ಈ ವಾರ ಸಿನಿಮಾ ಪ್ರೇಮಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್’ ನವೆಂಬರ್ 15 (ಶುಕ್ರವಾರ)ಕ್ಕೆ ರಿಲೀಸ್ ಆಗುತ್ತಿದ್ದು, ಒಂದು ದಿನ ಮೊದಲು ತಮಿಳಿನಲ್ಲಿ ಸೂರ್ಯ ಅಭಿನಯದ ‘ಕಂಗುವ’ ನವೆಂಬರ್...
ಬೆಂಗಳೂರು : ಸದ್ಯ ನಗರದಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ರಾಜ್ಯದ ಜನರು ಕಂಗಾಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುತ್ತು.
ಕಳೆದ ತಿಂಗಳು...
ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಜೀವ ಬೆದರಿಕೆ ಹಾಕಿದ್ದಂತಹ ಯುವಕ ಸೋಹೆಲ್ ಪಾಶಾ ಎಂಬಾತನನ್ನು ಮುಂಬೈ ಪೊಲೀಸರು ರಾಯಚೂರಿನಲ್ಲಿ ಬಂಧಸಿದ್ದಾರೆ. ಈತ ಸಲ್ಮಾನ್ ಖಾನ್ ಮುಂಬರುವ ಸಿನಿಮಾದ ಗೀತ ಸಾಹಿತಿ ಆಗಿದ್ದನು ಎಂದು...
ನವದೆಹಲಿ: ಬುಲ್ಡೋಜರ್ ನ್ಯಾಯಕ್ಕೆ ಸಾಂವಿಧಾನಿಕ ಮಾನ್ಯತೆ ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ಅಧಿಕಾರಿಗಳು ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ವಿಚಾರಣೆಯಿಲ್ಲದೆ ಕ್ರಮ ಕೈಗೊಳ್ಳುವುದು ಸಂವಿಧಾನ ಬಾಹಿರ...
ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಇಂದು ಉಪಚುನಾವಣೆ ನಡೆಯುತ್ತಿದ್ದು ಎಲ್ಲರೂ ದಯವಿಟ್ಟು ಮತ ಚಲಾಯಿಸುವಂತೆ ಮತ್ತು ಉತ್ತಮ ಭವಿಷ್ಯವನ್ನು ಒಟ್ಟಾಗಿ ನಿರ್ಮಿಸಲು ಕೈಜೋಡಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ವಾದ್ರ ಕೋರಿದ್ದಾರೆ.
"ನನ್ನ ಪ್ರೀತಿಯ...
ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಮತ್ತು ಎನ್ ಡಿಎ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ....
ಸಂಡೂರು : ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅನ್ನಪೂರ್ಣ ತುಕಾರಾಂ ಅವರು ತಮ್ಮ ಪತಿ ಮತ್ತು ಸಂಸದರಾದ ಈ ತುಕಾರಾಂ ಅವರೊಂದಿಗೆ ಪಟ್ಟಣದ ಇಂಜಿನಿಯರಿಂಗ್ ಉಪ ವಿಭಾಗ ಕಚೇರಿಯಲ್ಲಿನ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.
ಸಂಡೂರು ಶಾಸಕರಾಗಿದ್ದ ತುಕಾರಾಂ...
ಜಾರ್ಖಂಡ್‌ನಲ್ಲಿ ಇಂದು (ಬುಧವಾರ) ಬೆಳಿಗ್ಗೆ 7:00 ಗಂಟೆಗೆ ಆರಂಭವಾದ ಮತದಾನವು 15 ಜಿಲ್ಲೆಗಳ 43 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಕಣದಲ್ಲಿ 73 ಮಹಿಳೆಯರು ಸೇರಿದಂತೆ ಒಟ್ಟು 683 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು...