿಲ್ಲಾಡಳಿತ ಹಾಗೂ ಶ್ರೀ ಭುವನೇಶ್ವರಿ ಕನ್ನಡ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 69 ನೇ ಕನ್ನಡ...

ಕೇಂದ್ರದ ಅನ್ಯಾಯ; ಉ.ಪ್ರ.ಕ್ಕೆ ರೂ. 333; ರಾಜ್ಯಕ್ಕೆ ಕೇವಲ 12 ಪೈಸೆ ಅನುದಾನ: ಖರ್ಗೆ

ಕಲಬುರಗಿ: ಕೇಂದ್ರ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿಯಿಂದಾಗಿ ಕಡಿಮೆ ತೆರಿಗೆ ಕಟ್ಟುವ ಉತ್ತರ ಪ್ರದೇಶಕ್ಕೆ 333 ರೂ. ವಾಪಸ್ ಹೋಗುತ್ತಿದೆ. ಆದರೆ ಅತಿ ಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ಕೇವಲ 12 ಪೈಸೆ...

ಕೇಂದ್ರದ ತೆರಿಗೆ ಅನ್ಯಾಯದ ನಡುವೆಯೂ , ರಾಜ್ಯ ಅಭಿವೃದ್ಧಿ ಕಂಡಿದೆ: ಸಿದ್ದರಾಮಯ್ಯ

ಬೆಂಗಳೂರು : ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣವನ್ನು ನಿರ್ಮಿಸಿ ಎಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅವರು...

ಪಟಾಕಿ ಪ್ರಭಾವ: ಬೆಂಗಳೂರಿನ ವಾಯು ಗುಣಮಟ್ಟ ಕುಸಿತ

ಬೆಂಗಳೂರು: ದೀಪಾವಳಿ ಆರಂಭವಾಗಿದ್ದು ಅಕ್ಟೋಬರ್ 31 ರ ರಾತ್ರಿ ಬೆಂಗಳೂರಿನ ವಾಯು ಗುಣಮಟ್ಟ ಕುಸಿತವಾಗಿದೆ. ಬೆಂಗಳೂರಿನ 13 ವಾಯು ಗುಣಮಟ್ಟ ಸೂಚ್ಯಂಕ ಕೇಂದ್ರಗಳ ವರದಿ ಪ್ರಕಾರ ಕಳೆದ ವಾರಕ್ಕೂ ನಿನ್ನೆ ರಾತ್ರಿಗೂ ವಾಯುವಿನ...

ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣ ಪ್ರಯತ್ನ

ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಲು ಪ್ರಯತ್ನಿಸಿದ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಸೇರಿದಂತೆ ಹಲವು...

ವಕ್ಫ್: ರೈತರ ಜಮೀನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ: ಜಮೀರ್

ಹೊಸಪೇಟೆ (ವಿಜಯನಗರ): ಒಂದು ವೇಳೆ ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಿದ್ದರೆ ಅವುಗಳನ್ನು ಕೂಡಲೇ ಹಿಂದಕ್ಕೆ ಪಡೆಯಲಾಗುವುದು. ಯಾವುದೆ ಕಾರಣಕ್ಕೂ ರೈತರ ಜಮೀನನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಕ್ಫ್ ಮತ್ತು...

ವಕ್ಫ್ ಸ್ವತ್ತು ರಾಷ್ಟ್ರೀಕರಣಗೊಳಿಸಿ; ಯತ್ನಾಳ: ಈತ ಹುಚ್ಚ ಎಂದ ಡಿಕೆಶಿ

ಬೆಂಗಳೂರು: ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಮುಖಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ...

ವಾಣಿಜ್ಯ ಬಳಕೆ ಸಿಲಿಂಡರ್ ದರ ರೂ. 62 ಏರಿಕೆ; ಬೆಂಗಳೂರಿನಲ್ಲಿ ಬೆಲೆ ಎಷ್ಟು?

ನವದೆಹಲಿ: ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವನ್ನು ರೂ. 62 ಏರಿಕೆ ಮಾಡಲಾಗಿದೆ. ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,802 ರೂ.ಗೆ ಏರಿಕೆಯಾಗಿದೆ. ಆದರೆ ಗೃಹ ಬಳಕೆ ಸಿಲಿಂಡರ್‌ಗಳ ದರದಲ್ಲಿ...

ಕರ್ನಾಟಕ  ಎಂದರೇನು?

ಕರ್ನಾಟಕ ಸುವರ್ಣ ಸಂಭ್ರಮ ವಿಶೇಷ ಲೇಖನ ಚಾರಿತ್ರಿಕವಾಗಿ ಪ್ರಸಿದ್ಧವಾಗಿದ್ದ ʼಮೈಸೂರುʼ ಹೆಸರಿನ  ನಮ್ಮ ರಾಜ್ಯಕ್ಕೆ 1973ರಲ್ಲಿ ʼಕರ್ನಾಟಕʼ ಎಂಬ ಹೊಸ ಹೆಸರನ್ನು ನೀಡಲಾಯಿತು. ಆ ಹೊಸ ಹೆಸರಿಗೀಗ 50 ವರ್ಷ ತುಂಬಿದೆ. ಈ ಸಂದರ್ಭದಲ್ಲಿ...

ಮುಡಾ ಹಗರಣ ಮತ್ತು ಬಿಜೆಪಿ ನಾಯಕತ್ವದ ಸಮಸ್ಯೆ!

ಬಿಜೆಪಿ ಥೇಟ್ ಈಗ ಒಡೆದ ಮನೆಯಾಗಿದೆ. ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಎನ್ನಲಾದ ಪ್ರಧಾನಿ ನರೇಂದ್ರ ಮೋದಿಯೇ ಬಂದರೂ ಈ ಬಾರಿ ಬಿಜೆಪಿ ಜೆಡಿಎಸ್ ಮೈತ್ರಿಗೆ ಮುಖಭಂಗ ನಿಶ್ಚಿತ ಎಂದು ಸ್ವತಃ ಬಿಜೆಪಿ- ಜೆಡಿಎಸ್...

Latest news