ಬಿಜೆಪಿಯಿಂದ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪ ಎದುರಿಸುತಿದ್ದ ಗೋಪಾಲ್ ಜೋಶಿ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.
ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ ಫೂಲ್ ಸಿಂಗ್ ಚವ್ಹಾಣ್ ಅವರಿಂದ...
ಪಕ್ಷ ಸಂಘಟನೆಯ ದೂರದೃಷ್ಠಿಯಿಂದ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದೇವೆ.ರಾಜ್ಯದ ಮೂರು ಉಪಚುನಾವಣೆಯ ದಿನಾಂಕ ಘೋಷಣೆ ಆಗಿದೆ. ಆ ಹಿನ್ನಲೆಯಲ್ಲಿ ಎರಡು ಪಕ್ಷಗಳ ಕಾರ್ಯಕರ್ತರು ಹೊಂದಾಣಿಕೆ ಮೂಲಕ ಕೈಜೋಡಿಸಬೇಕು ಅನ್ನೋದು ಉದ್ದೇಶ.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ...
ಕುಟುಂಬ ಸಾಲದ ಸುಳಿಯಲ್ಲಿದ್ದು ಗೃಹಲಕ್ಷ್ಮಿ ಹಣದಿಂದ B.Ed 4ನೇ ಸೆಮಿಸ್ಟರ್ ಪರೀಕ್ಷೆಯ ಶುಲ್ಕವನ್ನ ಕಟ್ಟಿದೆ ಎಂದು ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದ ವಿದ್ಯಾರ್ಥಿಯ ಬಗ್ಗೆ ಮರು ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ತಮ್ಮ...
ಮಾಜಿ ಮುಖ್ಯಮಂತ್ರಿ ಎಸ್ಎಮ್ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ಇಂದು ದಾಖಲಾಗಿದ್ದಾರೆ.
92 ವರ್ಷದ ಎಸ್ಎಮ್ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್ ಕಾರಂತ್...
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ (ಮುಡಾ)ಯಲ್ಲಿ ಜಾರಿ ನಿರ್ದೇಶನಾಲಯದ ತನಿಖಾ ತಂಡದ ಅಧಿಕಾರಿಗಳು ಶನಿವಾರವೂ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಕಾರ್ಯಾಚರಣೆ ಆರಂಭಿಸಿದ ಇಡಿ ತಂಡ ರಾತ್ರಿ ಮುಡಾ ಕಚೇರಿಯಲ್ಲಿ ತಂಗಿದ್ದರು. ಶನಿವಾರ...
ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಹಗರಣದ ವಿರುದ್ಧ...
ಅಹಮದಾಬಾದ್: ರೈತರೊಬ್ಬರ ಮನೆಯಿಂದ 1.7 ಕೋಟಿ ರೂಪಾಯಿ ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸ್ ನಾಯಿವೊಂದು ಪತ್ತೆ ಮಾಡಿದೆ. ಈ ನಾಯಿಯ ಚಾತುರ್ಯಕ್ಕೆ ಮೆಚ್ಚುಗೆಗಳ ಮಹಾಪೂರವೇ ಹರಿದು ಬಂದಿದೆ.
ಗುಜರಾತ್ ರಾಜ್ಯದ ಅಹಮದಾಬಾದ್ ಜಿಲ್ಲೆಯ ಡೋಲ್ಕಾ...
ಚೆನ್ನೈ: ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವ ಸಮಾರಂಭದ ಜತೆಗೆ ಹಿಂದಿ ಮಾಸಾಚರಣೆಯ ಸಮಾರೋಪವನ್ನೂ ಹಮ್ಮಿಕೊಂಡಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ...
ಮುಡಾ ಪ್ರಕರಣದಲ್ಲಿ ಇಡಿ ಬಂದಿರುವುದೇ ಸಿಎಂ ಸಿದ್ದರಾಮಯ್ಯ ಅವರನ್ನ ಸಿಕ್ಕಿಹಾಕಿಸಬೇಕು ಎಂಬ ದುರುದ್ದೇಶದಿಂದ. ಇಂತಹ ನಡವಳಿಕೆಗಳಿಗಾಗಿ ಇಡಿ ಜನರ ವಿಶ್ವಾಸವನ್ನ ಕಳೆದುಕೊಂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು,...