AUTHOR NAME

ಕನ್ನಡ ಪ್ಲಾನೆಟ್

304 POSTS
0 COMMENTS

ವಿನಯ್ ರಾಜ್ ಕುಮಾರ್ ‘ಪೆಪೆ’ ವಿತರಣೆ ಹಕ್ಕು KRG ತೆಕ್ಕೆಗೆ

ವಿನಯ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಪೆಪೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸೆನ್ಸಾರ್ ಪಾಸಾಗಿರುವ ಚಿತ್ರತಂಡದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ಕ್ಲಾಸ್ ಹೀರೊ ಆಗಿ ಸೈ ಎನಿಸಿಕೊಂಡಿರುವ ವಿನಯ್ ಪೆಪೆ ಚಿತ್ರಕ್ಕಾಗಿ...

ರಾಜಸ್ಥಾನದಿಂದ ತರಿಸಿದ್ದು ಕುರಿ ಮಾಂಸ : ಹೈದರಾಬಾದ್ ಲ್ಯಾಬ್ ವರದಿ

ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕುರಿ ಮಾಂಸವೇ ಎಂದು ಹೈದರಾಬಾದ್‌ ಲ್ಯಾಬ್‌ ವರದಿ ಕೂಡ ಬಂದಿದೆ. ಇದರೊಂದಿಗೆ ಅಲ್ಲಿಗೆ ನಾಯಿ ಮಾಂಸ ವಿವಾದವು ಸತ್ವ ಕಳೆದುಕೊಂಡಂತಾಗಿದೆ. ರಾಜಸ್ಥಾನದಿಂದ ವ್ಯಾಪಾರಿ ಅಬ್ದುಲ್‌...

ಕಳಂಕ ರಹಿತ ರಾಜಕಾರಣಕ್ಕೆ ಮಸಿಬಳಿಯಲು ಸಂಚು!

ಸಿದ್ದರಾಮಯ್ಯನವರ 40 ವರ್ಷದ ಕಳಂಕ ರಹಿತ ರಾಜಕಾರಣಕ್ಕೆ ಕಪ್ಪು ಮಸಿಬಳಿಯಲು ಕೋಮುವಾದಿ ಮತ್ತು ಜಾತಿವಾದಿ ಪಕ್ಷಗಳು ಒಟ್ಟುಗೂಡಿವೆ. ಅದಕ್ಕಿಂತ ಹೆಚ್ಚಾಗಿ ಹಿಂದುಳಿದ ವರ್ಗದ ನಾಯಕನ್ನು ಅಸ್ಥಿರಗೊಳಿಸಲು ಪ್ರಬಲ ಜಾತಿಗಳು ಕೈ...

ಭೂ ಕುಸಿತಕ್ಕೆ ಒಳಗಾಗಿರುವ ವಯನಾಡ್‌ಗೆ ಪ್ರಧಾನಿ ಮೋದಿ

ಭೂ ಕುಸಿತಕ್ಕೆ ಒಳಗಾಗಿರುವ ವಯನಾಡ್​​ನಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯ ಮತ್ತು ಪುನರ್ವಸತಿ ಕಾರ್ಯ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳಕ್ಕೆ ಭೇಟಿ ನೀಡುತ್ತಿದ್ದಾರೆ. ಕಣ್ಣೂರಿಗೆ 11 ಗಂಟೆಗೆ ಬಂದಿಳಿದಿರುವ ಪ್ರಧಾನಿ,...

ನಿರಾಶ್ರಿತರ ವಸತಿ ಶಾಲೆ ಮೇಲೆ ಇಸ್ರೇಲ್ ದಾಳಿ, 100ಕ್ಕೂ ಹೆಚ್ಚು ಮಂದಿ ಸಾವು

ಪೂರ್ವ ಗಾಜಾದಲ್ಲಿ ಸ್ಥಳಾಂತರಗೊಂಡ ನಿರಾಶ್ರಿತ ಜನರು ಇರುವ ವಸತಿ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಶನಿವಾರ ರಾಯಿಟರ್ಸ್ ವರದಿ ಮಾಡಿದ್ದು,...

