AUTHOR NAME

ಕನ್ನಡ ಪ್ಲಾನೆಟ್

3468 POSTS
0 COMMENTS

ಲಡ್ಡು ವಿವಾದದ ಬೆನ್ನಲ್ಲೇ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; 550 ಟನ್ ತುಪ್ಪಕ್ಕೆ ಟೆಂಡರ್ ನೀಡಿದ TTD

ತಿರುಮಲ ತಿರುಪತಿ ದೇವಸ್ಥಾನದಲ್ಲಿ ವಿತರಿಸುವ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿದೆ ಎಂಬ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ವಿವಾದಾತ್ಮಕ ಹೇಳಿಕೆಯಿಂದ ಕೆಎಂಎಫ್ ನಂದಿನಿ ತುಪ್ಪಕ್ಕೆ ಇನ್ನಿಲ್ಲದ ಬೇಡಿಕೆ ಹುಟ್ಟಿಕೊಂಡಿತು....

ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್‌ ಅಧ್ಯಕ್ಷ

ಮಾಲ್ಡೀವ್ಸ್‌ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರಿಂದು ಬೆಂಗಳೂರಿಗೆ ಆಗಮಿಸಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಅವರನ್ನ ಸಚಿವ ಡಾ.ಎಂ.ಸಿ...

ಜಾತಿಗಣತಿ ಪ್ರಶ್ನಿಸಿದ ಆರ್‌.ಅಶೋಕ್‌ಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಉತ್ತರ

ಜಾತಿ ಜನಗಣತಿ ಜಾರಿಗೆ ಕಾಂಗ್ರೆಸ್ ಬದ್ಧವಾಗಿರುತ್ತದೆ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಗಣತಿ ಕುರಿತು ಬಿಜೆಪಿ, ಆರ್ ಎಸ್ ಎಸ್ ನಿಲುವು ಏನೆಂದು ಸ್ಪಷ್ಟಪಡಿಸುವಂತೆ ವಿಪಕ್ಷ ನಾಯಕ ಆರ್. ಅಶೋಕ್...

ಜಾನಿ ಮಾಸ್ಟರ್ ಹಾಗೂ ಬಿಎಸ್‌ವೈ ಪ್ರಕರಣದಲ್ಲಿ ಭಿನ್ನ ನಿಲುವು ಏಕೆ?

ಪೋಕ್ಸೋ ಕಾಯ್ದೆಯಡಿ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನೃತ್ಯ ನಿರ್ದೇಶಕರಾದ ಜಾನಿ ಮಾಸ್ಟರ್ ಅವರಿಗೆ ನೀಡಲಾಗಿದ್ದ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಅವರ ಈ ದಿಟ್ಟ ನಿಲುವನ್ನು ನಾನು ಸ್ವಾಗತಿಸುತ್ತೇನೆ. ಆದರೆ ಬಿಎಸ್ ಯಡಿಯೂರಪ್ಪ...

ಟೊಮೋಟೋ ಟಚ್ ಮಾಡಬೇಡಿ! ಶಾಕ್ ಹೊಡೆಯುತ್ತೆ!

ಟೊಮೆಟೊ ಇಲ್ಲದೆ ಅಡುಗೆ ಅಸಾಧ್ಯ. ಯಾವುದೇ ಊಟ, ತಿಂಡಿ ಸಾಂಬಾರ್ ಮಾಡಿದರೂ ಟೊಮೆಟೊ ಇರಲೇಬೇಕು. ಒಮ್ಮೊಮ್ಮೆ ಈರುಳ್ಳಿ ಕಣ್ಣೀರು ತರಿಸುವ ಹಾಗೆ ಬೆಲೆ ಏರಿಕೆಯಾಗಿ ಟೊಮೆಟೊ ಕೂಡಾ ಗೃಹಿಣಿಯರ ಪಾಲಿಗೆ ಹುಳಿಯಾಗಿದೆ. ಟೊಮೆಟೊ...

ಆ ದಿನಗಳು ಕರ್ನಾಟಕದಲ್ಲಿ ಬರಬಾರದೇ…?

ಸಾರ್ವಜನಿಕ ಸೇವೆಯಲ್ಲಿ ಇರುವ ಸಚಿವರು, ಶಿಕ್ಷಕರು, ವೈದ್ಯರು, ಅಧಿಕಾರಿಗಳು ತಮಗೊದಗಿದ ಅವಕಾಶವನ್ನು ಬಳಸಿ ಇತರರ ಬದುಕಲ್ಲಿ ಹಚ್ಚುವ ಭರವಸೆಯ ಹಣತೆ ಉಂಟು ಮಾಡಬಹುದಾದ ಪರಿಣಾಮ, ಅಗಾಧವಾದದ್ದು. ಆ ನಿಟ್ಟಿನಲ್ಲಿ ಘಟನೆಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳ...

ಹಣಕ್ಕಾಗಿ ಬ್ಲಾಕ್ ಮೇಲ್: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ವಿರುದ್ಧ ಶಾಸಕ ವಿನಯ್ ಕುಲಕರ್ಣಿ ದೂರು, FIR ದಾಖಲು

2 ಕೋಟಿ ರೂಪಾಯಿ ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಿ ಹಣ ನೀಡದೆ ಇದ್ದ ಕಾರಣಕ್ಕೆ ನನ್ನ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ವಿರುದ್ಧ ಧಾರವಾಡ...

ಹರಿಯಾಣ ಫಲಿತಾಂಶ ನಮಗೆ ದೊಡ್ಡ ಪಾಠ ಕಲಿಸಿದೆ: ಅರವಿಂದ್ ಕೇಜ್ರಿವಾಲ್

ಎಲ್ಲಾ ಎಕ್ಸಿಟ್ ಫೋಲ್‌ಗಳನ್ನು ಸುಳ್ಳು ಮಾಡಿ ಹರಿಯಾಣದಲ್ಲಿ ಬಿಜೆಪಿ ಭಾರಿ ಗೆಲುವಿನತ್ತ ಸಾಗುತ್ತಿರುವ ನಡುವೆ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಮನವರಿಕೆಯ ಮಾತುಗಳನ್ನು ಹಾಡಿದ್ದಾರೆ. ಹೌದು, ಈ ಚುನಾವಣೆಯಿಂದ ಅತಿಯಾದ ಆತ್ಮವಿಶ್ವಾಸ ಹೊಂದಿರಬಾರದು...

ಒಮರ್ ಅಬ್ದುಲ್ಲಾ ಜಮ್ಮು – ಕಾಶ್ಮೀರದ ಮುಖ್ಯಮಂತ್ರಿಯಾಗಲಿದ್ದಾರೆ: ಫಾರೂಕ್ ಅಬ್ದುಲ್ಲಾ ಘೋಷಣೆ

ಸತತ 10 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟವು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸುವುದು ಸ್ಪಷ್ಟವಾದ ಬೆನ್ನಲ್ಲೇ ಹಿರಿಯ ರಾಜಕಾರಣಿ ಫಾರೂಕ್ ಅಬ್ದುಲ್ಲಾ ಜಮ್ಮು ಕಾಶ್ಮೀರದಲ್ಲಿ...

ನಿಮ್ಮ ಪ್ರೀತಿ ಹಾಗೂ ನಂಬಿಕೆಯನ್ನು ಕಾಪಾಡಿಕೊಳ್ಳುತ್ತೇನೆ : ವಿನೇಶ್ ಫೋಗಟ್

ಹರಿಯಾಣದ ಜುಲಾನಾ ಕ್ಷೇತ್ರದಲ್ಲಿ 15 ಸುತ್ತುಗಳ ಮತ ಎಣಿಕೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ 6,015 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದು ಸತ್ಯದ ಗೆಲುವು ನಿಮ್ಮ ಪ್ರೀತಿ ಮತ್ತು ನಂಬಿಕೆಯನ್ನು...

Latest news