AUTHOR NAME

ಕನ್ನಡ ಪ್ಲಾನೆಟ್

3393 POSTS
0 COMMENTS

ಚನ್ನಪಟ್ಟಣ ಉಪ ಚುನಾವಣೆ: ಕೈ ಮುನ್ನಡೆಸಲು ಯೋಗಿ ಆಗಮನ; ತೆನೆಯ ಭಾರ ಹೊರಲಿರುವವರು ಯಾರು?

ನಾಮಪತ್ರ ಸಲ್ಲಿಕೆಗೆ ಮೂರು ದಿನ ಮಾತ್ರ ಬಾಕಿ ಉಳಿದಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಖಾಡ ರಂಗೇರುತ್ತಿದೆ. ಇದುವರೆಗೂ ಎನ್ ಡಿಎ ಮತ್ತು ಕಾಂಗ್ರೆಸ್ ತನ್ನ ಉಮೇದುವಾರರನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಸೋಮವಾರ ಸಂಜೆಯಿಂದ...

ಮೈಸೂರಿನಲ್ಲಿ ಒಂದೇ ತಿಂಗಳಲ್ಲಿ, ಒಂದೇ ಜಮೀನಿನಲ್ಲಿ ಸೆರೆಯಾದ ನಾಲ್ಕನೇ ಚಿರತೆ

ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್ ಬಡಾವಣೆಯ ಸಮೀಪದ ಗುರುಮಲ್ಲು ಅವರ ಜಮೀನಿನಲ್ಲಿ ನಾಲ್ಕೈದು ದಿನಗಳ ಹಿಂದೆಯಷ್ಟೇ ಚಿರತೆಯೊಂದನ್ನು ಸೆರೆ ಹಿಡಿಯಲಾಗಿತ್ತು. ಇದೀಗ ಇದೇ ಜಮೀನಿನಲ್ಲಿ ಮತ್ತೊಂದು ಚಿರತೆಯನ್ನು...

16ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ರಷ್ಯಾಗೆ ಭೇಟಿ

ನವದೆಹಲಿ : 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಒಕ್ಕೂಟದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಭೇಟಿಗಾಗಿ ರಷ್ಯಾದ ಕಜಾನ್‌ ನಗರಕ್ಕೆ...

ರಾಜ್ಯಾದ್ಯಂತ ಇನ್ನೂ ಒಂದು ವಾರ ಭೀಕರ ಮಳೆ : ಹವಾಮಾನ ಇಲಾಖೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವು ಕಡೆ ಜಲಾವೃತವಾಗಿದೆ. ಸೋಮವಾರ ತಡ ರಾತ್ರಿ ಬಂದ ಗುಡುಗು ಸಹಿತ ಮಳೆಗೆ ತಗ್ಗು ಪ್ರದೇಶಗಳು, ರಸ್ತೆಗಳು ನೀರಿನಲ್ಲಿ ಸಂಪೂರ್ಣ...

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿಧಾನ ಪರಿಷತ್ ಉಪ ಚುನಾವಣೆ: ಶೇ 97.91 ಮತದಾನ

ಮಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗಾಗಿ ನಡೆದ ಉಪ ಚುನಾವಣೆಯಲ್ಲಿ ಶೇ. 97.91ರಷ್ಟು ಮತದಾನವಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಆಯ್ಕೆಯಾಗಿದ್ದು,...

ದೀಪಾವಳಿ ಹಬ್ಬಕ್ಕೆ ವಿಶೇಷ ರೈಲುಗಳ ಸಂಚಾರ : ಇಲ್ಲಿದೆ ಕಂಪ್ಲಿಟ್‌ ಮಾಹಿತಿ

ನೈರುತ್ಯ ರೈಲ್ವೆಯು ಬೆಂಗಳೂರಿನಿಂದ ಚೆನ್ನೈ, ಹುಬ್ಬಳ್ಳಿ ಮಂಗಳೂರು ನಡುವೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಧಿಕವಾಗುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿರ್ವಹಿಸಲು ವಿಶೇಷ ರೈಲು ಓಡಿಸಲು ನಿರ್ಧರಿಸಲಾಗಿದೆ.ಹಬ್ಬದ ವಿಶೇಷವಾಗಿ ಜನದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಸಾರ್ವಜನಿಕರಿಗೆ...

ನಮ್ಮ ತಂದೆಯಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ : ಭರತ್ ಬೊಮ್ಮಾಯಿ

ಹಾವೇರಿ: ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ನಮ್ಮ ತಂದೆಯಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ. ಬರುವ ದಿನಗಳಲ್ಲಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುತ್ತೇನೆ. ಸಾಮಾಜಿಕ ನ್ಯಾಯದ ಅಡಿ ಕೆಲಸ ಮಾಡುತ್ತೇನೆ ಎಂದು...

ಮೀಸಲು ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ; ನನ್ನ ತೇಜೋವಧೆಗೆ ರೂಪಿಸಿರುವ ಸಂಚು: ಸಚಿವರ ಸ್ಪಷ್ಟನೆ

ಬೆಂಗಳೂರು: ಮೀಸಲು ಅರಣ್ಯ ಒತ್ತುವರಿ ದೂರು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದೆ. ನಾನು ಅಥವಾ ನನ್ನ ಕುಟುಂಬ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಸಲ್ಲಿಸಿದ್ದ ಎಫ್‌.ಓ.ಸಿ ನಂ....

ನಾನು ಯಾರಿಗೂ ಟಿಕೆಟ್ ಕೊಡಿಸುವ ಭರಸವೆ ನೀಡಿರಲಿಲ್ಲ: ಬಸವರಾಜ ಬೊಮ್ಮಾಯಿ

ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ. ನಾನು ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಡಿಸಿಎಂ ಶಿವಕುಮಾರ್ ಗೆ ತಪ್ಪದ ಸಂಕಷ್ಟ; ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ ಸಿಬಿಐ; ಯಾವುದು ಈ ಪ್ರಕರಣ?

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಂಕಷ್ಟ ತಪ್ಪಿದ ಹಾಗೆ ಕಾಣುತ್ತಿಲ್ಲ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ವಿರುದ್ಧ ಈ...

Latest news