AUTHOR NAME

ಕನ್ನಡ ಪ್ಲಾನೆಟ್

3450 POSTS
0 COMMENTS

ದೀಪಾವಳಿ ಗಿಫ್ಟ್: ಕಡಿಮೆ ಬೆಲೆಗೆ ಭಾರತ್ ಅಕ್ಕಿ, ಭಾರತ್ ಬೇಳೆ ವಿತರಣೆಗೆ ಕ್ರಮ

ನವದೆಹಲಿ: ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಎಂಆರ್ ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ನವದೆಹಲಿಯಲ್ಲಿ ಎಂಆರ್ ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ...

ಪ್ರಿಯಾಂಕ ಗಾಂಧಿ ಗೆಲುವು ನಿಶ್ಚಿತ: ಸಿದ್ದರಾಮಯ್ಯ

ವಯನಾಡ್ : ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಇಲ್ಲಿನ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಲು...

ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣ : ಛೋಟಾ ರಾಜನ್ ಗೆ ಜಾಮೀನು ಮಂಜೂರು

ಹೋಟೆಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 2001 ರಲ್ಲಿ ಶಿಕ್ಷೆಗೆ ಒಳಗಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ವಿಶೇಷ ಮೋಕಾ ನ್ಯಾಯಾಲಯವು ಛೋಟಾ...

ನರಕವಾಸಿಗಳಿಗೆ ಹಿಂಸೆ: ಬಿಗ್ ಬಾಸ್ ಸ್ಪರ್ಧಿಗಳು, ಆಯೋಜಕರ ವಿಚಾರಣೆ ನಡೆಸಿದ ಕುಂಬಳಗೋಡು ಪೊಲೀಸರು

ಬೆಂಗಳೂರು: ಬಿಗ್ ಬಾಸ್ ಮಹಿಳಾ ಅಭ್ಯರ್ಥಿಗಳಿಗೆ ಶೌಚ, ಊಟದಂಥ ಮೂಲಭೂತ ಸೌಕರ್ಯಗಳನ್ನು ಸರಿಯಾಗಿ ನೀಡದೆ ಹಿಂಸಿಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸ್ಪರ್ಧಿಗಳ ವಿಚಾರಣೆ ನಡೆಸಲಾಗಿದೆ. ಬಿಗ್ ಬಾಸ್ ಶೋ ನಡೆಯುತ್ತಿರುವ ಸ್ಥಳಕ್ಕೆ...

ಚನ್ನಪಟ್ಟಣಕ್ಕೆ ‘ಯೋಗ’ : ಕೈ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಕಣಕ್ಕೆ, ಏನಿವರ ಇತಿಹಾಸ?

ಸಿ.ಪಿ.ಯೋಗೇಶ್ವರ್‌ ಕೇವಲ ಸಿನಿಮಾದಲ್ಲಿ ಮಾತ್ರ ವರ್ಣರಂಜಿತ ನಟ ಅಲ್ಲ, ರಾಜಕೀಯ ಜೀವನದಲ್ಲೂ ಕಲರ್‌ ಫುಲ್‌ ರಾಜಕಾರಣಿ. ಸದಾ ಪಕ್ಷಗಳನ್ನು ಬದಲಿಸುವುದರಲ್ಲಿ ಎತ್ತಿದ ಕೈ. ಅವರೇ ಈ ಮಾತನ್ನು ಹೇಳಿಕೊಂಡಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಆಯಾ ಚುನಾವಣೆಗೆ...

ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಲು ಸಚಿವ ಜಮೀರ್ ಪ್ರಯತ್ನ

ಬೆಂಗಳೂರು : ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ...

ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಅಪಾರ ಹಾನಿಯುಂಟಾಗಿದ್ದು : ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ

ಬೆಂಗಳೂರು ನಗರದ ಯಲಹಂಕ, ಮಹದೇವಪುರ, ದಾಸರಹಳ್ಳಿ ವಲಯದಲ್ಲಿ ಕಳೆದ 72 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದ ಕೆರೆಗಳೆಲ್ಲಾ ತುಂಬಿ ಕೋಡಿಯಲ್ಲಿ ಹೆಚ್ಚು ನೀರು ಹರಿದು ರಾಜಕಾಲುವೆಗಳಿಗೆ ಬರುತ್ತಿರುವ ಕಾರಣ ವಿವಿಧ ಪ್ರದೇಶಗಳು ಜಲಾವೃತವಾಗಿರುತ್ತದೆ....

ವೇಶ್ಯಾವಾಟಿಕೆಗೆ ದೂಡಲು ಕಳ್ಳ ಸಾಗಾಣೆ; 12 ಅಪ್ರಾಪ್ತ ಬಾಲಕಿಯರ ರಕ್ಷಣೆ

ಬೆಂಗಳೂರು: ವೇಶ್ಯಾವಾಟಿಕೆಗೆ ದೂಡಲು ಬಾಲಕಿಯರನ್ನು ಕಳ್ಳ ಸಾಗಾಣೆ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಮೇ ತಿಂಗಳಿಂದ ಇದುವರೆಗೆ 12 ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ. ಈ ಬಾಲಕಿರು ತ್ರಿಪುರಾ,...

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತ

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ನಾಳೆಯೇ ನಾಮಪತ್ರ ಸಲ್ಲಿಕೆ ಸಾಧ್ಯತೆ ಇದೆ. ಇಂದು ಬೆಳಗ್ಗೆ ಯೋಗೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಬ್ಬರೂ ಒಟ್ಟಿಗೆ ಒಂದೇ...

ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ: 23.10.2024 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ...

Latest news