AUTHOR NAME

ಕನ್ನಡ ಪ್ಲಾನೆಟ್

3190 POSTS
0 COMMENTS

ಸಿಎಂ ಪತ್ನಿ ಅವರ ಪತ್ರ ತಿದ್ದುಪಡಿ ಆಗಿಲ್ಲ: ಹೆಚ್‌ಡಿಕೆ ಆರೋಪಕ್ಕೆ ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ಮುಡಾ ಬದಲಿ ನಿವೇಶನ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವನ್ನು ಪಡೆದುಕೊಳ್ಳುತ್ತಿದೆ. ಈಗ ಸಿಎಂ ಪತ್ನಿ ಅವರ ಪತ್ರವನ್ನು ತಿದ್ದಿದ್ದಾರೆ ಎಂದು ಆರೋಪ ಕೇಳಿ ಬಂದ ಬೆನ್ನಲ್ಲೇ, ದಾಖಲಾತಿ ತಿದ್ದುವ ಪರಿಸ್ಥಿತಿ ನಮಗೆ...

ನೂರು ಜನ ಸಿದ್ದರಾಮಯ್ಯ ಬಂದ್ರೂ ನನ್ನನ್ನ ಬಂಧಿಸಲು ಸಾಧ್ಯವಿಲ್ಲ: ಕುಮಾರಸ್ವಾಮಿ

ಸಿದ್ದರಾಮಯ್ಯ ಅವರ ಮುಡಾ ಬದಲಿ ನಿವೇಶನ ಕೇಸ್ ಹಾಗೂ ಕುಮಾರಸ್ವಾಮಿ ಅವರ ಗಣಿ ಗುತ್ತಿಗೆ‌ ಹಗರಣ ವಿಷಯವಾಗಿ ಇಬ್ಬರ ನಡುವೆ ವಾಕ್ಸಮರ ನಡೆಯುತ್ತಿದೆ. ಇದರ ಬೆನ್ನಲ್ಲೇ ಈಗ ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ...

ಹಾಸನ ನಗರಸಭೆ ಅಧ್ಯಕ್ಷ ಹುದ್ದೆ ಜೆಡಿಎಸ್‌ ತೆಕ್ಕೆಗೆ: ಪ್ರೀತಂಗೌಡ ಬಣಕ್ಕೆ ಹಿನ್ನಡೆ

ಹಾಸನದಲ್ಲಿಂದು ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ನಡೆಯಲಿದ್ದು ಸಾಕಷ್ಟು ರಾಜಕೀಯ ಬೆಳವಣಿಗೆಗಳು ಕಂಡು ಬಂದಿವೆ. ಅಧ್ಯಕ್ಷ ಸ್ಥಾನವನ್ನು ಬಿಟ್ಟು ಕೊಡುವುದಾಗಿ ಬಿಜೆಪಿ ನಾಯಕ ಪ್ರೀತಂಗೌಡ ಜೆಡಿಎಸ್‌ ಅನ್ನು ಕೇಳಿದ್ದರು ಸಹ ಕ್ಯಾರೆ...

ಬೆಂಗಳೂರಿನ ನಿವಾಸಿಗಳೇ ನಾಳೆ ಈ ಏರಿಯಾಗಳಲ್ಲಿ ವಿದ್ಯುತ್‌ ಇರಲ್ಲ

ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್‌ 22 ಕ್ಕೆ (ಗುರುವಾರ) ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬೆಸ್ಕಾಂ,...

ಗಣಿ ಗುತ್ತಿಗೆ ಹಗರಣ| ಅಗತ್ಯಬಿದ್ದರೆ ಮುಲಾಜಿಲ್ಲದೆ ಕುಮಾರಸ್ವಾಮಿ ಬಂಧನ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧನಕ್ಕೊಳಪಡಿಸುತ್ತೇವೆಂದು ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ಆಲಮಟ್ಟಿಗೆ ಬಾಗಿನ ಅರ್ಪಿಸಲು ತೆರಳುವ‌ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ...

ಮೈಸೂರು ದಸರಾ ಸಂಭ್ರಮಕ್ಕೆ ಚಾಲನೆ: ಅರಮನೆಯತ್ತ ಹೆಜ್ಜೆ ಹಾಕಿದ ನಾಗರಹೊಳೆ ಆನೆಗಳು

ಮೈಸೂರು ದಸರಾದ ವಿಶೇಷ ಆಕರ್ಷಣೆಯಾದ ಆನೆಗಳನ್ನು ಸ್ವಾಗತಿಸುವ ಗಜಪಯಣ ಬುಧವಾರ ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಿಂದ ಆರಂಭಗೊಂಡಿತು. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಿವೆ. ಕ್ಯಾಪ್ಟನ್ ಅಭಿಮನ್ಯು, ಭೀಮ, ಗೋಪಿ, ಧನಂಜಯ,...

ಪ್ರತಿಪಕ್ಷಗಳ ತೀವ್ರ ವಿರೋಧದ ಬೆನ್ನಲ್ಲೇ ‘ಲ್ಯಾಟರಲ್​ ಎಂಟ್ರಿ’ ನೇಮಕಾತಿ ರದ್ದತಿಗೆ ಕೇಂದ್ರ ಸರ್ಕಾರ ಸೂಚನೆ 

ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ 'ಲ್ಯಾಟರಲ್​ ಎಂಟ್ರಿ' ಜಾಹೀರಾತನ್ನು ತಕ್ಷಣದಿಂದಲೇ ರದ್ದು ಮಾಡುವಂತೆ ಕೇಂದ್ರ ಸರ್ಕಾರ ಯುಪಿಎಸ್​​ಸಿಗೆ ಮಂಗಳವಾರ ಸೂಚನೆ ನೀಡಿತು. ಪ್ರಧಾನಿ ನರೇಂದ್ರ ಮೋದಿ ನಿರ್ದೇಶನದ ಮೇರೆಗೆ ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಿಗೆ...

ರಾಜ್ಯಪಾಲರು ಕೇಂದ್ರಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು : ಮುಖ್ಯಮಂತ್ರಿ ಸಿದ್ದರಾಮಯ್ಯ

ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯವೆಸಗಿದ್ದು, ಅವರು ಭಾರತದ ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಪುತ್ತೂರಿನಲ್ಲಿ ಪ್ರೀತಿ ವಿಷಯಕ್ಕೆ ಮುಸ್ಲಿಂ ವಿದ್ಯಾರ್ಥಿನಿಗೆ ಹಿಂದೂ ಬಾಲಕನಿಂದ ಚೂರಿ ಇರಿತ

ಪ್ರೀತಿ ನಿರಾಕರಿಸಿದ ಮುಸ್ಲಿಂ ವಿದ್ಯಾರ್ಥಿನಿಗೆ ಸಹಪಾಠಿ ಹಿಂದೂ ವಿದ್ಯಾರ್ಥಿ ಚಾಕುವಿನಿಂದ ಇರಿದಿರುವ ಘಟನೆ ತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ. ಹಿಂದೂ ವಿದ್ಯಾರ್ಥಿಯೋರ್ವ ಮುಸ್ಲಿಂ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿದ್ದಾನೆ. ವಿದ್ಯಾರ್ಥಿನಿಯ ಕೈಗೆ...

ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಚಿವ ಜಮೀರ್ ಅಹಮದ್ ಖಾನ್ ಸಭೆ

ಬೆಂಗಳೂರು :ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡವರಿಗೆ ಮನೆ ಹಂಚಿಕೆ ಯೋಜನೆ ಗಳ ಅನುಷ್ಠಾನ ಸಂಬಂಧ ಸಚಿವ ಜಮೀರ್ ಅಹಮದ್ ಖಾನ್ ಹಣಕಾಸು ಇಲಾಖೆ ಅಧಿಕಾರಿಗಳ...

Latest news