ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂತಹವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶದಿಂದ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ನವದೆಹಲಿ: ವಾರದಲ್ಲಿ ಐದು ದಿನ ಕೆಲಸ, ಎರಡು ದಿನ ರಜೆ ನೀತಿಯನ್ನು ಜಾರಿಗೊಳಿಸಬೇಕು ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಮಹಾ ಒಕ್ಕೂಟ ಪ್ರತಿಭಟನೆಗೆ ಮುಂದಾಗಿದೆ. ದೇಶಾದ್ಯಂತ ಬ್ಯಾಂಕ್ ಉದ್ಯೋಗಿಗಳು ವಾರದಲ್ಲಿ 5...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ 25ನೇ ವರ್ಷದ ದತ್ತಜಯಂತಿ ಆಚರಣೆಗೆ ಚಾಲನೆ ದೊರೆತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಚಂದ್ರದ್ರೋಣ ಪರ್ವತದ ಸಾಲಿನ ಪ್ರವಾಸಿ...
ಮಂಡ್ಯ: ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯ...
ಮೀರತ್: 25 ವರ್ಷದ ಶಿಕ್ಷಕಿಯೊಬ್ಬರು ಅಪ್ರಾಪ್ತ ವಯಸ್ಸಿನ ಬಾಲಕನನ್ನು ಪ್ರೀತಿಸಿ ವಿವಾಹವಾಗಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಉತ್ತರಾಖಂಡದ ರಾಜಧಾನಿ ಹ್ರಾಡೂನ್‌ನ...
ಬೆಂಗಳೂರು: ಆರ್ಥಿಕ ಮುಗ್ಗಟ್ಟಿನಲ್ಲಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೀರಿನ ದರ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ. ದರ ಏರಿಕೆಗೆ ಬೆಂಬಲ ನೀಡುವಂತೆ ನಗರ ವ್ಯಾಪ್ತಿಯ ಎಲ್ಲಾ 27 ಮಂದಿ...
ಬೆಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಹೆಬ್ಬಾಳ ನಡುವಿನ ನೀಲಿ ಮಾರ್ಗದ ಮೆಟ್ರೋ ಸಂಚಾರ 2026 ರ ಸೆಪ್ಟಂಬರ್ ವೇಳೆಗೆ ಆರಂಭವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೆಆರ್ ಪುರ ನಡುವಿನ...
ಮುಂಬೈ: ಹೈದರಾಬಾದ್‌ನಿಂದ ಮುಂಬೈಗೆ ಬಸ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು ರೂ. 24 ಕೋಟಿ ಮೌಲ್ಯದ 16 ಕೆ.ಜಿ ಮೆಫೆಡೋನ್ ಮಾದಕ ವಸ್ತುವನ್ನು ಮುಂಬೈನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಪಡಿಸಿಕೊಂಡಿದೆ. ಈ ಡ್ರಗ್ಸ್...
ನವದೆಹಲಿ: ಶಿರೋಮಣಿ ಅಕಾಲಿದಳದ ನಾಯಕ ಮತ್ತು ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅಮೃತ್‌ಸರದ ಗೋಲ್ಡನ್ ಟೆಂಪಲ್‌ನಲ್ಲಿ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು,...
ಮಂಗಳೂರು: ತಮ್ಮ ಮಹತ್ವಾಕಾಂಕ್ಷೆಯ “ಯುಐ” ಸಿನಿಮಾ ಯಶಸ್ಸಿಗೆ ರಿಯಲ್ ಸ್ಟಾರ್ ಉಪೇಂದ್ರ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಬಂಟ್ವಾಳದ ಮೊಡಂಕಾಪು ಎಂಬಲ್ಲಿ ಇರುವ ವನದುರ್ಗಾ ದೇವಸ್ಥಾನಕ್ಕೆ...