ಆತುರಗಾರನಿಗೆ ಬುದ್ದಿ ಮಟ್ಟ ಎಂಬ ಗಾದೆ ಬಿಜೆಪಿ ಮುಖಂಡರನ್ನು ನೋಡಿಯೇ ರೂಢಿಗೆ ಬಂದಿರಬೇಕು. ಒಂದಲ್ಲ, ಎರಡಲ್ಲ ಹಲವು ಬಾರಿ ಆತುರಾತುರವಾಗಿ ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತಲೇ ಬಂದಿದೆ. ಇದೀಗ ಈ ಸಾಲಿಗೆ ಮತ್ತೊಂದು...
ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಥೆ, ಮುಂಬೈ ಪ್ರವೇಶಿಸುವ ಲಘು ವಾಹನಗಳು ಯಾವುದೇ ಟೋಲ್ ಶುಲ್ಕ ಕಟ್ಟಬೇಕಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ಇಂದು ನಡೆದ...
ರಾಯಚೂರು : ಮತಾಂಧ ಸ್ವಯಂ ಸೇವಕ ಸಂಘವು (RSS) ವಿಜಯದಶಮಿಯ ಉತ್ಸವದ ಹಿನ್ನೆಲೆಯಲ್ಲಿ ರಾಯಚೂರು ನಗರದಲ್ಲಿ ಸೋಮವಾರ ಸಂಜೆ (14/10/2024) ಆಯೋಜಿಸಿದ ಪಥಸಂಚಲನ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಯಾಗಿ ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಪ್ರೋ...
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಹಾಗೂ ಮನೋಹರ್ ಯಡವೆಗೆ ಎನ್ನುವವರಿಗೆ ಈಚೆಗೆ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಜಾಮೀನಿನ ಮೇಲೆ ಬಂದ ಈ ಆರೋಪಿಗಳನ್ನು ರಾಜ್ಯದ...
ಮಹಾರಾಷ್ಟ್ರ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಪದ್ಮ ವಿಭೂಷಣ ರತನ್ ಟಾಟಾ ಕೌಶಲ್ಯ ವಿಶ್ವವಿದ್ಯಾಲಯ ಎಂದು ಬದಲಾಯಿಸಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಮಹಾರಾಷ್ಟ್ರ ಕೌಶಲ್ಯಾಭಿವೃದ್ಧಿ ಸಚಿವ ಮಂಗಲ್...
ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಹಿಂಗಾರು ಅಬ್ಬರ ಮತ್ತಷ್ಟು ಹೆಚ್ಚಾಗಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು...
ಮುಂಬೈ: ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಮಾಜಿ ಶಾಸಕ ಬಾಬಾ ಸಿದ್ದಿಖಿಯನ್ನು ಶಾರ್ಪ್ ಶೂಟರ್ ಗಳು ಗುಂಡಿಕ್ಕಿ ಕೊಂದ ಬೆನ್ನಲ್ಲೇ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಸದ್ದು ಮಾಡುತ್ತಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್...
ರತನ್ ಟಾಟಾ ನೆನಪು
ಭಾರತೀಯ ಕೈಗಾರಿಕೋದ್ಯಮದ ದಿಗ್ಗಜ, ಟಾಟಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ರತನ್ ಟಾಟಾ (9-10-2024) ನಿಧನರಾಗಿದ್ದಾರೆ. ಇವರು ತಮ್ಮ ಕಂಪನಿಗಳ ಲಾಭಾಂಶವನ್ನು ಚಾರಿಟಿಗಾಗಿ ವಿನಿಯೋಗಿಸುವ ಬದಲು ತಮ್ಮಲ್ಲಿಯೇ ಉಳಿಸಿಕೊಂಡಿದ್ದರೆ ಇವತ್ತು ಅಂಬಾನಿ...
ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ತನ್ನ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನವೆಂಬರ್ 1...
ಬಹುತ್ವ ಸಂಸ್ಕೃತಿಯ ನಮ್ಮ ದೇಶ ಇಂದು ಬೌದ್ಧಿಕ ಮರುಭೂಮಿಯಾಗುತ್ತಿರುವುದು ವೇದನೆಯನ್ನು ತರುವ ವಿಷಯವಾಗಿದ್ದು, ಪಾರಂಪಾರಿಕ ರಾಜಸ್ವ, ಧಾರ್ಮಿಕ ಜಡ್ಡುಗಳಿಂದ ನಮಗೆ ಬಿಡುಗಡೆ ನೀಡಿರುವ ಸಂವಿಧಾನವೇ ನಮ್ಮನ್ನು ಮುನ್ನಡೆಸಬಹುದಾದ ಏಕೈಕ ಭರವಸೆಯಾಗಿದೆ. ಈ ಹಿನ್ನೆಲೆಯಲ್ಲಿ...