ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು (KPTCL) ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 2975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
2024 ಅಕ್ಟೋಬರ್‌ನಲ್ಲಿ ಅರ್ಜಿಗಳನ್ನು...
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ.
ಈ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್...
ಭಾರೀ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಕಾಲೇಜುಗಳ ಕುರಿತು ಮಹತ್ವದ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಕುರಿತು ಡಿಸಿ ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಭಾರೀ...
ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಅ. 16ರ ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಭಾರೀ ಮಳೆ ಶುರುವಾಗಿದ್ದು, ಸಿಲಿಕಾನ್ ಸಿಟಿ ವಾಟರ್ ಸಿಟಿಯಾಗಿ ಬದಲಾಗಿದೆ. ಇದರಿಂದಾಗಿ ಶಾಲೆಗೆ ತೆರೆಳಲು ಮಕ್ಕಳು ಪರದಾಡಿದ್ದಾರೆ. ಈ ಕುರಿತು ರಜೆ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದ್ದು, ಆರೋಪಿ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾನೆ.
ಹಲವು ಅಂಶಗಳನ್ನು ಉಲ್ಲೇಖಿಸಿ ಕೋರ್ಟ್...
ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಅ. 16ರ ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಭಾರೀ ಮಳೆ ಶುರುವಾಗಿದ್ದು, ಸಿಲಿಕಾನ್ ಸಿಟಿ ವಾಟರ್ ಸಿಟಿಯಾಗಿ ಬದಲಾಗಿದೆ. ಬೆಳಗ್ಗೆಯಿಂದಲೇ ಕೆಲವು ಕಡೆ ಜಡಿಮಳೆ, ಕೆಲವು ಕಡೆ ಭಾರೀ ಮಳೆ...
ರಾಜ್ಯದ 3 ಕ್ಷೇತ್ರಗಳ ಚನ್ನಪಟ್ಟಣ, ಸಂಡೂರು & ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದಲ್ಲಿ ನವೆಂಬರ್ 13ಕ್ಕೆ...
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (Election Comission) ಘೋಷಣೆ ಮಾಡಿದ್ದು ಚುನಾವಣೆ ಪ್ರಕ್ರಿಯೆ 5 ಜನವರಿ 2025ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಹೇಳಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್...
ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಹಾಗೂ ಅತ್ಯಾಚಾರ ಆರೋಪ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ನಾಯ್ಡುಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಲೈಂಗಿಕ ಕಿರುಕುಳ...
ಕರ್ನಾಟಕದ ನೆಲ, ಜಲ, ಭಾಷೆ ಹಾಗೂ ಜನಪರ ಹೋರಾಟಗಳನ್ನು ನಡೆಸಿದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ಕನ್ನಡ ಪರ ಹೋರಾಟಗಾರರು, ರೈತ ಪರ ಹೋರಾಟಗಾರರು, ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರವು ಹಿಂತೆಗೆದುಕೊಳ್ಳಬೇಕು...