ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಶುಕ್ರವಾರ ಬೆಳಿಗ್ಗೆ 10.50ರ ವೇಳೆ ಜಾರಿ ನಿರ್ದೇಶನಾಲಯದ (ಇ.ಡಿ)ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜಾರಿ ನಿರ್ದೇಶನಾಲಯದ 12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕಚೇರಿಯಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್,...
ಜೆಡಿಎಸ್ ನಾಯಕಿ ಭವಾನಿ ರೇವಣ್ಣಅವರಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂಬ ರಾಜ್ಯದ ವಿಶೇಷ ತನಿಖಾ ತಂಡದ ಮನವಿಯನ್ನುಸುಪ್ರಿಂಕೋರ್ಟ್ ತಿರಸ್ಕರಿಸಿದೆ.
ಅಪಹರಣ ಪ್ರಕರಣದಲ್ಲಿ ಭವಾನಿ ಅವರಿಗೆ ರಾಜ್ಯ ಹೈ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು.
ಈ...
2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ರಕ್ಷಣೆಗೆ ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
KPCC ಕಚೇರಿಯ...
ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಸುಮಾರು 150ಕ್ಕೂ ಹೆಚ್ಚು ಉದ್ಯೋಗದಾತ ಕಂಪನಿಗಳು...
ಬಿಜೆಪಿ ಫೇಕ್ ಫ್ಯಾಕ್ಟರಿ ಸ್ಥಾಪಿಸಿ ಸುಳ್ಳುಗಳ ವ್ಯಾಪಾರ ಮಾಡುತ್ತಿದೆ. ನಮ್ಮ ಕುಟುಂಬದ ಮೇಲೆ 50 ಸಾವಿರ ಕೋಟಿ ರೂಪಾಯಿ ಆಸ್ತಿಯ ಆರೋಪ ಮಾಡಿತ್ತು. ಆರೋಪ ಮಾಡಿದ್ದ ಮುಖಂಡರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದೆ. ಆದರೆ...
ಸಿಎಂ ಸೀಟು ಸಧ್ಯಕ್ಕೆ ಖಾಲಿ ಇಲ್ಲ. ಸಿಎಂ ಬದಲಾವಣೆ ಪ್ರಶ್ನೆಯೇ ಬರಲ್ಲ. ಸಿಎಂ ಸಿದ್ದರಾಮಯ್ಯ ಅವರು ಮೇಲಿನ ಆರೋಪ ನಿರಾಧಾರ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ...
ಎನ್ ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಅವರು, ಚನ್ನಪಟ್ಟಣ ಉಪ...
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದ 5 ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣವಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದ್ದಾರೆ.
ಅವರು ಇಂದು ಪಕ್ಷದ ಕಚೇರಿಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್...
ಪ್ರಸ್ತುತ ಕರ್ನಾಟಕ ಸರ್ಕಾರವು ಮಹರ್ಷಿ ವಾಲ್ಮೀಕಿ ಅವರನ್ನು ಪರಿಶಿಷ್ಟ ಪಂಗಡದ ಅಸ್ಮಿತೆ ಅಥವಾ ಐಕಾನ್ ಆಗಿ ಪರಿಗಣಿಸಿದಂತಿದೆ. ಆದರೆ ಮಹರ್ಷಿ ವಾಲ್ಮೀಕಿ ಅವರನ್ನು ಉಳಿದ 49 ಸಮುದಾಯಗಳು ತಮ್ಮ ಅಸ್ಮಿತೆಯ ನಾಯಕ ಎಂದು...