AUTHOR NAME

ಕನ್ನಡ ಪ್ಲಾನೆಟ್

3541 POSTS
0 COMMENTS

8000 ಕೋಟಿಗೂ ಹೆಚ್ಚು ಸುಲಿಗೆ: ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ ಸೇರಿ ಹಲವರ ಮೇಲೆ ಎಫ್ ಐ ಆರ್ ದಾಖಲು

ಬೆಂಗಳೂರು: ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ತಿಲಕನಗರ ಪೊಲೀಸ್ ಠಾಣೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಪಕ್ಷದ ರಾಷ್ಟ್ರೀಯ ಮುಖಂಡರು, ಜಾರಿ ನಿರ್ದೇಶನಾಲಯದ...

ಅ.2 ರಂದು ರಾಜ್ಯಾದ್ಯಂತ ಗಾಂಧಿ ನಡಿಗೆ, ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ. 28: “ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಕ್ಟೋಬರ್ 2 ರಂದು ರಾಜ್ಯಾದ್ಯಂತ...

ಬೆಂಗಳೂರು ತಾಜ್​ ವೆಸ್ಟ್​ ಎಂಡ್​ ಹೋಟೆಲ್‌ಗೆ ಹುಸಿ ಬಾಂಬ್ ಬೆದರಿಕೆ

ಬೆಂಗಳೂರು ನಗರದ ಖಾಸಗಿ ಹೋಟೆಲ್‌ ಒಂದಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರತಿಷ್ಠಿತ ತಾಜ್​ ವೆಸ್ಟ್​ ಎಂಡ್​ ಹೋಟೆಲ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಕಿಡಿಗೇಡಿಗಳು ಇಮೇಲ್ ಮೂಲಕ...

ಬೀದಿ ನಾಯಿಗಳಿಗೆ ಆಹಾರ ವ್ಯವಸ್ಥೆ ಮಾಡಲು ಹೊಸ ಯೋಜನೆ ಜಾರಿಗೆ ಕ್ರಮ: BBMP

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ಸಿಗದಂತಹ ಪ್ರದೇಶದಲ್ಲಿ ಆಹಾರದ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಪಾಲಿಕೆಯ ಪಶುಸಂಗೋಪನಾ ವಿಭಾಗದಿಂದ ಪ್ರಾಯೋಗಿಕವಾಗಿ ಹೊಸ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಪಶುಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್...

ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಕ್ರಮ ಕೈಗೊಳ್ಳಲಿ – ಸಿಎಂ ಆಗ್ರಹ

ಮೈಸೂರು, ಸೆಪ್ಟೆಂಬರ್ 28: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ...

ನಾಳೆ ಮೈಸೂರಿನಲ್ಲಿ ಮಹಿಷಾ ಮಂಡಲೋತ್ಸವ!

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಮಧ್ಯೆ ಮೈಸೂರು ದಸರಾ ಉದ್ಘಾಟನೆಗೂ ಮೊದಲೇ ನಾಳೆ ಮಹಿಷ ದಸರಾ ಆಚರಣಾ ಸಮಿತಿಯು ಮಹಿಷಾ ಮಂಡಲೋತ್ಸವ ಆಚರಣೆಗೆ ಮುಂದಾಗಿದೆ. ನಾಳೆ ಚಾಮುಂಡಿ...

ಸಿ ಎಂ ಪತ್ನಿಯಾದ ಮಾತ್ರಕ್ಕೆ ಅವರು ಪರಿಹಾರವನ್ನು ಪಡೆದುಕೊಳ್ಳಲು ಅನರ್ಹರೇ?

ಮುಖ್ಯಮಂತ್ರಿಯವರ ಪತ್ನಿಯಾದ ಮಾತ್ರಕ್ಕೆ ಅವರು ತನ್ನ ಪರಿಹಾರವನ್ನು ಪಡೆದುಕೊಳ್ಳಲು ಅನರ್ಹರೇ?  ಸಮಾಜದ ಮುಖ್ಯಸ್ಥಾನಮಾನ ಹೊಂದಿದ ವ್ಯಕ್ತಿಗಳ ಪತ್ನಿಯರಿಗೆ ಸ್ವತಂತ್ರ ವ್ಯಕ್ತಿತ್ವ ಇಲ್ಲವೇ? ಪ್ರಮುಖ ಹುದ್ದೆಯಲ್ಲಿದ್ದವರ ಪತ್ನಿಯರ ಹಕ್ಕನ್ನು ಉಳಿದ ಹೆಣ್ಣುಮಕ್ಕಳ ಹಕ್ಕುಗಳಿಗಿಂತ ಮೊಟಕು...

ಸಿದ್ದರಾಮಯ್ಯ- ಸಿದ್ದ, ಬದ್ಧ, ಬುದ್ದನಾಗಬೇಕು…

ಬೇರೆ ಯಾವ ಆಪರೇಷನ್‍ಗೂ ಬಗ್ಗದಿರುವ, ಸಾರ್ವಜನಿಕ ಜೀವನದಲ್ಲಿ ಇದ್ದುದರಲ್ಲಿ ಸ್ವಚ್ಛವಾಗಿರುವವರ ಮೇಲೆ ಕೊನೆಯ ಅಸ್ತ್ರವೇ ದೋಷಾರೋಪ ಹೊರಿಸುವಿಕೆ. ಆರೋಪ ಬಂದ ಮೇಲೆ ತನಿಖೆ ನಡೆಯಲಿ ಎಂದಾಗುತ್ತದೆ, ತನಿಖೆ ನಡೆಯುವಾಗ ಅಧಿಕಾರ ತ್ಯಜಿಸ ಬೇಕು...

ತೆರವುಗೊಳಿಸಿರುವ ಚರ್ಮ ಕುಟೀರಗಳ ಸಮೀಕ್ಷೆ ನಡೆಸಿ ವರದಿ ನೀಡಿ: ತುಷಾರ್ ಗಿರಿ ನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ತೆರವುಗೊಳಿಸಿದ್ದ ಚರ್ಮ ಕುಟೀರಗಳಿಗೆ ಸಂಬಂಧಿಸಿದಂತೆ ವಲಯವಾರು ಸಮೀಕ್ಷೆ ನಡೆಸಿ ವರದಿ ನೀಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ...

ಒಂದು ದೋಣಿಯ ಕಥೆ….

ಭಾಗ - 2 ಶರಾವತಿಯ ದಡದ ಇಕ್ಕೆಲಗಳಲ್ಲಿ ಮದುವೆ ಕಾರ್ಯಕ್ರಮಗಳು ನಡೆದು ಸಂತಸ  ಸಂಭ್ರಮದಲ್ಲಿದ್ದ ಕುಟುಂಬಗಳ ಬದುಕು ನುಂಗಿ ಶರಾವತಿ ತನ್ನ ಒಡಲೊಳಗೆ ಹುದುಗಿಸಿಟ್ಟುಕೊಂಡ ಘಟನೆಯನ್ನು ಕಥೆಯಾಗಿಸಿದ್ದಾರೆ ಸಹ ಪ್ರಾಧ್ಯಾಪಕರಾದ ಡಾ. ಅಣ್ಣಪ್ಪ ಎನ್....

Latest news