AUTHOR NAME

ಕನ್ನಡ ಪ್ಲಾನೆಟ್

3393 POSTS
0 COMMENTS

ಭಾರಿ ಮಳೆ: ಚೆನ್ನೈ ಮತ್ತು ಬೆಂಗಳೂರು ನಡುವಿನ ರೈಲು ಸಂಚಾರ ರದ್ದು

ಚೆನ್ನೈ ಮತ್ತು ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಎರಡೂ ನಗರಗಳ ನಡುವಿನ ಅನೇಕ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರಿಗಿಂತಲೂ ಚೆನ್ನೈ ನಗರ ಮತ್ತು ತಮಿಳುನಾಡಿನಾದ್ಯಂತ ವಿಪರೀತ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಅನೇಕ ಪ್ರದೇಶಗಳು ನೀರಿನಿಂದ ಜಲಾವೃತವಾಗಿವೆ....

ಬಿಬಿಎಂಪಿಗೆ ಹಣಕೊಡದೇ ಬ್ರ್ಯಾಂಡ್ ಬೆಂಗಳೂರು ಎಂದರೆ ಪ್ರಯೋಜನವಿಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಆರಂಭವಾಗುವ ಮೊದಲೇ ರಾಜಕಾಲುವೆ ಸ್ವಚ್ಚಗೊಳಿಸುವ ಕೆಲಸ ಮಾಡಲು ಬಿಬಿಎಂಪಿಗೆ ಹಣ ನೀಡದೇ ಬ್ರ್ಯಾಂಡ್ ಬೆಂಗಳೂರು ಎಂದರೆ ಪ್ರಯೋಜನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ...

ಯೋಗೀಶ್ವರ್ ಸಭೆ; ಬಾಡೂಟ ಸಿಗದೆ ನಿರಾಶೆಗೊಂಡ ಕಾರ್ಯಕರ್ತರು

ಚನ್ನಪಟ್ಟಣ: ರಾಮನಗರ ತಾಲೂಕಿನ ಕೂಡ್ಲೂರು ರಸ್ತೆಯಲ್ಲಿರುವ ಶಿಶಿರ ರೆಸಾರ್ಟ್ ನಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಚುನಾವಣಾ ನೀತಿ ಸಂಹಿತೆ ಕಾರಣಕ್ಕಾಗಿ ಬಾಡೂಟ ಸಿಗದೆ ಕಾರ್ಯಕರ್ತರು ನಿರಾಶೆಗೊಳ್ಳಬೇಕಾಯಿತು. ಬಿಜೆಪಿ ಜೆಡಿಎಸ್ ಮೈತ್ರಿ ಕೂಟದ...

ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

ಇಂದು ಮಧ್ಯಾಹ್ನ ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ ಆಕಾಶ್ ಏರ್ ಲೈನ್ಸ್ ವಿಮಾನಕ್ಕೆ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆಯ ಸಂದೇಶ ಬಂದ ಹಿನ್ನೆಲೆಯಲ್ಲಿ ಈ ವಿಮಾನವನ್ನು ಪುನಃ ದೆಹಲಿಗೆ ಹಿಂತಿರುಗಿಸಲಾಗಿದೆ.180 ಪ್ರಯಾಣಿಕರಿದ್ದ QP1335 ವಿಮಾನವು...

ಮನುವಾದಿಗೆ ಮಣೆ ಹಾಕಿತೇ ಸರ್ಕಾರ?

ಕರ್ಜಗಿಯವರು ಗುರುಕುಲ ಶಿಕ್ಷಣ ಪದ್ಧತಿಯನ್ನು ವಾಚಾಮಗೋಚರವಾಗಿ ಹೊಗಳುತ್ತಾರೆ. ಪುರಾಣದ ಕಟ್ಟು ಕಥೆಗಳನ್ನು ಭಾವನಾತ್ಮಕವಾಗಿ ಹೇಳಿ ಇವರಿಂದ ತರಬೇತಿ ಪಡೆಯುವ ಶಿಕ್ಷಕರಲ್ಲಿ ಮನುವಾದವನ್ನು ತುಂಬುತ್ತಾರೆ ಮತ್ತು ಅದಕ್ಕೆ ಒಳ್ಳೆಯ ಸಂಭಾವನೆ ಪಡೆಯುತ್ತಾರೆ. ಇಂಥಹ ಒಬ್ಬ...

2026 ರಲ್ಲಿ ಕೆಎಫ್‌ಡಿ ಲಸಿಕೆ ಲಭ್ಯ – ICMR ನಿರ್ದೇಶಕರೊಂದಿಗೆ ಚರ್ಚೆ ನಡೆಸಿದ ದಿನೇಶ್ ಗುಂಡೂರಾವ್

ಕೆಎಫ್.ಡಿ ಲಸಿಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಇಲಾಖೆಯ ಅಭಿವೃದ್ಧಿ...

ಜಮ್ಮು – ಕಾಶ್ಮೀರ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

ಕೇಂದ್ರಾಡಳಿತ ಪ್ರದೇಶದ ಚುನಾವಣೆಯಲ್ಲಿ ಭರ್ಜರಿ ಜನ ಗಳಿಸಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ, ಈಗ ಅಧಿಕೃತವಾಗಿ ಅಧಿಕಾರವನ್ನು ವಹಿಸಿಕೊಂಡಿದೆ. ಈ ನಿಟ್ಟಿನಲ್ಲಿ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ...

ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಹೈಕೋರ್ಟ್ ಒಪ್ಪಿಗೆ: ಅ.22ಕ್ಕೆ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಪಾಲಾಗಿದ್ದಾರೆ. ಬೆಂಗಳೂರಿನ 57ಮೇ ಸಿಸಿಎಚ್‌ ಕೋರ್ಟ್‌ ಅಕ್ಟೋಬರ್‌ 14ರಂದು ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ನಟ ದರ್ಶನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದು, ಇದೀಗ ಅಕ್ಟೋಬರ್...

ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲೇ ಘೋಷಣೆಯಾಗಿ, ಅವರಿಂದಲೇ ಲೋಕಾರ್ಪಣೆಗೊಂಡ ಯೋಜನೆಯ ಪಕ್ಷಿ ನೋಟ

• ದೇಶದ ಮೂರನೇ ಅತಿದೊಡ್ಡ ನಗರವಾಗಿರುವ ಬೃಹತ್‌ ಬೆಂಗಳೂರಿಗೆ ಜೀವಜಲವನ್ನು ಒದಗಿಸುವ ಮಹತ್ವದ ಕಾರ್ಯದಲ್ಲಿ ಬೆಂಗಳೂರು ನೀರು ಸರಬರಾಜು ಹಾಗೂ ಜಲಮಂಡಳಿ ತೊಡಗಿಕೊಂಡಿದೆ. • ದಿನೇ ದಿನೇ ಬೆಳೆಯುತ್ತಿರುವ ನಗರಕ್ಕೆ ಸಮರ್ಪಕ ನೀರು ಸರಬರಾಜು...

ರಾಜ್ಯಕ್ಕೆ ಸಚಿವನಾದರೂ ಚಾಮರಾಜ ಪೇಟೆಗೆ ಮನೆ ಮಗ – ಜಮೀರ್ ಅಹಮದ್ ಖಾನ್

ಬೆಂಗಳೂರು : ರಾಜ್ಯಕ್ಕೆ ಸಚಿವನಾದರೂ ನಾನು ಚಾಮರಾಜಪೇಟೆಯ ಮನೆ ಮಗ. ಕ್ಷೇತ್ರದ ಎಲ್ಲ ಬಡವರಿಗೆ ಸೂರು ಕಲ್ಪಿಸುವುದು ನನ್ನ ಸಂಕಲ್ಪ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಚಾಮರಾಜಪೇಟೆಯ ವೆಂಕಟರಾಮನಗರ ಕೊಳಗೇರಿಯ...

Latest news