ಭಾರತೀಯ ವಾಯುಪಡೆಯ 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ (ವೈಮಾನಿಕ ಪ್ರದರ್ಶನ) ವೇಳೆ ಬಿಸಿಲಿನತಾಪಕ್ಕೆ 5 ಮಂದಿ ಸಾವನಪ್ಪಿದ್ದು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ವಾಯುಪಡೆ...
ಎಎಪಿ ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಮತ್ತಿತರರ ವಿರುದ್ಧದ ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸೋಮವಾರ ಜಲಂಧರ್, ಲೂಧಿಯಾನ, ಗುರುಗ್ರಾಮ್ ಮತ್ತು ದೆಹಲಿಯ ಅನೇಕ ಸ್ಥಳಗಳಿಗೆ ದಾಳಿ ಮಾಡಿ ಶೋಧ...
ಮನೆಯಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಸದ್ಯ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ...
ಉಡುಪಿ ಜಿಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಏಕಾಏಕಿ ಸಂಭವಿಸಿದ ಪ್ರವಾಹದಿಂದಾಗಿ ನೀರಿನಲ್ಲಿ ಮಹಿಳೆಯೊಬ್ಬರು ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಅತ್ಯಲ್ಪ ಅವಧಿಯಲ್ಲಿ ಧಾರಾಕಾರ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಚಿತ್ರನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಲಾಗಿದೆ.
ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ವಾದ ಮುಕ್ತಾಯಗೊಂಡ ನಂತರ ಪ್ರತಿವಾದಿಸಲು...
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಮಾನವಹಕ್ಕುಗಳ ಹರಣವಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.
ಬಿಗ್...
ಮಾನ್ವಿ ಅ.5 : ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ...
ರಾಯಚೂರು, ಅಕ್ಟೋಬರ್ 5 : ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ...
ರಾಯಚೂರು ಅ 5: ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ...
ಸಕಲೇಶಪುರ : ಹೇಮಾವತಿ ನದಿ ದಂಡೆ ಸಮೀಪ ಅಕ್ರಮವಾಗಿ ತಡೆಗೋಡೆ ನಿರ್ಮಾಣವಾಗಿರುವ ಆರೋಪದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ತಾಲ್ಲೂಕು ಆಡಳಿತ ತಡೆಗೋಡೆ ತೆರವುಗೊಳಿಸಿದೆ.
ನಗರದ ಶ್ರೀನಿವಾಸ ಕನ್ವೇಷನ್ ಹಾಲ್...