AUTHOR NAME

ಕನ್ನಡ ಪ್ಲಾನೆಟ್

3222 POSTS
0 COMMENTS

ತಿರುಪತಿಯ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆಯ ಇಮೇಲ್

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಲೀಲಾಮಹಲ್‌ ಬಳಿಯ ರಾಜ್‌ಪಾರ್ಕ್‌ ಹೋಟೆಲ್‌ ಸೇರಿದಂತೆ ಮೂರು ಹೋಟೆಲ್‌ಗಳಿಗೆ ಶನಿವಾರ ಸರಣಿ ಬಾಂಬ್ ಸ್ಪೋಟ ಮಾಡುವುದಾಗಿ ಬೆದರಿಕೆಯ ಇಮೇಲ್‌ಗಳು ಬಂದಿದೆ. ಈ ವಿಷಯ ತಿಳಿದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ವ್ಯಾಪಕ...

ಮೈಸೂರು ಸಿಲ್ಕ್ ಸೀರೆಗಳಿಗೆ ಡಿಮಾಂಡಪ್ಪೋ ಡಿಮಾಂಡು!

ಬೆಂಗಳೂರು: ರೇಷ್ಮೆ ಸೀರೆಗಳಿಗೂ ಮಹಿಳೆಯರಿಗೂ ಅವಿನಾಭಾವ ಸಂಬಂಧ. ಅದರಲ್ಲೂ ರೇಷ್ಮೆ ಸೀರೆ ಎಂದರೆ ಮಹಿಳೆಯರಿಗೆ ಮೈಸೂರು ಸಿಲ್ಕ್ ಸೀರೆಯೇ ಆಗಬೇಕು. ಉತ್ತಮ ಗುಣಮಟ್ಟದ ಉತ್ತಮ ಜರಿ ಹೊಂದಿರುವ ಶುದ್ದ ರೇಷ್ಮೆ ಸೀರೆ ಎಂದರೆ...

ಐಪಿಎಸ್‌ ಅಧಿಕಾರಿಯ ಹೆಸರಲ್ಲಿ ನಕಲಿ ಫೇಸ್‌ ಬುಕ್‌ ಖಾತೆ ಓಪನ್

ಮಂಗಳೂರು : ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಆಗಿರುವಂತಹ ಅನುಪಮ್‌ ಅಗರ್ವಾಲ್‌ ಅವರ ಹೆಸರಿನಲ್ಲಿ ನಕಲಿ ಫೇಸ್‌ ಬುಕ್‌ ಖಾತೆ ತೆರೆಯಲಾಗಿದೆ. ಈ ವಿಷಯ ತಿಳಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ಅವರು, ಈ...

ಮಳೆ ಹಾನಿ: ಡಿಸಿ, ಸಿಇಓ ಜತೆ ಸಿಎಂ ಸಿದ್ದರಾಮಯ್ಯ ಸಂವಾದ; ಸಚಿವರು ಭಾಗಿ

ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದರು. ಕೃಷಿ ಸಚಿವ...

ನಾಳೆ ಗ್ರಾಮ ಆಡಳಿತ ಅಧಿಕಾರಿ (VAO) ಪರೀಕ್ಷೆ : ಕಟ್ಟುನಿಟ್ಟಿನ ಕ್ರಮ

ಗ್ರಾಮ ಆಡಳಿತ ಅಧಿಕಾರಿಯ 1000 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅ.27ರಂದು ಮುಖ್ಯ ಪರೀಕ್ಷೆ ನಡೆಸುತ್ತಿದ್ದು ಈಗಾಗಲೇ ಸಕಲ ರೀತಿಯ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಮುಖ್ಯ...

31 ಬೈಕ್‌ ಕಳವು ಮಾಡಿದ್ದ ಮೂವರು ಆರೋಪಿಗಳ ಬಂಧನ

ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ 18 ಲಕ್ಷ ರೂ. ಮೌಲ್ಯದ 31 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಅಫ್ಜಲ್‌ ಮತ್ತು ಸಲ್ಮಾನ್‌ ಎಂಬುವರನ್ನು ಕುಮಾರಸ್ವಾಮಿ...

ಕಾರಿನ ಲಾಕರ್‌ ತೆರೆದು ಕಳವು ಮಾಡಿದ್ದ ಆರೋಪಿ ಬಂಧನ

ಬೆಂಗಳೂರು: ಕಾರಿನ ಲಾಕರ್‌ ತೆರೆದು ಹಣ ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿ 13.75 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈಜಿಪುರದ ಸೈಯದ್‌ ಮಹಮದ್‌ ವಾಸಿಫ್‌ ಬಂದಿತ ಆರೋಪಿಯಾಗಿದ್ದು ಈತನಿಂದ...

ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಡ್ರಗ್‌ ಪೆಡ್ಲರ್‌ವೊಬ್ಬನನ್ನು ಬಂಧಿಸಿ ರೂ. 1.50 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್‌...

ಚನ್ನಪಟ್ಟಣ ಚಕ್ರವ್ಯೂಹ ಭೇದಿಸುವವರು ಸೈನಿಕನೋ? ಅಭಿಮನ್ಯುವೋ?

ಉಪಚುನಾವಣೆ ನಡೆಯುತ್ತಿರುವ ರಾಜ್ಯದ ಮೂರು ಕ್ಷೇತ್ರಗಳಲ್ಲಿ ಹೆಚ್ಚೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರ ಚನ್ನಪಟ್ಟಣ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಮತ್ತು ಎನ್ ಡಿಎ ಮೈತ್ರಿ ಕೂಟದ ಹುರಿಯಾಳಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ...

ಬೆಂಗಳೂರಿನಲ್ಲಿ ಅಕ್ಟೋಬರ್‌ 27 ರಿಂದ 30ರವರೆಗೆ ವಿದ್ಯುತ್‌ ಬಂದ್ : ಎಲ್ಲೆಲ್ಲಿ? ಇಲ್ಲಿದೆ ನೋಡಿ ಕಂಪ್ಲಿಟ್ ಮಾಹಿತಿ

ಬೆಂಗಳೂರು: ಬೆಂಗಳೂರು ನಗರದ ʼ66/11ಕೆ.ವಿ ಟೆಲಿಕಾಂʼ ಸ್ಟೇಷನ್‌ನಲ್ಲಿ 11 ಕೆ.ವಿ. ಬ್ಯಾಂಕ್-2 ನ ಬ್ರೇಕರ್‌ಗಳನ್ನು ಬದಲಿಸುವ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಅ.27 ರಿಂದ ಅ.30 ರವರೆಗೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ...

Latest news