ನವದೆಹಲಿ: ಶುಕ್ರವಾರ ಬೆಳಿಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಗಾಳಿ, ಗುಡುಗು ಸಿಡಲಿನೊಂದಿಗೆ ಧಾರಕಾರ ಸುರಿದ ಭಾರೀ ಮಳೆಯಿಂದಾಗಿ ದೆಹಲಿಯ ನಜಾಫ್‌ಗಢದಲ್ಲಿ ಮನೆ ಕುಸಿದು 28 ವರ್ಷದ ಮಹಿಳೆ ಮತ್ತು ಅವರ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ...
ಬೆಂಗಳೂರು ಏ.30: ಇಪ್ಪತ್ತೈದು ವರ್ಷದ ಹಿಂದೆ "ಮಾನಸ ಬಳಗ" ಎಂಬ ಸ್ತ್ರೀವಾದಿ ಪತ್ರಿಕೆಯಿಂದ ಗುರುತಿಸಿಕೊಂಡು ಚಳವಳಿಗಾಗಿ ದುಡಿಯುತ್ತಿದ್ದೇನೆ. ಇಂದಿನ ಬಹುತೇಕ ಯುವಜನಾಂಗಕ್ಕೆ ಆ ಪತ್ರಿಕೆಯ ಪರಿಚಯವೇ ಇಲ್ಲ ಎಂದು ಮಹಿಳಾ ಹೋರಾಟಗಾರ್ತಿ, ಲೇಖಕಿ...
ಜಮ್ಮು: ಜಮ್ಮು ಮತ್ತು ಕಾಶ್ಮೀರದ (ಏಪ್ರಿಲ್ 30) ರಾಂಬನ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಮಳೆ ಮತ್ತು ಮೇಘಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಭೂಕುಸಿತಗಳಿಂದ ಹಾನಿಗೊಳಗಾದ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ಬುಧವಾರ...
ದಕ್ಷಿಣ ಕನ್ನಡ ಮತ್ತು ಕರಾವಳಿ ಕಾರವಾರದ ತನಕ ಉದ್ದಕ್ಕೂ ಕಾಂಗ್ರೆಸ್ ಸೋಲುತ್ತಿದೆ. ಇಲ್ಲಿ ಕನಿಷ್ಠ 8 ರಿಂದ 10 ಸೀಟು ಗೆಲ್ಲಬೇಕು. ಮುಂಬೈ ಮೂಲದ ಮಂಗಳೂರಿನ ಪ್ರಸಿದ್ಧ ಹೊಟೇಲ್ ಮಾಲೀಕರೊಬ್ಬರು ಈಗ ಬಿಜೆಪಿ...
ಡಿಜಿಟಲ್ Know-Your-Customer(ಕೆವೈಸಿ) ಮೂಲಕ ಆಸಿಡ್ ದಾಳಿ ಅಥವಾ ದೃಷ್ಟಿಹೀನತೆಯಿಂದ ಮುಖ ವಿರೂಪಗೊಂಡ ವ್ಯಕ್ತಿಗಳು ಬ್ಯಾಂಕಿಂಗ್ ಮತ್ತು ಇ-ಆಡಳಿತ ಸೇವೆಗಳನ್ನು ಪಡೆಯಲು ಅನುವು ಮಾಡಿಕೊಡಲು ಸುಪ್ರೀಂ ಕೋರ್ಟ್ ಮಾನದಂಡಗಳನ್ನು ಪರಿಷ್ಕರಿಸುವಂತೆ ಇಂದು ಆದೇಶಿಸಿದೆ.
ಡಿಜಿಟಲ್ ಸೇವೆಗಳನ್ನು...
ಥಾಣೆ: ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಕುರಿತು ಚರ್ಚಿಸಲು ಸಂಸತ್ತಿನ ಸರ್ವಪಕ್ಷಗಳ ಸಭೆ ಕರೆಯಬೇಕೆಂದು ಕಾಂಗ್ರೆಸ್‌ನ ಬೇಡಿಕೆಗೆ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಬುಧವಾರ (ಏಪ್ರಿಲ್30)...
ಮೈಸೂರು: ಅವರು ಯಾಕೆ ಪಾಕ್ ಜಿಂದಾಬಾದ್ ಎಂದು ಕೂಗುತ್ತಿದ್ದಾರೆ ಎಂಬುದಕ್ಕೆ ನೂರಾರು ಕಾರಣಗಳಿವೆ. ಅವರ ಮೇಲೆ ಅತ್ಯಾಚಾರಗಳು ಆಗಿಲ್ವಾ?, ಶೋಷಣೆಯಾಗಿಲ್ವಾ? ಅದನ್ನೂ ನಾವು ನೋಡಬೇಕು ತಾನೇ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್...
ಕೋಲ್ಕತ್ತಾ: ನಗರದ ಬುರ್ರಬಜಾರ್‌ನ ಜನದಟ್ಟಣೆ ಇರುವಂತ ಪ್ರದೇಶದ ಮೆಚುಆಪಟ್ಟಿಯಲ್ಲಿನ ಚಿಕ್ಕ ಹೋಟೆಲೊಂದರಲ್ಲಿ ಸಂಭವಿಸಿದ ಭಾರಿ ಬೆಂಕಿ ಅನಾಹುತಾದಲ್ಲಿ ಒಬ್ಬ ಮಹಿಳೆ, ಇಬ್ಬರು ಮಕ್ಕಳು ಸೇರಿದಂತೆ 14 ಜನರು ಸಾವನ್ನಪ್ಪಿದ್ದಾರೆ.
ಮೃತಪಟ್ಟಿರುವರಲ್ಲಿ ಹೆಚ್ಚಿನವರು ಬೆಂಕಿಯಿಂದ ಸಂಭವಿಸಿದ...
ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ತಕ್ಷಣದಲ್ಲಿ ಜನಗಣತಿಯ ಜೊತೆ ಜಾತಿಗಣತಿಯನ್ನು ನಡೆಸಲಾಗುವುದು ಎಂಬ ತೀರ್ಮಾನವನ್ನು ಕೈಗೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.
ಕೇಂದ್ರ ರಾಜಕೀಯ...
ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿ ನಡೆಸುತ್ತಿರುವ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ...