AUTHOR NAME

ಕನ್ನಡ ಪ್ಲಾನೆಟ್

2708 POSTS
0 COMMENTS

ಮುಡಾ ಹಗರಣ: ಸಿಎಂ ಹೈಕೋರ್ಟ್ ಮೆಟ್ಟಿಲೇರುವ ಮೊದಲೇ ದೂರುದಾರರಿಂದ ಕೇವಿಯಟ್ ಸಲ್ಲಿಕೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕರ್ನಾಟಕದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲ್ಲೇ ದೂರುದಾರೊಬ್ಬರು ಹೈಕೋರ್ಟ್ ಗೆ ಕೇವಿಯಟ್ ಅರ್ಜಿಯನ್ನು...

ಆಗಸ್ಟ್ 20ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 ಆರಂಭ: ಮತದಾರರ ಪಟ್ಟಿ‌ಯಲ್ಲಿ ಸೇರ್ಪಡೆಗೆ ಅವಕಾಶ

ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಗಸ್ಟ್ 20ರಿಂದ 2025 ನೇ ಸಾಲಿನ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಾರಂಭಿಸುತ್ತದೆ. ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಿಂದ...

ಸಿಎಂ ಜೊತೆ ನಾವಿದ್ದೇವೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

“ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು...

ಸಿದ್ಧರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್: ನ್ಯಾಯಾಲಯ, ಜನತಾ ನ್ಯಾಯಾಲಯದಲ್ಲಿ ಹೋರಾಡುತ್ತೇವೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕರ್ನಾಟಕದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಬೆಂಬಲಕ್ಕೆ...

ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಿದ್ದೆ, ನಾನು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​​ಗೆ ಕರ್ನಾಟಕದ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಆದರೆ ರಾಜ್ಯಪಾಲರ ನಡೆಯನ್ನು ಸಿಎಂ ಸಿದ್ದರಾಮಯ್ಯ ನಿರೀಕ್ಷೆ ಮಾಡಿದ್ದರೆಂದು ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದು, ನಾನು ರಾಜಿನಾಮೆ...

ನಿಮ್ಮೆಲ್ಲರ ಬೇಡಿಕೆಯಂತೆ OPS ಬಗ್ಗೆ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

ನಿಮ್ಮೆಲ್ಲರ ಬೇಡಿಕೆಯಂತೆ OPS ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆಯೂ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ನಿಮ್ಮೆಲ್ಲರ ಸರ್ಕಾರ. ನಾನು ನಿಮ್ಮ ಜೊತೆ ಇರ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ...

ಸ್ವತಂತ್ರ ಭಾರತದಲ್ಲಿ ಮಹಿಳೆಯರು ನಿಜವಾಗಿಯೂ ಸ್ವತಂತ್ರರೇ?

ಮಹಿಳೆಯರ ಸಹಭಾಗಿತ್ವವಿಲ್ಲದ ಸ್ವಾತಂತ್ರ್ಯವು ನಿಜ ಅರ್ಥದಲ್ಲಿ ಅರ್ಥಹೀನ. ಸಮ-ಸಮಾಜವನ್ನು ನಿರ್ಮಾಣ ಮಾಡಬೇಕಾದುದು ನಮ್ಮೆಲ್ಲರ  ಆದ್ಯ ಕರ್ತವ್ಯವೂ ಜವಾಬ್ದಾರಿಯೂ ಆಗಿದೆ - ಡಾ|| ದಿಲೀಪಕುಮಾರ ಎಸ್. ನವಲೆ, ಮನೋವಿಜ್ಞಾನಿ ನಾವು -ನೀವುಗಳೆಲ್ಲ ತಂತ್ರಜ್ಞಾನದ ಯುಗದಲ್ಲಿ ಜೀವಿಸುತ್ತಿದ್ದೇವೆ....

ಸ್ವಾತಂತ್ರ್ಯ, ಚರಿತ್ರೆ ಮತ್ತು ವರ್ತಮಾನ

ಸ್ವಾತಂತ್ರ್ಯೋತ್ಸವ ವಿಶೇಷ ಲೇಖನ ಅಶೋಕ ಚಕ್ರ ಧ್ವಜಮಧ್ಯೆ ಉಳಿದಿದೆ. ಅಶೋಕ ಚಕ್ರವರ್ತಿಯ ಪಾಲಿಗೆ ಅದು ಹಿಂಸೆಯಿಂದ ಅಹಿಂಸೆಯ ಕಡೆಗೆ ತಿರುಗಿದ ಚಕ್ರ. ಭಾರತದ ಪಾಲಿಗೆ ಆ ಚಕ್ರ ಅಹಿಂಸೆಯಿಂದ ಹಿಂಸೆಯತ್ತ ಚಲಿಸುತ್ತಿದೆ ಅಂತ ಅನ್ನಿಸುತ್ತಿದೆ....

ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕಿಂತ, ಹುಳುಕುಗಳ ಬಗ್ಗೆ ಚರ್ಚೆ ಮಾಡಬೇಕಿದೆ

ಭಾರತಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾಗಿವೆ. ಸ್ವಾತಂತ್ರ್ಯಪೂರ್ವ ಭಾರತಕ್ಕೆ ಹೋಲಿಸಿದರೆ ಈಗಿನ ಭಾರತ ಸ್ವಲ್ಪಮಟ್ಟಿಗೆ ಸುಧಾರಿಸಿದೆ. ಆದರೆ ಇಷ್ಟು ವರ್ಷಗಳಲ್ಲಿ ಇಷ್ಟೇ ಎನ್ನಿಸುವಂತಹ ಸುಧಾರಣೆಯಾಗಿದೆ. ಬಡತನ, ದಾರಿದ್ರ್ಯ, ಕೋಮು ವಿಪರೀತಗಳಿಗೆ ಕಡಿವಾಣ ಬಿದ್ದಿಲ್ಲ....

ನಾಗಪಾತ್ರಿ ದರೋಡೆ ಮತ್ತು ಸಿನೇಮಾದವರ ನಾಗದರ್ಶನ

'ನೀವು ಯಾವ ಕೇಸ್ ?' ಎಂದು ನಾನಿದ್ದ ಜೈಲಿನ ವಾರ್ಡ್ ನಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬರನ್ನು ಕೇಳಿದ್ದೆ, ಆತ 'ನಾಗಪಾತ್ರಿ ರಾಬರಿ ಕೇಸ್' ಎಂದಿದ್ದ !. ಇದೊಂದು ಅಪರೂಪದ ಕೇಸ್ ಎಂದುಕೊಂಡು ಆತನ ಎದುರು...

Latest news