ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಅವರ ಪಾರ್ಥಿವ ಶರೀರವನ್ನು ನಾಳೆ ಕೊಂಡೊಯ್ಯಲಾಗುತ್ತಿದೆ.. ನಾಳೆ ಬೆಳಗ್ಗೆ 8 ಗಂಟೆಗೆ...
ಬೆಳಗಾವಿ: ಪ್ರವರ್ಗ '2ಎ' ಮೀಸಲಾತಿಗೆ ಒತ್ತಾಯಿಸಿ ಸುವರ್ಣಸೌಧದ ಬಳಿ ಪಂಚಮಸಾಲಿ ಸಮುದಾಯ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದೆ. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಳ್ಳಲು ಜನಸಾಗರವೇ ಹರಿದುಬರುತ್ತಿದೆ. ವಿವಿಧ ಭಾಗಗಳಿಂದ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ರಾಜ್ಯ ಮತ್ತು ಬೆಂಗಳೂರಿಗೆ ಅವರು ನೀಡಿದ ಕೊಡುಗೆಯನ್ನು ಅವರು ಸ್ಮರಿಸಿದ್ದಾರೆ. ಕಾವೇರಿ ನೀರಿನ...
ಬೆಳಗಾವಿ: ಎಸ್ಎಂ ಕೃಷ್ಣ ಅವರು ನೀರಾವರಿ ಕ್ಷೇತ್ರಕ್ಕೆ ಕೊಡುಗೆ ಅಪಾರ. ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗೆ ಒತ್ತು ನೀಡಿದ್ದರು. ಕೆಬಿಜೆಎನ್ಎಲ್, ಕರ್ನಾಟಕ ನೀರಾವರಿ ನಿಗಮ ಸ್ಥಾಪನೆಗೆ ಕಾರಣೀಭೂತರಾಗಿದ್ದರು. ಹಾಗೆಯೇ, ಕಾವೇರಿ ನೀರಾವರಿ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2:30ರ ಸುಮಾರಿಗೆ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ...
ʼಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟದ ವ್ಯವಸ್ಥೆ ಮಾಡದಿದ್ದರೆ, ನಾವೇ ಮನೆಗೊಂದು ಕೋಳಿ ಸಂಗ್ರಹಿಸಿ ಮಾಂಸದೂಟ ಹಾಕಿಸುತ್ತೇವೆʼ ಎಂದು ಮಂಡ್ಯದ ಬಾಡೂಟ ಬಳಗದ ಸದಸ್ಯರು ತಿಳಿಸಿದರು.
ಮಂಡ್ಯದಲ್ಲಿನ ಕಾವೇರಿ...
ಚಾಮರಾಜನಗರ: ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ, ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕೊಳ್ಳೇಗಾಲ...
ಬೆಂಗಳೂರು: ಉಪಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿನ ಸೋಲು, ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಂಪುಗಳ ವೈಮನಸ್ಸು, ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ಅವರ...
ನವದೆಹಲಿ: ರೈತರಿಗೆ ದೀರ್ಘಾವಧಿವರೆಗೆ ಅಗ್ಗದ ಕೃಷಿ ಸಾಲ ಸೌಲಭ್ಯ ಕಲ್ಪಿಸಬೇಕು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸನ್) ಯೋಜನೆಯಡಿ ನೀಡುತ್ತಿರುವ ಹಣವನ್ನು ದುಪ್ಪಟ್ಟುಗೊಳಿಸಬೇಕು ಎಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರದ ಮುಂದೆ...
ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ ಇಚ್ಛಾಶಕ್ತಿ ಪ್ರದರ್ಶಿಸಿದರೆ ರಾಜ್ಯದ ಅರಣ್ಯ...