ಭಾರತದಲ್ಲಿ ಸದ್ಯದಲ್ಲಿಯೇ ದೊಡ್ಡದೊಂದು ನಡೆಯಲಿದೆ: ಹಿಂಡೆನ್‌ಬರ್ಗ್ ಎಚ್ಚರಿಕೆ

ಯುಎಸ್​​​ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆ, ಎಕ್ಸ್​​ನಲ್ಲಿ ಟ್ವೀಟ್​​​ವೊಂದನ್ನು ಹಂಚಿಕೊಂಡಿದೆ. Something big soon India (ಸದ್ಯದಲ್ಲಿಯೇ ಭಾರತದಲ್ಲಿ ಮತ್ತೊಂದು ದೊಡ್ಡದು ನಡೆಯಲಿದೆ) ಎಂಬ ಸೂಚನೆಯೊಂದನ್ನು ನೀಡಿದೆ. ಇನ್ನು ಈ ಟ್ವೀಟ್​​ ಎಲ್ಲ...

ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ವತಂತ್ರ ಸಂಸ್ಥೆಯಿಂದ ತನಿಖೆ ಕೋರಿ ದೂರು: ತೀರ್ಪು ಕಾಯ್ದಿರಿಸಿದ ಕೋರ್ಟ್

ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ.ಎಂ.ಪಾರ್ವತಿ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ...

ಡಿಕೆಶಿ ಒಬ್ಬ ನಪುಂಸಕ, ಗಂಡಸ್ತನದಿಂದ ರಾಜಕೀಯ ಮಾಡಬೇಕು: ನಾಲಿಗೆ ಹರಿಬಿಟ್ಟ HDK

ಮುಡಾ ಹಗರಣ ಇನ್ನಿತರೆ ಹಗರಣವನ್ನು ಇಟ್ಟುಕೊಂಡು ರಾಜ್ಯ ಸರ್ಕಾರದ ಮೇಲೆ ಸಾಲು ಸಾಲು ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದಿಕೆಶಿಯನ್ನು...

ಹಿಜಾಬ್ ನಿಷೇಧಿಸುವ ನೀವು ತಿಲಕ, ಬಿಂದಿಗೂ ನಿಷೇಧ ಹೇರುತ್ತೀರಾ?: ಸುಪ್ರೀಂಕೋರ್ಟ್ ಪ್ರಶ್ನೆ

ಬುರ್ಖಾಗೆ ನಿಷೇಧ ಹೇರಿದ್ದ ಮುಂಬೈನ ಕಾಲೇಜೊಂದರ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ತಡೆ ನೀಡುವ ವೇಳೆ, 'ನಿಷೇಧದ ಹಿಂದಿನ ತರ್ಕ ಏನು?' ಹಿಜಾಬ್ ನಿಷೇಧಿಸುವ ನೀವು ತಿಲಕ, ಬಿಂದಿಗೂ ನಿಷೇಧ...

ಬೆಂಗಳೂರು ಪಿಜಿಗಳಿಗೆ ಮಾರ್ಗಸೂಚಿ ನಿಗದಿ, ಪರವಾನಗಿ ಪಡೆಯಲು ಇನ್ನು ಮುಂದೆ ಈ ನಿಯಮ ಕಡ್ಡಾಯ : ಬಿಬಿಎಂಪಿ ಆದೇಶ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ-2020ರ ಕಾಯ್ದೆಯಡಿ, ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ "ಪೇಯಿಂಗ್ ಗೆಸ್ಟ್' (PGs)ಗಳಿಗೆ 'ಪರವಾನಿಗೆ ಮಂಜೂರಾತಿ'/'ನವೀಕರಣ' ಹಾಗೂ ಈಗಾಗಲೇ ಪರವಾನಿಗೆ ಪಡೆದು ಅಸ್ತಿತ್ವದಲ್ಲಿರುವ ಪೇಯಿಂಗ್ ಗೆಸ್ಟ್‌ಗಳಿಗೆ ಸಂಬಂಧಿಸಿದಂತೆ ಈ...

Latest news