AUTHOR NAME

ಕನ್ನಡ ಪ್ಲಾನೆಟ್

3200 POSTS
0 COMMENTS

ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಹಿಂದುತ್ವ ಸಂಘಟನೆಯಿಂದ ಸನ್ಮಾನ

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಹಾಗೂ ಮನೋಹರ್ ಯಡವೆಗೆ ಎನ್ನುವವರಿಗೆ ಈಚೆಗೆ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಜಾಮೀನಿನ ಮೇಲೆ ಬಂದ ಈ ಆರೋಪಿಗಳನ್ನು ರಾಜ್ಯದ...

ಚುನಾವಣೆ ಹೊಸ್ತಿಲಲ್ಲಿ ಕೌಶಲ್ಯ ವಿವಿಗೆ ರತನ್ ಟಾಟಾ ಹೆಸರಿಟ್ಟ ಮಹಾರಾಷ್ಟ್ರ ಸರ್ಕಾರ

ಮಹಾರಾಷ್ಟ್ರ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಪದ್ಮ ವಿಭೂಷಣ ರತನ್ ಟಾಟಾ  ಕೌಶಲ್ಯ ವಿಶ್ವವಿದ್ಯಾಲಯ ಎಂದು ಬದಲಾಯಿಸಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧರಿಸಿದೆ. ಈ ಕುರಿತು ಮಾಹಿತಿ ನೀಡಿರುವ ಮಹಾರಾಷ್ಟ್ರ ಕೌಶಲ್ಯಾಭಿವೃದ್ಧಿ ಸಚಿವ ಮಂಗಲ್...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ

ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಹಿಂಗಾರು ಅಬ್ಬರ ಮತ್ತಷ್ಟು ಹೆಚ್ಚಾಗಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು...

ಯಾರಿವನು ಲಾರೆನ್ಸ್ ಬಿಷ್ಣೋಯ್? ಬಾಬಾ ಸಿದ್ದಿಖಿಯನ್ನು ಕೊಂದಿದ್ದೇಕೆ? 700 ಶಾರ್ಪ್ ಶೂಟರ್ ಗಳ ತಂಡ ಕಟ್ಟಿದ್ದು ಹೇಗೆ?

ಮುಂಬೈ: ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಮಾಜಿ ಶಾಸಕ ಬಾಬಾ ಸಿದ್ದಿಖಿಯನ್ನು ಶಾರ್ಪ್ ಶೂಟರ್ ಗಳು ಗುಂಡಿಕ್ಕಿ ಕೊಂದ ಬೆನ್ನಲ್ಲೇ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಸದ್ದು ಮಾಡುತ್ತಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್...

ಬ್ರಿಟಿಷರಿಗೇ ಸೆಡ್ಡು ಹೊಡೆದ ಉದ್ಯಮ ಸಾಮ್ರಾಜ್ಯದ ದಿಗ್ಗಜ

ರತನ್‌ ಟಾಟಾ ನೆನಪು ಭಾರತೀಯ ಕೈಗಾರಿಕೋದ್ಯಮದ ದಿಗ್ಗಜ, ಟಾಟಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ರತನ್‌ ಟಾಟಾ (9-10-2024) ನಿಧನರಾಗಿದ್ದಾರೆ. ಇವರು ತಮ್ಮ ಕಂಪನಿಗಳ ಲಾಭಾಂಶವನ್ನು ಚಾರಿಟಿಗಾಗಿ ವಿನಿಯೋಗಿಸುವ ಬದಲು ತಮ್ಮಲ್ಲಿಯೇ ಉಳಿಸಿಕೊಂಡಿದ್ದರೆ ಇವತ್ತು ಅಂಬಾನಿ...

ಕನ್ನಡ ನಾಡಲ್ಲಿ ಕನ್ನಡ ಕಲಿಯುವುದು ಎಲ್ಲರಿಗೂ ಕಡ್ಡಾಯ, ನ.1 ಕಡ್ಡಾಯ ಬಾವುಟ ಹಾರಬೇಕು: ಡಿಕೆಶಿ

ನವೆಂಬರ್‌ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ತನ್ನ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನವೆಂಬರ್ 1...

ವಿಶ್ವವಿದ್ಯಾಲಯಗಳು ಸರ್ಕಾರದ ಪ್ರಚಾರದ ಸಾಧನಗಳಾಗಿ ಕೆಲಸ ಮಾಡಬಾರದು – ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ

ಬಹುತ್ವ ಸಂಸ್ಕೃತಿಯ ನಮ್ಮ ದೇಶ ಇಂದು ಬೌದ್ಧಿಕ ಮರುಭೂಮಿಯಾಗುತ್ತಿರುವುದು ವೇದನೆಯನ್ನು ತರುವ ವಿಷಯವಾಗಿದ್ದು, ಪಾರಂಪಾರಿಕ ರಾಜಸ್ವ, ಧಾರ್ಮಿಕ ಜಡ್ಡುಗಳಿಂದ ನಮಗೆ ಬಿಡುಗಡೆ ನೀಡಿರುವ ಸಂವಿಧಾನವೇ ನಮ್ಮನ್ನು ಮುನ್ನಡೆಸಬಹುದಾದ ಏಕೈಕ ಭರವಸೆಯಾಗಿದೆ. ಈ ಹಿನ್ನೆಲೆಯಲ್ಲಿ...

ನ್ಯಾಷನಲ್ ಕಾನ್ಫರೆನ್ಸ್ ಶಾಸಕಾಂಗ ಪಕ್ಷದ ನಾಯಕರಾಗಿ ಒಮರ್ ಅಬ್ದುಲ್ಲಾ ಅವಿರೋಧ ಆಯ್ಕೆ

ನ್ಯಾಷನಲ್ ಕಾನ್ಫರೆನ್ಸ್ (NC) ಶಾಸಕಾಂಗ ಪಕ್ಷದ ನಾಯಕರಾಗಿ ಒಮರ್ ಅಬ್ದುಲ್ಲಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ. ಗುರುವಾರ ಶಾಸಕಾಂಗ ಪಕ್ಷದ ಸಭೆ ಬಳಿಕ ಮಾತನಾಡಿದ ಅವರು,...

ರೇಣುಕಾಸ್ವಾಮಿ ಹತ್ಯೆ; ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ; ಅ.14ಕ್ಕೆ ಆದೇಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಂ 2 ಆಗಿರುವ ಚಿತ್ರ ನಟ ದರ್ಶನ್ ಅವರ ಜಾಮೀನು ಅರ್ಜಿ ಕುರಿತ ಸುದೀರ್ಘ ವಿಚಾರಣೆ ಮುಕ್ತಾಯವಾಗಿದೆ. ವಿಚಾರಣೆ ನಡೆಸಿದ 52 ನೇ ಸಿಸಿಎಚ್ ನ್ಯಾಯಾಲಯದ...

ದರ್ಶನ್ ಜಾಮೀನು ಅರ್ಜಿ ತೀರ್ಪನ್ನು ಅ.15ಕ್ಕೆ ಕಾಯ್ದಿರಿಸಿದ ಕೋರ್ಟ್‌

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಕೆಲವು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆದಿದ್ದು, ದರ್ಶನ್​ರ ಜಾಮೀನು ಅರ್ಜಿ ವಿಚಾರಣೆಯನ್ನು...

Latest news