AUTHOR NAME

ಕನ್ನಡ ಪ್ಲಾನೆಟ್

1566 POSTS
0 COMMENTS

ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಇಲಾಖೆಗಳ ಪ್ರಗತಿ...

ಸಂವಿಧಾನ ವಿರೋಧಿ ಹೇಳಿಕೆಯೇ ನೀಡಿಲ್ಲ ಎಂದು ಪೇಜಾವರ ಶ್ರೀ ನುಣುಚಿಕೊಳ್ಳುತ್ತಿದಾರೆ; ಹರಿಪ್ರಸಾದ್

ಬೆಂಗಳೂರು : ಸಂವಿಧಾನ ಬದಲಾವಣೆಯ ಮುಂಚೂಣಿಯ ನಾಯಕರಂತೆ ವರ್ತಿಸುತ್ತಿದ್ದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು, ತಮ್ಮ ಹೇಳಿಕೆಗಳು ಹಾಗೂ ನಡವಳಿಕೆಗಳಿಂದ ಪ್ರಜ್ಞಾವಂತ ಸಮಾಜ ತಿರುಗಿ ಬಿದ್ದಿರುವುದನ್ನು ಮನಗಂಡು ನಾನು ಸಂವಿಧಾನ ವಿರೋಧಿ...

ಚುನಾವಣಾ ಬಾಂಡ್: ಕೇಂದ್ರ ವಿತ್ತ ಸಚಿವೆ ನಿರ್ಮಲಾ, ಮಾಜಿ ಸಂಸದ ಕಟೀಲ್ ವಿರುದ್ಧದ ಎಫ್ಐಆರ್ ರದ್ದು

ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್...

ಕೆರೆಯಲ್ಲಿ ಮಹಿಳೆಯ ಶವ ಪತ್ತೆ

ಕೋಲಾರ : ನಗರದ ಕೋಲಾರಮ್ಮ ಕೆರೆಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಇವರನ್ನು ಆಶಾ (25) ಎಂದು ಗುರುತಿಸಲಾಗಿದ್ದು, ನಗರದ ಹೊರವಲಯದ ಟಮಕ ನಿವಾಸಿ ಎಂದು ತಿಳಿದು ಬಂದಿದೆ. ಮೃತ ಮಹಿಳೆ ಆಶಾ ಕಳೆದ...

ಸ್ವಾಭಿಮಾನ ಸಮಾವೇಶವಲ್ಲ, ಕಾಂಗ್ರೆಸ್ ಕಾಯಕರ್ತರ ಸಮಾವೇಶ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಹಾಸನದಲ್ಲಿ ಗುರುವಾರ ನಡೆಯಲಿರುವುದು ಸ್ವಾಭಿಮಾನ ಸಮಾವೇಶ ಅಲ್ಲ, ಅದು ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲು ಹಮ್ಮಿಕೊಂಡಿರುವ ಸಮಾವೇಶ, ಇದು ಕೇವಲ ಹಾಸನ ಅಷ್ಟೇ ಅಲ್ಲ, ಇಡೀ ಕರ್ನಾಟಕದಲ್ಲಿ ಇಂತಹ ಸಮಾವೇಶಗಳನ್ನು...

ಹೆಣ್ಣೋಟದ ʼಆಲ್‌ ವಿ ಇಮೆಜಿನ್‌ ಯಾಸ್ ಲೈಟ್‌ʼ ಸಿನಿಮಾ

ಕಾನ್‌ –2024 ಚಲನಚಿತ್ರೋತ್ಸವದ ಗ್ರ್ಯಾಂಡ್‌ ಪ್ರಿ ಪ್ರಶಸ್ತಿ ವಿಜೇತ, ಪಾಯಲ್‌ ಕಪಾಡಿಯಾ ನಿರ್ದೇಶನದ ʼಆಲ್‌ ವಿ ಇಮೆಜಿನ್‌ ಯಾಸ್ ಲೈಟ್‌ʼ ಮಲಯಾಳಂ ಸಿನಿಮಾದ ಶೀರ್ಷಿಕೆಯೇ ಕುತೂಹಲ ಹಾಗೂ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ.  ʼ ಕತ್ತಲ...

ಮುನಿರತ್ನ ವಿರುದ್ಧ ಬಿಬಿಎಂಪಿ ಮಾಜಿ ಸದಸ್ಯೆ ಕಿರುಕುಳ ಆರೋಪ ; ದೂರು ದಾಖಲು

ಬೆಂಗಳೂರು: ಇತ್ತೀಚೆಗಷ್ಟೇ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇದೀಗ ಅಂತಹುದೇ ಮತ್ತೊಂದು ಆರೋಪ ಕೇಳಿಬಂದಿದೆ. ಬಿಬಿಎಂಪಿಯ ಮಾಜಿ ಸದಸ್ಯೆ...

ಲೋಕಸಭಾ ಅಧಿವೇಶನ; ಪ್ರತಿಪಕ್ಷಗಳ ಸಭಾತ್ಯಾಗ

ನವದೆಹಲಿ: ಉತ್ತರಪ್ರದೇಶದ ಸಂಭಲ್ ನಲ್ಲಿ ನಡೆದ ಹಿಂಸಾಚಾರ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಇಂದು ಲೋಕಸಭೆಯಲ್ಲಿ ಸಭಾತ್ಯಾಗ ನಡೆಸಿದವು. ಲೋಕಸಭಾ ಅಧಿವೇಶನ ಆರಂಭವಾಗುತ್ತಿದ್ದಂತೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್...

ಬಿಜೆಪಿಯಲ್ಲಿ ಹೆಚ್ಚಿದ ಬಣ ರಾಜಕೀಯ; ಇಲ್ಲಿ ವಿಜಯೇಂದ್ರ, ದೆಹಲಿಯಲ್ಲಿ ಯತ್ನಾಳ್ ಠಿಕಾಣಿ

ಬೆಂಗಳೂರು: ಪಕ್ಷದ ಸಂಘಟನೆ ಕುರಿತು ಚರ್ಚೆ ನಡೆಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಬೆಂಗಳೂರಿಗೆ ಆಗಮಿಸಿದ್ದಾರೆಯೇ ಹೊರತು ಪಕ್ಷದ ಆಂತರಿಕ ಭಿನ್ನಮತ ಕುರಿತು ಅಭಿಪ್ರಾಯ ಸಂಗ್ರಹಿಸಲು ಅಲ್ಲ ಎಂದು ಪಕ್ಷದ...

ಹೊಸ ವರ್ಷಾಚರಣೆ; ಲಾಡ್ಜ್, ಮತ್ತು ರೆಸ್ಟೋರೆಂಟ್ ಪರಿಶೀಲನೆ; ಅಪಾರ ಪ್ರಮಾಣದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಲಾಡ್ಜ್ ಮತ್ತು ರೆಸ್ಟೋರೆಂಟ್‌ಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟದ ಬಗ್ಗೆ ಎಚ್ಚರ ವಹಿಸಿದ್ದಾರೆ ಮತ್ತು ಡ್ರಗ್ಸ್‌ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ 380 ಆರೋಪಿಗಳನ್ನು ಕರೆಸಿ...

Latest news