AUTHOR NAME

ಕನ್ನಡ ಪ್ಲಾನೆಟ್

3393 POSTS
0 COMMENTS

ಮಹರ್ಷಿ ವಾಲ್ಮೀಕಿ ಎಲ್ಲ ಬುಡಕಟ್ಟುಗಳ ಐಕಾನ್‌ ಆಗಬಲ್ಲರೇ?

ಪ್ರಸ್ತುತ ಕರ್ನಾಟಕ ಸರ್ಕಾರವು ಮಹರ್ಷಿ ವಾಲ್ಮೀಕಿ ಅವರನ್ನು ಪರಿಶಿಷ್ಟ ಪಂಗಡದ ಅಸ್ಮಿತೆ ಅಥವಾ ಐಕಾನ್ ಆಗಿ ಪರಿಗಣಿಸಿದಂತಿದೆ. ಆದರೆ  ಮಹರ್ಷಿ ವಾಲ್ಮೀಕಿ ಅವರನ್ನು ಉಳಿದ 49 ಸಮುದಾಯಗಳು ತಮ್ಮ ಅಸ್ಮಿತೆಯ ನಾಯಕ ಎಂದು...

ಹುಬ್ಬಳ್ಳಿಯಲ್ಲಿ ಪೊಲೀಸರ ಭರ್ಜರಿ ಬೇಟೆ; ಒಂದು ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

ಖಾಸಗಿ ಬಸ್ನಲ್ಲಿ ಯಾವುದೇ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಸಿಸಿಬಿ ಮತ್ತು ಹುಬ್ಬಳ್ಳಿಯ ವಿದ್ಯಾಗಿರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಭ್ಯವಾದ ಖಚಿತ ಮಾಹಿತಿ ಮೇರೆಗೆ ದಿ. 16ರಂದು...

ಇಂದು ಮಳೆಯಿಲ್ಲ ಎಂದು ಮೈಮರೆಯಬೇಡಿ, ಇನ್ನೂ ಮೂರು ದಿನ ಜೋರು ಮಳೆ ಸಂಭವ

ಬೆಂಗಳೂರಿನಲ್ಲಿ ಮಳೆರಾಯ ಗುರುವಾರ ಬಿಡುವು ಕೊಟ್ಟಿದ್ದಾನೆ. ಹಾಗೆಂದು ಮೈಮರೆಯಬೇಡಿ. ಅಕ್ಟೋಬರ್ 20ರವರೆಗೂ ಮಳೆ ಮುಂದುವರೆಯುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆನೀಡಿದೆ. ಮಳೆ ಇಲ್ಲದಿದ್ದರೂ ಸತತ ಎರಡು ದಿನಗಳಿಂದ ಸುರಿದಿರುವ ಮಳೆಯ ಅನಾಹುತಗಳಿಂದ ಕೆಲವು...

ರಾಜ್ಯ ಸರಕಾರದ ತಪ್ಪಿನಿಂದ 300-400 KIOCL ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಹೆಚ್ ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನು ದಾಖಲೆಗಳ...

ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ -ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರ: ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದ ಅಧೀನದಲ್ಲಿ...

ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆಗೆ ಪ್ರಾಯೋಗಿಕ ಚಾಲನೆ ನೀಡಿದ ಬಿಬಿಎಂಪಿ

ಬಿಬಿಎಂಪಿ 8 ವಲಯಗಳ ಒಂದೊಂದು ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳಕ್ಕೆ ಇಂದು ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದ್ದು, ಯಶಸ್ವಿಯಾದರೆ ಎಲ್ಲಾ ಕಡೆ ಅನುಷ್ಠಾನಗೊಳಿಸಲಾಗುವುದೆಂದು ಬಿಬಿಎಂಪಿಯ ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ...

ಸಲ್ಮಾನ್ ಖಾನ್ ಹತ್ಯೆಗೆ ಸಂಚು: ಹರಿಯಾಣ ಮೂಲದ ಆರೋಪಿ ಬಂಧನ

ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಆರೋಪಿ ಸುಖಾನನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಪಾಣಿಪತ್‌ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೂನ್ 1 ರಂದು...

ಅಸ್ಸಾಂನಲ್ಲಿ ವಲಸಿಗರಿಗೆ ಪೌರತ್ವ; ಸೆಕ್ಷನ್ 6A ಸಿಂಧು ಎಂದ ಸುಪ್ರೀಂಕೋರ್ಟ್

ಅಸ್ಸಾಂ ಒಪ್ಪಂದದ ಪ್ರಕಾರ ವಲಸಿಗರಿಗೆ ಪೌರತ್ವ ನೀಡುವ 1955ರ ಪೌರತ್ವ ಕಾಯಿದೆಯ ಸೆಕ್ಷನ್ 6Aನ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದೆ. ಈ ಸೆಕ್ಷನ್ ಅಡಿಯಲ್ಲಿ 1966 ಜನವರಿ 1 ಹಾಗೂ...

ಉಪ ಚುನಾವಣೆ ಸಿದ್ದತೆ ಕುರಿತು ಬಿಎಸ್ ವೈ ಜೊತೆ ಚರ್ಚೆ ನಡೆಸಿದ ಬೊಮ್ಮಾಯಿ; ಪುತ್ರನಿಗೆ ಟಿಕೆಟ್ ಬೇಡಿಕೆ ಇಟ್ಟ ಸಂಸದ

ಬೆಂಗಳೂರು: ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಮಾಜಿ ಸಿಎಂ ಹಾಗೂ ಬಿಜೆಪಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ...

ಮುಂದಿನ ಸುಪ್ರೀಂ ಕೋರ್ಟ್ ಸಿಜೆಐ ಆಗಲಿರುವ ಸಂಜೀವ್ ಖನ್ನಾ ಯಾರು? ಹಿನ್ನಲೆ ಏನು?

ಸುಪ್ರೀಂ ಕೋರ್ಟ್ ನಲ್ಲಿ ಎರಡನೇ ಹಿರಿಯ ನ್ಯಾಯಮೂರ್ತಿಗಳಾಗಿರುವ ಸಂಜೀವ್ ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಸೂಚಿಸಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಶಿಫಾರಸ್ಸು ಮಾಡಿದ್ದಾರೆ. ಅವರು ಯಾರು ಎಂಬ ಮಾಹಿತಿ...

Latest news