ನವದೆಹಲಿ: ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್ ವಿರುದ್ಧ ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಬಣ ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿವೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ತಿಳಿಸಿದ್ದಾರೆ. ಜಗದೀಪ್ ಧನಖರ್ ಸದನದ ಕಲಾಪಗಳನ್ನು ಪಕ್ಷಪಾತದ...
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಎದುರು 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ವಿಕೋಪಕ್ಕೆ ತಿರುಗಿದೆ. ಸ್ಥಳಕ್ಕೆ ಮುಖ್ಯಮಂತ್ರಿಗಳು ಬಾರಲಿಲ್ಲ ಎಂದು ಸಾವಿರಾರು ಸಂಖ್ಯೆಯ ಪ್ರತಿಭಟನಾ ನಿರತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ...
ನವದೆಹಲಿ: ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ವರಿಷ್ಠ ಅರವಿಂದ ಕೇಜ್ರಿವಾಲ್ ಅವರು, ರಾಜಧಾನಿಯ ಆಟೊ ಚಾಲಕರಿಗೆ 10 ಲಕ್ಷದ ವಿಮೆ ನೀಡುವ ಭರವಸೆ...
ಬೆಳಗಾವಿ: ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು...
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಎದುರು 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಸ್ಥಳಕ್ಕೆ ಮುಖ್ಯಮಂತ್ರಿಗಳು ಬಾರಲಿಲ್ಲ ಎಂದು ಪ್ರತಿಭಟನಾ ನಿರತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದರು....
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ನಟ ಶಿವರಾಜ್ ಕುಮಾರ್ ಅನಾರೋಗ್ಯದ ನಡುವೆಯೂ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಭಾವುಕರಾಗಿ ಮಾತನಾಡಿದ ಅವರು ತಮ್ಮ ಕುಟುಂಬ...
ಚೆನ್ನೈ: ಖ್ಯಾತ ಸಾಹಿತಿ ದೇವನೂರ ಮಹಾದೇವ ಅವರಿಗೆ ತಮಿಳುನಾಡು ಸರ್ಕಾರ ವೈಕಂ ಪ್ರಶಸ್ತಿ ಘೋಷಿಸಿದೆ. ಇದು ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ವ್ಯಕ್ತಿಗಳಿಗೆ ತಮಿಳುನಾಡು ಸರ್ಕಾರ ಘೋಷಿಸಿರುವ ಪ್ರಶಸ್ತಿಯಾಗಿದೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಕಂಬನಿ ಮಿಡಿದಿದ್ದಾರೆ. ಪ್ರಾದೇಶಿಕ ಅಸಮತೋಲನವನ್ನು ಸಮತೋಲನಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ...
ಬೆಂಗಳೂರು: ನಾತಿಚರಾಮಿ ಕನ್ನಡ ಚಲನಚಿತ್ರಕ್ಕೆ ಐದು ರಾಷ್ಟ್ರಪ್ರಶಸ್ತಿಗಳನ್ನು ನೀಡಿದ್ದಕ್ಕೆ ಸಂಬಂಧಿಸಿದಂತೆ ಸ್ವಜನ ಪಕ್ಷಪಾತ, ಹಿತಾಸಕ್ತಿ ಸಂಘರ್ಷದ ಆರೋಪ ಪ್ರಕರಣದ ಇತ್ಯರ್ಥ ಬಾಕಿ ಇರುವಾಗಲೇ ನಿರ್ದೇಶಕ ಬಿ ಎಸ್ ಲಿಂಗದೇವರು ಅವರನ್ನು ರಾಜ್ಯ ಸರ್ಕಾರ...
ಜಗತ್ತಿನ ಬಹುತೇಕ ಎಲ್ಲಾ ರಾಷ್ಟ್ರಗಳ ಅಲ್ಪಸಂಖ್ಯಾತರು ಶಾಪಗ್ರಸ್ತರು. ಎಲ್ಲರೂ ಅಲ್ಲದಿದ್ದರೂ, ಬಹುಸಂಖ್ಯಾತರಲಿರುವ ರೋಗಗ್ರಸ್ತ ಮನಸ್ಥಿತಿಯವರು ಬಹಳಷ್ಟು ಬಾರಿ ಕಾರಣವೇ ಇಲ್ಲದೆ ಅಲ್ಪಸಂಖ್ಯಾತರನ್ನು ಪೀಡಿಸುತ್ತಾರೆ. ಪ್ರತಿಯೊಬ್ಬ ಅಲ್ಪಸಂಖ್ಯಾತನು ಸಾಮಾಜಿಕ, ರಾಜಕೀಯ, ಧಾರ್ಮಿಕ ಪೀಡನೆಗೆ ಒಳಗಾಗಿಯೇ...