ಬೆಂಗಳೂರು: ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಾವ ಅರ್ಥದಲ್ಲಿ ಡಿಸಿಎಂ ಶಿವಕುಮಾರ್ ಹೇಳಿಕೆ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರ ಬಂದಿರುವ ನಟ ದರ್ಶನ್ ಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಬೆನ್ನು ಹುರಿ ಸಮಸ್ಯೆ ಇರುವುದಕ್ಕಾಗಿಯೇ ಅವರಿಗೆ ಹೈ ಕೋರ್ಟ್ 6...
ದೆಹಲಿ: ಕೇಂದ್ರ ಗೃಹ ಇಲಾಖೆಯು ವಿಶೇಷ ಕಾರ್ಯಾಚರಣೆ, ತನಿಖೆ ಹಾಗೂ ವಿಧಿ ವಿಜ್ಞಾನ ವಿಭಾಗದಲ್ಲಿ ಸಾಧನೆ ಮಾಡಿರುವ ರಾಜ್ಯದ ಏಳು ಪೊಲೀಸ್ ಅಧಿಕಾರಗಳು ಕೇಂದ್ರೀಯ ಗೃಹ ಮಂತ್ರಿ ದಕ್ಷತಾ ಪದಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬಸವರಾಜ್...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 131 ದಿನ ಜೈಲಿನಲ್ಲಿ ಕಳೆದ ನಂತರ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡ ದರ್ಶನ್ ತೂಗುದೀಪ ಬಳ್ಳಾರಿ ಜೈಲಿನಿಂದ ಹೊರಬಂದಿದ್ದಾರೆ. ಬುಧವಾರ ಬೆಳಗ್ಗೆ ನ್ಯಾಯಮೂರ್ತಿ ವಿಶ್ವಜಿತ್...
ಸೌತಡ್ಕ ಶ್ರೀ ಮಹಾಗಣಪತಿ ಬಯಲು ಆಲಯ ಮಹಾವಂಚನೆಯೊಂದು ಬಯಲಾಗಿರುವ ಕಾರಣಕ್ಕೆ ಸುದ್ದಿಯಾಗುತ್ತಿದೆ. "ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ " ಮೂಲಕ ಕಳೆದ ಹಲವು ವರ್ಷಗಳಿಂದ ಕೋಟಿಗಟ್ಟಲೆ ಆದಾಯ ದೇಗುಲದ ಖಜಾನೆಗೆ...
ಬೆಂಗಳೂರು: ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಗಣಿ, ಭೂವಿಜ್ಞಾನ ಹಾಗೂ ಅರಣ್ಯ...
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಬುಧವಾರ ಹಿಂಪಡೆದಿದ್ದಾರೆ. ಇದರಿಂದ ಕಾಂಗ್ರೆಸ್ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.
ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ...
ಬೆಂಗಳೂರು: ಒಳ ಮೀಸಲಾತಿ ಕುರಿತು ಏಕ ಸದಸ್ಯ ಆಯೋಗ ಮೂರು ತಿಂಗಳಲ್ಲಿ ವರದಿ ನೀಡಲಿದ್ದು ನಾಲ್ಕನೇ ತಿಂಗಳಲ್ಲಿ ಒಳ ಮೀಸಲಾತಿ ಜಾರಿಗೆ ಬರುತ್ತದೆ ಎಂದು ಮಾಜಿ ಸಚಿವ ಎಚ್. ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ...
ಬೆಂಗಳೂರು: ದರ್ಶನ್ ಗೆ ಸಿಕ್ಕಿರುವ ಜಾಮೀನು ಆದೇಶದ ಪ್ರತಿ ಬಳ್ಳಾರಿ ಜೈಲು ತಲುಪಿದೆ. ಆದರೆ ಕೆಲವು ನಿಬಂಧನೆಗಳಿರುವುದರಿಂದ ದರ್ಶನ್ ಗೆ ಕೊಂಚ ನಿರಾಶೆಯಾದರೂ ಅಚ್ಚರಿಯಿಲ್ಲ. ಜಾಮೀನು ಸಿಕ್ಕರೂ ದರ್ಶನ್ ಮೈಸೂರು ಪ್ರವೇಶಿಸುವಂತಿಲ್ಲ. ವಿಚಾರಣಾ...