AUTHOR NAME

ಕನ್ನಡ ಪ್ಲಾನೆಟ್

3212 POSTS
0 COMMENTS

ವೈಯಕ್ತಿಕ ಕಾರಣದಿಂದ ಪುತ್ರನ ಸ್ಪರ್ಧೆ ಬೇಡ ಎಂದಿದ್ದೇನೆ: ಬಸವರಾಜ ಬೊಮ್ಮಾಯಿ

ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ...

ವಂಚನೆ ಕೇಸ್‌: ಗೋಪಾಲ್ ಜೋಶಿ ಜೊತೆ ಪುತ್ರನೂ ಅರೆಸ್ಟ್

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದ ಬೆನ್ನಲ್ಲೇ ಗೋಪಾಲ್‌ ಜೋಶಿ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಇದರ ಜೊತೆಗೆ ಪುತ್ರ ಅಜಯ್...

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ; ಪಶುಪಾಲನಾ ಇಲಾಖೆಗೆ 700 ಡಿ ಗ್ರೂಪ್ ನೌಕರರ ನೇಮಕ: ಸಚಿವ ಕೆ.ವೆಂಕಟೇಶ್

ಮೈಸೂರು: ಪಶುಪಾಲನಾ ಇಲಾಖೆಗೆ 700 ಡಿ ಗ್ರೂಪ್ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಅನುಮತಿ ನೀಡಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ...

ಎಸಿಪಿ ಚಂದನ್ ನೇತೃತ್ವದಲ್ಲಿ ಗೋಪಾಲ್ ಜೋಶಿ ಮನೆ ಮೇಲೆ ದಾಳಿ

ಬಿಜೆಪಿಯಿಂದ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ ಕೊಡಿಸುವುದಾಗಿ ವಂಚಿಸಿದ ಆರೋಪ ಎದುರಿಸುತಿದ್ದ ಗೋಪಾಲ್‌ ಜೋಶಿ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ ಬೆನ್ನಲ್ಲೇ ಎಸಿಪಿ ಚಂದನ್ ನೇತೃತ್ವದಲ್ಲಿ ಗೋಪಾಲ್ ಜೋಶಿ ಮನೆ ಮೇಲೆ ದಾಳಿ...

ಇಂದು, ನಾಳೆ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ: ಕೆ.ಜೆ.ಜಾರ್ಜ್ ಭಾಗಿ

ಬೆಂಗಳೂರು: ಎರಡು ರಾಜ್ಯಗಳು ಮತ್ತು ವಿವಿಧ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಲು ಅ. 20 ಮತ್ತು 21ರಂದು ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ...

ಇಂದು ಒಂದೇ ದಿನ 20ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿಬಾಂಬ್‌ ಕರೆ; ಆತಂಕ ಸೃಷ್ಟಿ!

ಭಾರತೀಯ ವಿಮಾನ ಯಾನ ಸಂಸ್ಥೆಗಳ 20ಕ್ಕೂ ಹೆಚ್ಚು ವಿಮಾನಗಳಿಗೆ ಶನಿವಾರ ಮುಂಜಾನೆಯಿಂದಲೇ ಬಾಂಬ್‌ ಬೆದರಿಕೆಯ ಕರೆಗಳು ಬರುತ್ತಿವೆ. ಜೊತೆಗೆ ಏರ್ ಇಂಡಿಯಾ, ಆಕಾಶ್‌, ವಿಸ್ತಾರಾ, ಸ್ಪೈಸ್‌ ಜೆಟ್‌, ಸ್ಟಾರ್‌ ಏರ್‌ ಮತ್ತು ಅಲಯನ್ಸ್‌...

ವ್ಯಾಪಾರಿಗಳು ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು; ಸಚಿವ ಈಶ್ವರ ಖಂಡ್ರೆ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ...

ಅಕ್ಟೋಬರ್ 23, 24 ಹಾಗೂ 25ರಂದು ಬೆಳಗಾವಿಯಲ್ಲಿ ಕಿತ್ತೂರು ಉತ್ಸವ

ಅಕ್ಟೋಬರ್​​ 23ರಿಂದ ಮೂರು ದಿನ ಕಿತ್ತೂರು ಉತ್ಸವ ನಡೆಯಲಿದ್ದು, ಕಿತ್ತೂರು ಪಟ್ಟಣದ ಕೋಟೆ ಆವರಣದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಶಾಸಕ ಬಾಬಾಸಾಹೇಬ್ ಪಾಟೀಲ್ ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿತ್ತೂರು...

ನಾವು ಕೋಲಾರ ಬಿಟ್ಟುಕೊಟ್ಟಿದ್ದೆವು, ಅವರು ಚನ್ನಪಟ್ಟಣ ಬಿಟ್ಟುಕೊಡಲಿ; HDKಗೆ ಅಶ್ವತ್ಥನಾರಾಯಣ್‌ ಟಾಂಗ್

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಗೆ ಕೋಲಾರ ಕೇತ್ರವನ್ನು ಬಿಟ್ಟುಕೊಟ್ಟಿದ್ದೆವು. ಅದೇ ರೀತಿ ಜೆಡಿಎಸ್‌ ಮುಖಂಡರು ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಕು ಎಂದು ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ ಆಗ್ರಹಪಡಿಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು‌, ಕೋಲಾರ ಕ್ಷೇತ್ರ...

ಭೋವಿ ನಿಗಮದ ಹಣ ದುರ್ಬಳಕೆ: ಬಿಜೆಪಿ MLC ಸುನಿಲ್ ವಲ್ಯಾಪುರೆ ಮನೆ ಮೇಲೆ CID ದಾಳಿ

ಕಲಬುರಗಿ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಆರೋಪದಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸುನಿಲ್ ವಲ್ಯಾಪುರ ಅವರ ಮನೆಯ ಮೇಲೆ ಸಿಐಡಿ ಅಧಿಕಾರಿಗಳ ತಂಡ ಶನಿವಾರ ದಿಡೀರ್ ದಾಳಿ ನಡೆಸಿದೆ. 2022ರಲ್ಲಿ...

Latest news