AUTHOR NAME

ಕನ್ನಡ ಪ್ಲಾನೆಟ್

2975 POSTS
0 COMMENTS

ಜಾತಿ ಗಣತಿ, ಒಳ ಮೀಸಲಾತಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಕಳ್ಳರು ಕಳ್ಳರು ಒಂದಾಗಿದ್ದಾರೆ: ಸಿಎಂ ಪರ ಮಾತಾಡಿದ ಜಿಟಿಡಿಗೆ ಸ್ನೇಹಮಯಿ ಕೃಷ್ಣ ಟೀಕೆ 

ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ಮಾಡಿದ್ದ ಶಾಸಕ ಜಿ.ಟಿ ದೇವೇಗೌಡರ ವಿಚಾರವಾಗಿ, ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಮುಡಾ ಹಗರಣ ದೂರುದಾರ...

ಕೆ.ಆರ್ ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಮಾರಾಟಗಾರರಲ್ಲಿ ಜಾಗೃತಿ

ನಗರದ ಕೆ.ಆರ್ ಮಾರುಕಟ್ಟೆ ಬಳಿ ಬೀದಿ ಬದಿ ವ್ಯಾಪಾರ ಮಾಡುವವರಿಗೆ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜಾಗೃತಿ ಜಾಥಾ ಹಮ್ಮಿಕೊಂಡು ವ್ಯಾಪಾರಿಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಯಿತು. ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಕಾರ್ಯಾಚರಣಾ ಅಧಿಕಾರಿಯಾದ ರಮಾಮಣಿ ರವರ...

ಬಿಗ್‌ ಬಾಸ್‌ನಲ್ಲಿ ಮಹಿಳಾ ಹಕ್ಕುಗಳ ದಮನ ಆರೋಪ: ಕಲರ್ಸ್ ಕನ್ನಡ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!

ಕಲರ್ಸ್ ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ 11 ಕಾರ್ಯಕ್ರಮದಲ್ಲಿ ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ದಮನ ಮಾಡಿ ಸಾರ್ವಜನಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂಧು ಅರೋಪಿಸಿದ ವಕೀಲೆ ರಕ್ಷಿತಾ ಪಿ ಸಿಂಗ್‌ ಅವರು...

ಕುಮಾರಸ್ವಾಮಿ, ಆರ್. ಅಶೋಕ್ ಇಬ್ಬರಿಗೂ ಹುಚ್ಚು ಹಿಡಿದಿದೆ: ಸಚಿವ ಬೋಸರಾಜು ಕಿಡಿ

ಸಿಎಂ ಸಿದ್ಧರಾಮಯ್ಯರ ಬಗ್ಗೆ ಮುಡಾ ವಿಚಾರದ ಬಗ್ಗೆ ಮಾತನಾಡುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು  ಆರ್.ಅಶೋಕ್ ಇಬ್ಬರಿಗೂ ಹುಚ್ಚು ಹಿಡಿದಿದೆ. ಯಾವಾಗ ನೋಡಿದರೂ ಇವರು ಹುಚ್ಚರ ತರ ಒದರಾಡ್ತಿದಾರೆ ಎಂದು ಹರಿಹಾಯ್ದರು. ಮುಡಾ ಹಗರಣ...

ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರ ಸಾಧನೆ ಸ್ತುತ್ಯಾರ್ಹ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು,ಅಕ್ಟೋಬರ್ 3 : ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದ್ದು, ಸಂಗೀತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆ ಸ್ತುತ್ಯಾರ್ಹ...

ವೈಜಾಗ್ ಸ್ಟೀಲ್ ಬಗ್ಗೆ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಸುಳ್ಳು ಹೇಳುತ್ತಿದ್ದಾರೆ: HDK

ವೈಜಾಗ್ ಸ್ಟೀಲ್ ಕಾರ್ಖಾನೆಯ ಬಗ್ಗೆ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...

ಬೆಂಗಳೂರು ಏರ್ ಶೋಗೆ  ದಿನಾಂಕ ನಿಗದಿ

ಏರೋ ಇಂಡಿಯಾದ 15ನೇ ಆವೃತ್ತಿ ಬೆಂಗಳೂರು ಏರ್ ಶೋಗೆ ಕೇಂದ್ರ ರಕ್ಷಣಾ ಸಚಿವಾಲಯವು ಅಧಿಕೃತವಾಗಿ ದಿನಾಂಕ ಪ್ರಕಟಿಸಿದೆ. ಮುಂದಿನ ವರ್ಷ ಅಂದರೆ 2025ರ ಫೆಬ್ರವರಿ 10ರಿಂದ 14ರವರೆಗೆ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ...

ಇಬ್ಭಾಗಗೊಂಡಿರುವ ರೈತ ಸಂಘಟನೆಗಳನ್ನು ಮತ್ತೆ ಒಗ್ಗೂಡಿಸುವೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

ರೈತ ದಿನಾಚರಣೆ ಹೊತ್ತಿಗೆ ಇಬ್ಬಾಗಗೊಂಡಿರುವ ರೈತ ಸಂಘಟನೆಗಳನ್ನು ಮತ್ತೆ ಒಂದುಗೂಡಿಸುತ್ತೇನೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದಾರೆ. ಬೆಸಗರಹಳ್ಳಿ ಸಮೀಪ ರೈತ ಮುಖಂಡರನ್ನು ಭೇಟಿ ಮಾಡಿ ಸಂಘಟನೆ ವಿಚಾರ ಮಾತುಕತೆ ನಡೆಸಿದ ಅವರು, ಸ್ಥಳೀಯ...

ಶ್ರೀರಂಗಪಟ್ಟಣ ದಸರಾಗೆ ಇಂದು ಚಾಲನೆ: ಜಂಬೂಸವಾರಿಗೆ ಮಹೇಂದ್ರ ಸಾರಥ್ಯ

ಪುರಾಣ ಪ್ರಸಿದ್ಧ, ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಅ.4ರಿಂದ ಅಂದರೆ ಇಂದು ಪ್ರಾರಂಭವಾಗಲಿದೆ. ಈ ಹಿನ್ನೆಲೆ, ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೋಳಲು ಆಗಮಿಸಿರುವ ಆನೆಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಗುರುವಾರ ಸಂಜೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ...

Latest news