ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯರ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪ್ರಲ್ಹಾದ್ ಜೋಶಿ ರಾಜೀನಾಮೆ ನೀಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್...
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ...
ರಾಜಧಾನಿ ಬೆಂಗಳೂರಿನ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಇಂದು ಸಭೆ ನಡೆಸಿದರು. ಈ ಸಭೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್...
ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರ ಸಹೋದರ ಮತ್ತಿತರರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಗೋಪಾಲ್ ಜೋಶಿ ತಲೆ ಮರೆಸಿಕೊಂಡಿದ್ದು, ತನಿಖೆ ಮುಂದುವರೆದಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಜರುಗಿಸಲಿದ್ದಾರೆ...
ಮೈಸೂರು ಮುಡಾ ಕಚೇರಿಯಲ್ಲಿ ಇಡಿ ಅಧಿಕಾರಿಗಳ ತಂಡ ಶೋಧ ಕಾರ್ಯವನ್ನು ಮುಂದುವರಿಸಿದೆ. ಪ್ರತಿ ಕಡತದ ಜನ್ಮವನ್ನು ಜಾಲಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ದಾಳಿ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಭೈರತಿ ಸುರೇಶ್...
ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿಯಲ್ಲಿ ತಪಾಸಣೆಯನ್ನು ಮುಂದುವರೆಸಿದ್ದಾರೆ. ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹಿಂದಿನ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ನವೆಂಬರ್ 27,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು:
•ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು...
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಶುಕ್ರವಾರ ಬೆಳಿಗ್ಗೆ 10.50ರ ವೇಳೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜಾರಿ ನಿರ್ದೇಶನಾಲಯದ 12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ....
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಶುಕ್ರವಾರ ಬೆಳಿಗ್ಗೆ 10.50ರ ವೇಳೆ ಜಾರಿ ನಿರ್ದೇಶನಾಲಯದ (ಇ.ಡಿ)ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜಾರಿ ನಿರ್ದೇಶನಾಲಯದ 12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕಚೇರಿಯಲ್ಲಿ...