ಬೆಂಗಳೂರು: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ...
ಕೊಪ್ಪಳ: 2028ರವರೆಗೆ ಮುಖ್ಯಮಂತ್ರಿ ಸ್ಥಾನ ಖಾಲಿ ಇರುವುದಿಲ್ಲ; ಆ ನಂತರ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎನ್ನುವುದು ನನ್ನ ಅಭಿಲಾಷೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಪಕ್ಷ...
ಬೆಂಗಳೂರು: ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು...
ಹೈದರಾಬಾದ್: ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಟಿಪ್ಪರ್ ಮತ್ತು ರಾಜ್ಯ ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಈವರೆಗೆ 19 ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೆಶದ ಶ್ರೀಕಾಕುಲಂ ಜಿಲ್ಲೆಯ...
ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಿಸುವ ಇಡೀ ನವೆಂಬರ್ ತಿಂಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದ ಧ್ವಜ ಹಾರಿಸುವ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು...
ಉಡುಪಿ: ನಾನು ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿದ್ದು, ನವೆಂಬರ್ ತಿಂಗಳ ಕ್ರಾಂತಿ, ಶಾಂತಿ ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ...
ತುಮಕೂರು: ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡನ ಜತೆಗೆ ಸೆಲ್ಪಿ ತೆಗೆದುಕೊಂಡ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.
ನಗರದಲ್ಲಿ ರಾಜ್ಯೋತ್ಸವ ಆಚರಣೆ ನಂತರ ಸುದ್ದಿಗೋಷ್ಠಿಯಲ್ಲಿ...
ಮಂಗಳೂರು: ಬಿಜೆಪಿ ಜತೆ ಗುರುತಿಸಿಕೊಂಡಿರುವ ಆರ್ ಎಸ್ ಎಸ್ ಕೂಡ ಒಂದು ರಾಜಕೀಯ ಸಂಘಟನೆಯಾಗಿದ್ದು, ಅದರ ಉದ್ದೇಶ ಹಾಗೂ ಕಾರ್ಯಕ್ರಮಗಳನ್ನು ಕುರಿತು ಅನುಮಾನ ಮೂಡುವುದು ಸಹಜ ಎಂದು ಆರೋಗ್ಯ ಹಾಗೂ ದಕ್ಷಿಣ ಕನ್ನಡ...
ಬೆಂಗಳೂರು: ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು...