AUTHOR NAME

ಕನ್ನಡ ಪ್ಲಾನೆಟ್

3201 POSTS
0 COMMENTS

ಎಎಪಿ, ಕನ್ನಡ ಪರ, ರೈತ ಪರ ಸಂಘಟನೆಗಳ ವಿರುದ್ಧದ ಪ್ರಕರಣಗಳನ್ನೂ ಕೈಬಿಡಿ: ಸರ್ಕಾರಕ್ಕೆ ಮುಖ್ಯಮಂತ್ರಿ ಚಂದ್ರು ಒತ್ತಾಯ

ಕರ್ನಾಟಕದ ನೆಲ, ಜಲ, ಭಾಷೆ ಹಾಗೂ ಜನಪರ ಹೋರಾಟಗಳನ್ನು ನಡೆಸಿದ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು, ಕನ್ನಡ ಪರ ಹೋರಾಟಗಾರರು, ರೈತ ಪರ ಹೋರಾಟಗಾರರು, ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರವು ಹಿಂತೆಗೆದುಕೊಳ್ಳಬೇಕು...

ಬಿಜೆಪಿಯವರು ಸತ್ಯ ಹರಿಶ್ಚಂದ್ರರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ : ರಾಮಲಿಂಗಾ ರೆಡ್ಡಿ ಹೀಗೆ ಅಂದಿದ್ದೇಕೆ!

ಬಿಜೆಪಿಯವರು ಸತ್ಯ ಹರಿಶ್ಚಂದ್ರರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಯಾವ, ಯಾವ ಪ್ರಕರಣಗಳನ್ನು ಹಿಂಪಡೆದಿದ್ದರು ಎನ್ನುವ ದೊಡ್ಡ ಪಟ್ಟಿಯೇ ಇದೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಕ್ವೀನ್ಸ್...

ಅ.16ರಂದು ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆ; ಬಿಬಿಎಂಪಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ ಇದೇ ಅ.16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...

ಕಲ್ಯಾಣ ಕರ್ನಾಟಕದಲ್ಲಿ ಕಾರ್ಯಚರಣೆ ಆರಂಭಿಸಿದ ‘ನಮ್ಮ ಯಾತ್ರಿ’ ಆ್ಯಪ್

ಬೆಂಗಳೂರು ಮೂಲದ ಸಮುದಾಯದ ನೇತೃತ್ವದ ಮೊಬಿಲಿಟಿ ಅಪ್ಲಿಕೇಶನ್ನಾದ `ನಮ್ಮ ಯಾತ್ರಿ' (Namma Yatri) ಅಕ್ಟೋಬರ್ 10ರಿಂದ ಕಲ್ಯಾಣ ಕರ್ನಾಟಕ (Kalyana Karnataka) ಪ್ರದೇಶದಲ್ಲಿ ತನ್ನ ಕಾರ್ಯಾಚರಣೆಯನ್ನು ಅಧಿಕೃತವಾಗಿ ಪ್ರಾರಂಭಿಸಿತು. ಬೆಂಗಳೂರು, ಮೈಸೂರು ಮತ್ತು...

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ರಂಗಭೂಮಿ | ರಕ್ತ ವಿಲಾಪ ನಾಟಕ ಪ್ರದರ್ಶನ

ಕನ್ನಡದ ಮಹತ್ತ್ವದ ವಿದ್ವಾಂಸರಾದ ಡಾ.ಎಂ.ಎಂ.ಕಲ್ಬುರ್ಗಿ ಅವರ ದುರಂತ ಅಂತ್ಯವನ್ನೇ ಮೂಲವಾಗಿರಿಸಿಕೊಂಡು ಡಾ.ವಿಕ್ರಮ ವಿಸಾಜಿ ಬರೆದಿರುವ ʼರಕ್ತ ವಿಲಾಪʼ ನಾಟಕವನ್ನು ರಾಯಚೂರು ಸಮುದಾಯ ಇತ್ತೀಚೆಗೆ ಅಭಿನಯಿಸಿತು. ಈ ಕುರಿತು ಉಪನ್ಯಾಸಕಿ ಭಾರತಿ ದೇವಿ ಪಿ...

ಮಾಜಿ ಸಚಿವ ನಾಗೇಂದ್ರಗೆ ಜಾಮೀನು ಮಂಜೂರು

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ನೂರಾರು ಕೋಟಿ ಅವ್ಯವಹಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಎರಡು ಲಕ್ಷ ಬಾಂಡ್ ಮತ್ತು...

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ

ಹಲವು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಚಿತ್ರ "UI". ಬಹು ನಿರೀಕ್ಷಿತ ಈ ಚಿತ್ರ ಯಾವಾಗ ಬಿಡುಗಡೆಯಾಗಬಹುದೆಂಬ ಕಾತುರ ಅಭಿಮಾನಿಗಳಿಗಿತ್ತು. ಈಗ "UI" ಚಿತ್ರ ಡಿಸೆಂಬರ್ 20...

ಸಿದ್ದಾರ್ಥ ಟ್ರಸ್ಟ್ ಗೆ ಭೂಮಿಯೇ ಮಂಜೂರಾಗಿಲ್ಲ:ನಿವೇಶನ ಕೇಳಿದ ಅರ್ಜಿಯನ್ನೇ ವಾಪಸ್ ಪಡೆಯಲಾಗಿದೆ; ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು

ಆತುರಗಾರನಿಗೆ ಬುದ್ದಿ ಮಟ್ಟ ಎಂಬ ಗಾದೆ ಬಿಜೆಪಿ ಮುಖಂಡರನ್ನು ನೋಡಿಯೇ ರೂಢಿಗೆ ಬಂದಿರಬೇಕು. ಒಂದಲ್ಲ, ಎರಡಲ್ಲ ಹಲವು ಬಾರಿ ಆತುರಾತುರವಾಗಿ ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತಲೇ ಬಂದಿದೆ. ಇದೀಗ ಈ ಸಾಲಿಗೆ ಮತ್ತೊಂದು...

ಮುಂಬೈ ಪ್ರವೇಶಿಸುವ ಲಘು ವಾಹನಗಳಿಗೆ ಟೋಲ್ ಶುಲ್ಕ ಉಚಿತ: ಚುನಾವಣೆ ಹೊಸ್ತಿಲಲ್ಲಿ ಬಿಗ್‌ ಗಿಫ್ಟ್ ಕೊಟ್ಟ ಮಹಾರಾಷ್ಟ್ರ ಸಿಎಂ

ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಥೆ, ಮುಂಬೈ ಪ್ರವೇಶಿಸುವ ಲಘು ವಾಹನಗಳು ಯಾವುದೇ ಟೋಲ್ ಶುಲ್ಕ ಕಟ್ಟಬೇಕಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಇಂದು ನಡೆದ...

Latest news