ಮೈಸೂರಿನ ಬೆಟ್ಟಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಒಬ್ಬ ಸಾವಿಗೀಡಾಗಿದ್ದು, 12 ಮಂದಿ ಅಸ್ವಸ್ಥರಾಗಿದ್ದಾರೆ. ಮೃತರಾದವರನ್ನು ಗೋವಿಂದೇಗೌಡ (65) ಎಂದು ಗುರುತಿಸಲಾಗಿದೆ. ಗ್ರಾಮದ 12 ಜನರು ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಗ್ರಾಮದ ಟ್ಯಾಂಕ್‌ನಿಂದ ಕುಡಿಯುವ...
ರಂಗಭೂಮಿ | ಬಾಬ್ ಮಾರ್ಲಿ ಫ್ರಂ ಕೋಡಿಹಳ್ಳಿ
"ಬಾಬ್ ಮಾರ್ಲಿ ಫ್ರಂ ಕೋಡಿಹಳ್ಳಿ” ನಾಟಕದಲ್ಲಿ ಶ್ರೀರಾಮ್ ಸ್ವೀಟ್ ಬಾಕ್ಸ್ ಎಂಬ ಹೆಸರಿನಲ್ಲಿ ಬೀಫ್ ಬಾಕ್ಸ್ ಅನ್ನು ಇಟ್ಟಿದ್ದರು. ದಲಿತರ ನೋವುಗಳನ್ನು ಪ್ರತಿಬಿಂಬಿಸುವ ನಾಟಕದಲ್ಲಿ ಈ...
ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ...
ಬೆಂಗಳೂರು: ಕರ್ತವ್ಯ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಮೃತ ಪಟ್ಟಿದ್ದ ವಿಜಯ ಕರ್ನಾಟಕ ಪತ್ರಿಕೆಯ ಬಳ್ಳಾರಿ ವರದಿಗಾರ ವೀರೇಶ್ ಜಿ.ಕೆ. ಅವರ ಕುಟುಂಬಕ್ಕೆ ನೆರವು ನೀಡುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಮುಖ್ಯಮಂತ್ರಿ...
ಬೆಂಗಳೂರು: ಕಳೆದ ಕೆಲವು ದಿನಗಳಿಂದ ʼಮುಖ್ಯಮಂತ್ರಿಯಾಗಲು ನಾನು ಅರ್ಹʼ, ʼನಾನೇ ಮುಂದಿನ ಮುಖ್ಯಮಂತ್ರಿʼ ಎಂದೆಲ್ಲಾ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ವಿರುದ್ಧ ಅದೇ ಕಾಂಗ್ರೆಸ್ ಪಕ್ಷದ ಕೆಲವು ಹಿರಿಯ...
ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದಿಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ ಅಂಶಗಳ...
ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡುವ ಗುರಿ ಹೊಂದಿರುವ ವಿದ್ಯಾರ್ಥಿಗಳಿಗೆ ಕೋಚಿಂಗ್ ಸೆಂಟರ್‌ಗಳು ಅಗತ್ಯ ಇಲ್ಲ ಎಂದು ಇನ್ಫೋಸಿಸ್‌ನ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಪೌಲ್ ಹೆವಿಟ್ ಅವರ 13ನೇ ಆವೃತ್ತಿಯ ಕಾನ್ಸೆಪ್ಚುವಲ್...
ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿರುವುದಾಗಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಾಯ್ಯರನ್ನು ಭೇಟಿ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ 40...
ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಜೊತೆಗೆ, 600 ಹೊಸ ಪಿಎಸ್‌ಐ ಹುದ್ದೆ ನೇಮಕಾತಿಗೂ ಸಿದ್ಧತೆ ಮಾಡಲಾಗುತ್ತಿದೆ ಎಂದು ಗೃಹ ಸಚಿವ...
ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಬಿ.ಜೆ.ಪಿ ಸಂಸದರಾದ ಗೋವಿಂದ ಕಾರಜೋಳ ಮಾತನಾಡುತ್ತಾ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಚಗೊಳಿಸುತ್ತಿರುವ ವೀಡಿಯೋಗಳನ್ನು ನಾನು ನೋಡಿದ್ದೇನೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಪೊರಕೆ ನೀಡುವುದು...