ಇಂದು ಮಧ್ಯಾಹ್ನ ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ ಆಕಾಶ್ ಏರ್ ಲೈನ್ಸ್ ವಿಮಾನಕ್ಕೆ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆಯ ಸಂದೇಶ ಬಂದ ಹಿನ್ನೆಲೆಯಲ್ಲಿ ಈ ವಿಮಾನವನ್ನು ಪುನಃ ದೆಹಲಿಗೆ ಹಿಂತಿರುಗಿಸಲಾಗಿದೆ.180 ಪ್ರಯಾಣಿಕರಿದ್ದ QP1335 ವಿಮಾನವು...
ಕರ್ಜಗಿಯವರು ಗುರುಕುಲ ಶಿಕ್ಷಣ ಪದ್ಧತಿಯನ್ನು ವಾಚಾಮಗೋಚರವಾಗಿ ಹೊಗಳುತ್ತಾರೆ. ಪುರಾಣದ ಕಟ್ಟು ಕಥೆಗಳನ್ನು ಭಾವನಾತ್ಮಕವಾಗಿ ಹೇಳಿ ಇವರಿಂದ ತರಬೇತಿ ಪಡೆಯುವ ಶಿಕ್ಷಕರಲ್ಲಿ ಮನುವಾದವನ್ನು ತುಂಬುತ್ತಾರೆ ಮತ್ತು ಅದಕ್ಕೆ ಒಳ್ಳೆಯ ಸಂಭಾವನೆ ಪಡೆಯುತ್ತಾರೆ. ಇಂಥಹ ಒಬ್ಬ...
ಕೆಎಫ್.ಡಿ ಲಸಿಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಇಲಾಖೆಯ ಅಭಿವೃದ್ಧಿ...
ಕೇಂದ್ರಾಡಳಿತ ಪ್ರದೇಶದ ಚುನಾವಣೆಯಲ್ಲಿ ಭರ್ಜರಿ ಜನ ಗಳಿಸಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ, ಈಗ ಅಧಿಕೃತವಾಗಿ ಅಧಿಕಾರವನ್ನು ವಹಿಸಿಕೊಂಡಿದೆ. ಈ ನಿಟ್ಟಿನಲ್ಲಿ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಬೆಂಗಳೂರಿನ 57ಮೇ ಸಿಸಿಎಚ್ ಕೋರ್ಟ್ ಅಕ್ಟೋಬರ್ 14ರಂದು ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಅಕ್ಟೋಬರ್...
• ದೇಶದ ಮೂರನೇ ಅತಿದೊಡ್ಡ ನಗರವಾಗಿರುವ ಬೃಹತ್ ಬೆಂಗಳೂರಿಗೆ ಜೀವಜಲವನ್ನು ಒದಗಿಸುವ ಮಹತ್ವದ ಕಾರ್ಯದಲ್ಲಿ ಬೆಂಗಳೂರು ನೀರು ಸರಬರಾಜು ಹಾಗೂ ಜಲಮಂಡಳಿ ತೊಡಗಿಕೊಂಡಿದೆ.
• ದಿನೇ ದಿನೇ ಬೆಳೆಯುತ್ತಿರುವ ನಗರಕ್ಕೆ ಸಮರ್ಪಕ ನೀರು ಸರಬರಾಜು...
ಬೆಂಗಳೂರು : ರಾಜ್ಯಕ್ಕೆ ಸಚಿವನಾದರೂ ನಾನು ಚಾಮರಾಜಪೇಟೆಯ ಮನೆ ಮಗ. ಕ್ಷೇತ್ರದ ಎಲ್ಲ ಬಡವರಿಗೆ ಸೂರು ಕಲ್ಪಿಸುವುದು ನನ್ನ ಸಂಕಲ್ಪ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಚಾಮರಾಜಪೇಟೆಯ ವೆಂಕಟರಾಮನಗರ ಕೊಳಗೇರಿಯ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ಅವ್ಯವಹಾರ, ಕಾನೂನು ಬಾಹಿರ ಚಟುವಟಿಕೆ ಆರೋಪ ಹಿನ್ನೆಲೆ ಮುಡಾ ಅಧ್ಯಕ್ಷ ಕೆ.ಮರೀಗೌಡ ರಾಜೀನಾಮೆ ನೀಡಿದ್ದಾರೆ.
ಮುಡಾದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿಗೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ...
ಬೆಂಗಳೂರು ನಗರದಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಇಂದು ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್...
ಆನ್ ಲೈನ್ ಟ್ರೇಡಿಂಗ್ ಹಗರಣ ಪ್ರಕರಣವೊಂದರಲ್ಲಿ ಖಾಸಗಿ ಬ್ಯಾಂಕ್ ವ್ಯವಸ್ಥಾಪಕ ಸೇರಿದಂತೆ 8 ಮಂದಿಯನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಈ ತಂಡವು ಆನ್ ಲೈನ್ ಟ್ರೇಡಿಂಗ್ ನಲ್ಲಿ ಹೂಡಿಕೆ...